Belthangady: ಎಂಟು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ
Team Udayavani, Sep 21, 2024, 10:11 PM IST
ಬೆಳ್ತಂಗಡಿ: ಸುಮಾರು 8 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಡೆನ್ನಿ ಜೋಸೆಫ್ ಯಾನೆ ಅಂತೋನಿಯನ್ನು ಸೆ. 21ರಂದು ಉಜಿರೆಯಿಂದ ದಸ್ತಗಿರಿ ಮಾಡಿ ನ್ಯಾಯಾಲಯ ಮುಂದೆ ಹಾಜರಪಡಿಸಿದ್ದು ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಕೆಲವು ಪ್ರಕರಣದಲ್ಲಿ ಹೊಸದುರ್ಗ ಚೆಟ್ಟರಿಕಲ್ ನಿವಾಸಿ ಡೆನ್ನಿ ಜೋಸೆಫ್ ಯಾನೆ ಅಂತೋನಿ ಅಪರಾಧಿ ಆಗಿದ್ದು ಸುಮಾರು 8 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಆತನ ಪತ್ತೆಗಾಗಿ ಬೆಳ್ತಂಗಡಿ ಪೊಲೀಸರು ಹೊಂಚು ಹಾಕುತ್ತಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Test Cricket; ರೋಹಿತ್ ಆಯ್ತು, ಈಗ ವಿರಾಟ್..: ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?
Gangolli: ಪಂಚಾಯತ್ನೊಳಗೆ ನಮಾಜ್; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
ನಾನು ಶೀಶಮಹಲ್ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.