Sullia: ಮರ್ಕಂಜ; ಕಾಣೆಯಾಗಿದ್ದ ಮಹಿಳೆಯ ಮೃತದೇಹ ಬಾವಿಯಲ್ಲಿ ಪತ್ತೆ

Team Udayavani, Sep 28, 2024, 9:57 PM IST

05856

ಸುಳ್ಯ: ನಾಲ್ಕು ದಿನಗಳಿಂದ ಕಾಣೆಯಾಗಿದ್ದ ಮಹಿಳೆಯ ಮೃತದೇಹ ಬಾವಿಯಲ್ಲಿ ಪತ್ತೆಯಾದ ಘಟನೆ ಶನಿವಾರ ಸುಳ್ಯ ತಾಲೂಕಿನ ಮರ್ಕಂಜದಲ್ಲಿ ನಡೆದಿದೆ.

ಮರ್ಕಂಜದ ಮಿತ್ತಡ್ಕದ ಮೋಹನ ಅವರ ಪತ್ನಿ ಶೋಭಾಲತಾ (35) ಅವರು ಸೆ. 24ರಂದು ಮಧ್ಯಾಹ್ನ ಮನೆಯಿಂದ ಕಾಣೆಯಾಗಿದ್ದರು. ಅನುಮಾನದಿಂದ ಅವರ ಮನೆಯ ಬಳಿಯ ಬಾವಿಯಲ್ಲಿ ಹುಡುಕಲು ಆರಂಭಿಸಲಾಗಿತ್ತು. ಆರಂಭದಲ್ಲಿ ನೀರು ಆರಿಸಿ ಹುಡುಕುವ ಪ್ರಯತ್ನ ಮಾಡಿದಾಗ ಬಾವಿಯ ಒಳ ಭಾಗದಲ್ಲಿ ಮಣ್ಣು ಕುಸಿಯ ತೊಡಗಿತು. ಹೀಗಾಗಿ ಹುಡುಕುವ ಪ್ರಯತ್ನ ನಿಲ್ಲಿಸಲಾಯಿತು. ಬಳಿಕ ಅಗ್ನಿಶಾಮಕ ದಳದವರು ಬಂದು  ಹುಡುಕತೊಡಗಿದರು.  ಕ್ಯಾಮರಾ ಇಳಿಸಿಯೂ ಶೋಧಿಸಲಾಯಿತು. ಆದರೂ ಯಾವುದೇ ಸುಳಿವು  ಪತ್ತೆಯಾಗಲಿಲ್ಲ.

ಮಹಿಳೆ ಬಾವಿಯಲ್ಲೇ ಇರುವ ಸಂಶಯ ದೃಢವಾದ ಹಿನ್ನೆಲೆಯಲ್ಲಿ ಸುಳ್ಯ ಪೊಲೀಸರ ಸಹಕಾರದಿಂದ  ತಹಸೀಲ್ದಾರರ ಸೂಚನೆಯಂತೆ ಬಾವಿಯನ್ನು ಒಂದು ಕಡೆಯಿಂದ ಅಗೆದು ಬಾವಿಯೊಳಗಿನ ಮಣ್ಣು ತೆಗೆಯುವ ಕೆಲಸವನ್ನು ಶುಕ್ರವಾರ ಬೆಳಗ್ಗಿನಿಂದ ಆರಂಭಿಸಲಾಯಿತು. ಶನಿವಾರ ಮಣ್ಣು ತೆಗೆದ ಬಳಿಕ ಧರ್ಮಸ್ಥಳ ವಿಪತ್ತು ನಿರ್ವಹಣ ಘಟಕದವರು ಬಾವಿಯೊಳಗೆ ಇಳಿದು ಹುಡುಕಿದಾಗ ಮೃತದೇಹ ಪತ್ತೆಯಾಗಿದೆ.

ಟಾಪ್ ನ್ಯೂಸ್

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯKarnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ

Kokkada: ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Shishila:ಮಕ್ಕಳನ್ನು ಶಾಲೆಗೆ ಕಳುಹಿಸುವ ವೇಳೆ ಕಾಡಾನೆ ದಾಳಿ;ಸೊಂಡಿಲಿನಿಂದ ಬೈಕ್ ಕೆಡವಿದ ಆನೆ

Shishila:ಮಕ್ಕಳನ್ನು ಶಾಲೆಗೆ ಕಳುಹಿಸುವ ವೇಳೆ ಕಾಡಾನೆ ದಾಳಿ;ಸೊಂಡಿಲಿನಿಂದ ಬೈಕ್ ಕೆಡವಿದ ಆನೆ

5-vitla

Vitla: ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆ; 2 ದಿನಗಳ ಹಿಂದೆ ಮೃತಪಟ್ಟಿರುವುದಾಗಿ ಶಂಕೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.