ನಾಗಪಟ್ಟಣ ಮರಳು ಕಟ್ಟ 


Team Udayavani, Mar 10, 2018, 5:41 PM IST

10-March-15.jpg

ಸುಳ್ಯ: ನಗರಕ್ಕೆ ನೀರೊದಗಿಸುವ ನಾಗಪಟ್ಟಣ ಸೇತುವೆ ಬಳಿ ತಾತ್ಕಾಲಿಕ ಮರಳು ಕಟ್ಟದ ಮೊದಲ ಹಂತ ಪೂರ್ಣಗೊಂಡು, ನೀರು ಸಂಗ್ರಹಗೊಂಡಿದೆ.

ಸುಳ್ಯ ನಗರ ಪಂಚಾಯತ್‌ ನಾಲ್ಕು ಲಕ್ಷ ರೂ.ವೆಚ್ಚದಲ್ಲಿ ಈ ಕಾಮಗಾರಿ ಕೈಗೆತ್ತಿಕೊಂಡಿದೆ. 50 ಕೆ.ಜಿ ಪ್ಲಾಸ್ಟಿಕ್‌ ಚೀಲದಲ್ಲಿ ಮರಳು ತುಂಬಿಸಿ ನದಿಯಲ್ಲಿ ಒಂದುವರೆ ಅಡಿಯಷ್ಟು ಎತ್ತರದಲ್ಲಿ ಜೋಡಿಸಲಾಗುತ್ತದೆ. ಮೊದಲ ಹಂತದ ಮರಳು ಚೀಲ ಇರಿಸಿದ್ದು, ಹೆಚ್ಚುವರಿ ನೀರು ಹೊರಭಾಗಕ್ಕೆ ಹರಿಯ ಬಿಡಲಾಗಿದೆ.

ಬೇಸಗೆಯ ಬಿಸಿ ಏರುತ್ತಿದ್ದಂತೆ ಮರಳಿನ ಕಟ್ಟದ ನೀರು ಇಳಿಮುಖ ಆಗುತ್ತದೆ. ಆಗ ಇನ್ನೊಂದು ಹಂತದ ಮರಳು ಚೀಲ ಇರಿಸಿ, ನೀರು ಸಂಗ್ರಹಿಸಲಾಗುತ್ತದೆ. ಕಟ್ಟದಿಂದ ಕೆಳಭಾಗಕ್ಕೆ ನೀರು ಹರಿಯುವುದನ್ನು ತಡೆ ಹಿಡಿಯಲಾಗುತ್ತದೆ. ಕೃಷಿ ಪಂಪ್‌ಸೆಟ್‌ ಬಳಕೆಗೂ ಕಡಿವಾಣ ಹಾಕಲಾಗುತ್ತದೆ.

ನಗರಕ್ಕೆ ನೀರು
ವರ್ಷದ 365 ದಿನವೂ 24 ತಾಸು ಇಲ್ಲಿಂದ ನಗರಕ್ಕೆ ನೀರು ಪೂರೈಸಲಾಗುತ್ತದೆ. ಆದರೆ ಬೇಸಗೆ ಕಾಲದಲ್ಲಿ ಇದರ ಪ್ರಮಾಣ ಹೆಚ್ಚು. ಕಲ್ಲುಮಟ್ಲು ಪಂಪ್‌ಹೌಸ್‌ ಬಳಿಯಲ್ಲಿ 50 ಎಚ್‌ಪಿಯ 1 ಮತ್ತು 45 ಎಚ್‌ಪಿಯ 2 ಪಂಪ್‌ಗ್ಳಿದ್ದು, ಆ ಮೂಲಕ ನೀರನ್ನು ಸಂಗ್ರಹಿಸಿ ಪಂಪ್‌ಹೌಸ್‌ನಲ್ಲಿರುವ ಬಾವಿಗೆ, ಅಲ್ಲಿಂದ ಅಣತಿ ದೂರದಲ್ಲಿರುವ ಶುದ್ಧಿಕರಣ ಘಟಕಕ್ಕೆ ಪೂರೈಕೆಯಾಗುತ್ತದೆ.

ಅನಂತರ ಕಲ್ಲುಮಟ್ಲು ನೀರು ಶುದ್ಧೀಕರಣ ಘಟಕದ ಬಳಿ ಇರುವ 1 ಲಕ್ಷ ಗ್ಯಾಲನ್‌ ಮತ್ತು 50 ಸಾವಿರ ಗ್ಯಾಲನ್‌ ಟ್ಯಾಂಕಿ ಮೂಲಕ ನಗರಕ್ಕೆ ನೀರು ಹರಿದರೆ, ಇನ್ನೊಂದು ಪೈಪು ಮೂಲಕ ಕುರುಂಜಿಗುಡ್ಡೆಯ ಟ್ಯಾಂಕಿಗೆ ನೀರು ಹರಿಸಲಾಗುತ್ತದೆ. ಅಲ್ಲಿಂದ ನಗರದ ಮನೆ ಹಾಗೂ ಗೃಹೇತರ ಕಟ್ಟಡಗಳಿಗೆ ನಳ್ಳಿ ಸಂಪರ್ಕದ ಮುಖಾಂತರ ನೀರು ಹರಿಸಲಾಗುತ್ತದೆ. ಈಗ 3,940 ನಳ್ಳಿ ಸಂಪರ್ಕ ಇದ್ದು, ನದಿ ನೀರಿನ ಜತೆಗೆ 37 ಕೊಳವೆಬಾವಿಯನ್ನು ಬಳಸಲಾಗುತ್ತಿದೆ. ಮರಳು ಕಟ್ಟದಲ್ಲಿ ನೀರು ಸಂಗ್ರಹಗೊಂಡಿರುವುದು.

ಟಾಪ್ ನ್ಯೂಸ್

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Suspended

Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ

Jharkhand; ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Suilla

Punjalkatte: ಬೈಕ್‌ ಢಿಕ್ಕಿ; ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು

12-gundya

Subramanya: ಗುಂಡ್ಯದಲ್ಲಿ ಮಂಗಳೂರು- ಬೆಂಗಳೂರು ಹೆದ್ದಾರಿ ತಡೆ ನಡೆಸಿದ ಪ್ರತಿಭಟನಾಕಾರರು

11-bantwala

Bantwala: ಶಾಲಾ ವಾಹನ ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ಸ್ಕೂಟರ್ ಸವಾರ ಮೃತ್ಯು

1

Sullia: ಬಿಎಸ್ಸೆನ್ನೆಲ್‌ ಟವರ್‌ಗೆ ಸೋಲಾರ್‌ ಪವರ್‌!

5-subrahmanya

Subramanya: ಕಸ್ತೂರಿ ರಂಗನ್ ವರದಿ ವಿರುದ್ಧ ಗುಂಡ್ಯದಲ್ಲಿ ಬೃಹತ್ ಪ್ರಭಟನಾ ಸಭೆ ಆರಂಭ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Suspended

Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.