“ಮಕ್ಕಳಿಗೆ ಎಳವೆಯಲ್ಲೇ ಮೌಲ್ಯಗಳನ್ನು ಕಲಿಸಿ’

Team Udayavani, Mar 28, 2017, 11:24 AM IST

28-SUDINA-10.jpg

ನಗರ: ಇಂದು ಹಣದ ಲಾಲಸೆ ಮಾನವೀಯ ಸಂಬಂಧಗಳಿಗೆ ಅಡ್ಡಿಯಾಗುತ್ತಿದೆ. ಎಳವೆಯಿಂದಲೇ ಮಕ್ಕಳನ್ನು ಆರ್ಥಿಕ ಸಂಪಾದನೆಯ ಕುರಿತಾಗಿ ಚಿಂತನೆಗೆ ಹಚ್ಚುವ ಬದಲು ಮೌಲ್ಯಗಳ ಬಗೆಗೆ ಕಲಿಸಿಕೊಡಬೇಕಿದೆ ಎಂದು ವಿವೇಕಾನಂದ ಕಾಲೇಜಿನ ಪತ್ರಿಕೋದ್ಯಮ ವಿಭಾಗ ಮುಖ್ಯಸ್ಥ ರಾಕೇಶ್‌ ಕುಮಾರ್‌ ಕಮ್ಮಜೆ ಹೇಳಿದರು.

ವಿವೇಕಾನಂದ ವಿದ್ಯಾವರ್ಧಕ ಸಂಘ ಪ್ರವರ್ತಿತ ನಗರದ ನಿವೇದಿತಾ ಶಿಶುಮಂದಿರದ ವಾರ್ಷಿಕೋತ್ಸವದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು. ಆಧುನಿಕ ದಿನಗಳಲ್ಲಿ ಗ್ರಾಮೀಣ ಪ್ರದೇಶಗಳಲ್ಲೂ ಜೀವನ ನಡೆಸಬಹುದಾದಷ್ಟು ಆದಾಯವನ್ನು ಕಾಣಬಹುದಾಗಿದೆ. ಹೆತ್ತ ತಂದೆ-ತಾಯಿ ಹಾಗೂ ಜನ್ಮಭೂಮಿಯನ್ನು ದೂರ ಮಾಡಿ ನಗರಗಳೆಡೆಗೆ ವಲಸೆ ಹೋಗುವುದು ಅಕ್ಷಮ್ಯ ಎಂದು ಹೇಳಿದರು.

ಕೋಶಾಧಿಕಾರಿ ರಾಧೇಶ್ಯಾಂ ವಾರ್ಷಿಕ ವರದಿ ವಾಚಿಸಿದರು. ಶಿಶುಮಂದಿರದ ಆಡಳಿತ ಮಂಡಳಿಯ ಸಮಿತಿಯ ಸದಸ್ಯೆ ಲಕ್ಷ್ಮೀ ವಿ.ಜಿ. ಭಟ್‌ ವಿಜ್ಞಾಪನ ಪತ್ರ ಮಂಡಿಸಿದರು. ಹಿರಿಯ ವಿದ್ಯಾರ್ಥಿ ಚಿರಂತನ್‌ ಚೆಂಡೆ ನುಡಿಸಿದರು. ಶಿಶುಮಂದಿರದ ಅಧ್ಯಕ್ಷ ರಘುನಾಥ ಬಿ. ಅತಿಥಿಗಳನ್ನು ಸ್ವಾಗತಿ ಸಿದರು. ಕಾರ್ಯದರ್ಶಿ ಶ್ರೀಧರ ಕುಂಜಾರು ವಂದಿಸಿದರು. ಶಿಶುಮಂದಿರದ ಮಾತೃ ಮಂಡಳಿಯ ಸದಸ್ಯೆ ಸೌಮ್ಯಾ ಡಿ. ಕಾರ್ಯಕ್ರಮ ನಿರ್ವಹಿಸಿದರು.

ಸಭೆಯ ಬಳಿಕ ಶಿಶುಮಂದಿರದ ಪುಟಾಣಿಗಳು, ಬಾಲ ಗೋಕುಲದ ವಿದ್ಯಾರ್ಥಿಗಳು, ಮಾತೃಮಂಡಳಿಯ ಮಾತೆಯ ರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.  ಪ್ರಾರ್ಥನೆ, ಪಂಚಾಂಗ, ಅಮೃತಬಿಂದು, ಅಮೃತವಚನ, ಗಾದೆಮಾತುಗಳು, ಕಬೀರದೋಹೆ, ಸರ್ವಜ್ಞನ ವಚನ ಹಾಗೂ ಭಗವದ್ಗೀತಾ ಪಠಣ ವನ್ನು ಶಿಶುಮಂದಿರದ ಪುಟಾಣಿಗಳು ನಡೆಸಿಕೊಟ್ಟರು.

ಸದ್ವಿಚಾರ ಕಲಿಸಿ
ಅಧ್ಯಕ್ಷತೆ ವಹಿಸಿದ ವಿವೇಕಾನಂದ ಅದ್ಯಯನ ಕೇಂದ್ರ ಯಶಸ್‌ನ ಆಡಳಿತ ಸಮಿತಿಯ ಸದಸ್ಯೆ ವಿದ್ಯಾ ಆರ್‌. ಗೌರಿ ಮಾತ ನಾಡಿ, ಎಳವೆಯಲ್ಲಿ ಮಕ್ಕಳಿಗೆ ಸದ್ವಿಚಾರಗಳನ್ನು ಕಲಿಸಬೇಕು. ಮಕ್ಕಳಲ್ಲಿರುವ ಕುತೂಹಲ ಭರಿತ ವಿಷಯಗಳಿಗೆ ಸರಿಯಾದ ರೀತಿಯಲ್ಲಿ ಸ್ಪಂದಿಸಬೇಕು. ಆಗ ಮಕ್ಕಳ ಸರ್ವ ತೋಮುಖ ಬೆಳವಣಿಗೆ ಸಾಧ್ಯವಾಗುತ್ತದೆ. ನಿವೇದಿತಾ ಶಿಶು ಮಂದಿರ ಮಕ್ಕಳ ಆರೋಗ್ಯಪೂರ್ಣ ಬೆಳವಣಿಗೆ,  ಭಾರತೀಯ ಶಿಕ್ಷಣವನ್ನು  ಒದಗಿಸಿಕೊಡುತ್ತಿದೆ ಎಂದು ಹೇಳಿದರು.

ಟಾಪ್ ನ್ಯೂಸ್

ICC: ಉದಯೋನ್ಮುಖ ಆಟಗಾರ್ತಿ ಪ್ರಶಸ್ತಿಗೆ ಕರ್ನಾಟಕದ ಶ್ರೇಯಾಂಕಾ ಹೆಸರು

ICC: ಉದಯೋನ್ಮುಖ ಆಟಗಾರ್ತಿ ಪ್ರಶಸ್ತಿಗೆ ಕರ್ನಾಟಕದ ಶ್ರೇಯಾಂಕಾ ಹೆಸರು

World Rapid Chess Championship: ವಿಶ್ವ ರ‍್ಯಾಪಿಡ್ ಚೆಸ್‌.. ಅರ್ಜುನ್‌ ಜಂಟಿ ಅಗ್ರಸ್ಥಾನ

World Rapid Chess Championship: ವಿಶ್ವ ರ‍್ಯಾಪಿಡ್ ಚೆಸ್‌.. ಅರ್ಜುನ್‌ ಜಂಟಿ ಅಗ್ರಸ್ಥಾನ

3-plane-crash

Plane Crash: ದಕ್ಷಿಣ ಕೊರಿಯಾದಲ್ಲಿ ವಿಮಾನ ಪತನ; 28 ಮಂದಿ ಮೃತ್ಯು, ಇಬ್ಬರು ಗಂಭೀರ

PKL Season 11: ಇಂದು ಪ್ರೊ ಕಬಡ್ಡಿ ಫೈನಲ್‌… ಹರಿಯಾಣ – ಪಾಟ್ನಾ ಹಣಾಹಣಿ

PKL Season 11: ಇಂದು ಪ್ರೊ ಕಬಡ್ಡಿ ಫೈನಲ್‌… ಹರಿಯಾಣ – ಪಾಟ್ನಾ ಹಣಾಹಣಿ

2-bbk11

BBK11: 13ನೇ ವಾರದಲ್ಲಿ ವೀಕ್ಷಕರ ಗಮನ ಸೆಳೆದಿದ್ದ ಖ್ಯಾತ ಸ್ಪರ್ಧಿಯೇ ಎಲಿಮಿನೇಟ್

RBI: ಯುಪಿಐ ಮೂಲಕ ಡಿಜಿಟಲ್‌ ವ್ಯಾಲೆಟ್‌ ಹಣ ಬಳಕೆಗೆ ಅಸ್ತು

RBI: ಯುಪಿಐ ಮೂಲಕ ಡಿಜಿಟಲ್‌ ವ್ಯಾಲೆಟ್‌ ಹಣ ಬಳಕೆಗೆ ಅಸ್ತು

Daily Horoscope: ಅಪಾತ್ರರಿಗೆ ಸಲಹೆ ನೀಡಿ ಅವಮಾನ ಹೊಂದದಿರಿ, ಭವಿಷ್ಯದ ಕುರಿತು ಚಿಂತನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-2

Belthangady: ಶಾಲೆಯ ಮಕ್ಕಳು ನೆಟ್ಟಿದ್ದ ಹೂ ಗಿಡಗಳ ಕುಂಡಗಳನ್ನು ಪುಡಿಗೈದ ಕಿಡಿಗೇಡಿಗಳು

4

Bantwal: ಸಾಹಿತ್ಯವನ್ನು ಮಕ್ಕಳ ಮನ ಮುಟ್ಟುವಂತೆ ಬೋಧಿಸುವ ಶಿಕ್ಷಕರು ಬೇಕು

3

Bantwal ತಾಲೂಕು ಕಚೇರಿ: ಪಾಳು ಬಿದ್ದಿದೆ ಜನರೇಟರ್‌!

2

Uppinangady: ಕಾಟಾಚಾರದ ಕಾಮಗಾರಿಗೆ ಸ್ಥಳೀಯರ ತರಾಟೆ

1(1

Sullia: ಪ್ಲಾಟ್‌ಫಾರ್ಮ್ ಎತ್ತರಿಸುವ ಕಾರ್ಯ ಪೂರ್ಣ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ICC: ಉದಯೋನ್ಮುಖ ಆಟಗಾರ್ತಿ ಪ್ರಶಸ್ತಿಗೆ ಕರ್ನಾಟಕದ ಶ್ರೇಯಾಂಕಾ ಹೆಸರು

ICC: ಉದಯೋನ್ಮುಖ ಆಟಗಾರ್ತಿ ಪ್ರಶಸ್ತಿಗೆ ಕರ್ನಾಟಕದ ಶ್ರೇಯಾಂಕಾ ಹೆಸರು

World Rapid Chess Championship: ವಿಶ್ವ ರ‍್ಯಾಪಿಡ್ ಚೆಸ್‌.. ಅರ್ಜುನ್‌ ಜಂಟಿ ಅಗ್ರಸ್ಥಾನ

World Rapid Chess Championship: ವಿಶ್ವ ರ‍್ಯಾಪಿಡ್ ಚೆಸ್‌.. ಅರ್ಜುನ್‌ ಜಂಟಿ ಅಗ್ರಸ್ಥಾನ

3-plane-crash

Plane Crash: ದಕ್ಷಿಣ ಕೊರಿಯಾದಲ್ಲಿ ವಿಮಾನ ಪತನ; 28 ಮಂದಿ ಮೃತ್ಯು, ಇಬ್ಬರು ಗಂಭೀರ

PKL Season 11: ಇಂದು ಪ್ರೊ ಕಬಡ್ಡಿ ಫೈನಲ್‌… ಹರಿಯಾಣ – ಪಾಟ್ನಾ ಹಣಾಹಣಿ

PKL Season 11: ಇಂದು ಪ್ರೊ ಕಬಡ್ಡಿ ಫೈನಲ್‌… ಹರಿಯಾಣ – ಪಾಟ್ನಾ ಹಣಾಹಣಿ

2-bbk11

BBK11: 13ನೇ ವಾರದಲ್ಲಿ ವೀಕ್ಷಕರ ಗಮನ ಸೆಳೆದಿದ್ದ ಖ್ಯಾತ ಸ್ಪರ್ಧಿಯೇ ಎಲಿಮಿನೇಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.