![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Feb 7, 2021, 10:48 AM IST
ಬಂಟ್ವಾಳ: ದ್ವಿಚಕ್ರ ವಾಹನಕ್ಕೆ ಟ್ಯಾಂಕರ್ ಢಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಕಲ್ಲಡ್ಕ ಪೇಟೆಯಲ್ಲಿ ಶನಿವಾರ ಬೆಳಗ್ಗೆ ನಡೆದಿದೆ.
ಮೃತಪಟ್ಟ ಸವಾರನನ್ನು ಕಲ್ಲಡ್ಕದ ಬಿಕೆ ನಗರ ನಿವಾಸಿ ಹಿಮಾದ್ ಎಂದು ಗುರುತಿಸಲಾಗಿದೆ.
ಇದನ್ನೂ ಓದಿ:ಐಕಳ ಕಂಬಳ ಕರೆಯಲ್ಲಿ ಬೋಳದಗುತ್ತು ರಾಕೆಟ್ ಬೊಲ್ಲ- ಧೋನಿ ಕೋಣಗಳ ದಾಖಲೆ ಓಟ
ಮಂಗಳೂರು ಕಡೆಯಿಂದ ಅತೀವೇಗವಾಗಿ ಬಂದ ಟ್ಯಾಂಕರ್ ಸ್ಕೂಟರ್ ಸವಾರನಿಗೆ ಢಿಕ್ಕಿಯಾಗಿ ಸ್ಕೂಟರ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.
ಸ್ಥಳಕ್ಕೆ ಟ್ರಾಫಿಕ್ ಎಸ್.ಐ.ರಾಜೇಶ್ ಕೆ.ವಿ. ಭೇಟಿ ನೀಡಿ ಪ್ರಕರಣ ದಾಖಲಿಸಿ ಕೊಂಡಿದ್ದಾರೆ.
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.