Punjalkatte: ಉಪ್ಪಿರ; ಬೆಂಕಿ ತಗಲಿ ಮನೆ ಭಸ್ಮ

Team Udayavani, Mar 30, 2024, 6:42 PM IST

Punjalkatte: ಉಪ್ಪಿರ; ಬೆಂಕಿ ತಗಲಿ ಮನೆ ಭಸ್ಮ

ಪುಂಜಾಲಕಟ್ಟೆ: ಕುಕ್ಕಿಪಾಡಿ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಎಲಿಯನಡುಗೋಡು ಗ್ರಾಮದ ಉಪ್ಪಿರದ ಕೂಲಿ ಕಾರ್ಮಿಕರಾದ ಮೋನಮ್ಮ ಅವರ ಮನೆಗೆ ಆಕಸ್ಮಿಕವಾಗಿ ಬೆಂಕಿ ತಗಲಿ ಸಂಪೂರ್ಣ ಭಸ್ಮವಾದ ಘಟನೆ ಶುಕ್ರವಾರ ಸಂಭವಿಸಿದೆ.

ಮೋನಮ್ಮ ಅವರ ಪತಿ ತೀರಿಕೊಂಡಿದ್ದು ಉಪ್ಪಿರದಲ್ಲಿ ಶೀಟ್‌ ಅಳವಡಿಸಿದ ಚಿಕ್ಕ ಗುಡಿಸಲಿನಲ್ಲಿ ಇಬ್ಬರು ಹೆಣ್ಣು ಮಕ್ಕಳ ಜತೆ ವಾಸವಾಗಿದ್ದರು. ಶುಕ್ರವಾರ ಸಂಜೆ ಸ್ಥಳೀಯ ಪೂಂಜ ದೇವಸ್ಥಾನದಲ್ಲಿ ನಡೆಯುತ್ತಿದ್ದ ವಾರ್ಷಿಕ ಜಾತ್ರೆಗೆ ತೆರಳಿದ್ದರು. ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಬೆಂಕಿ ಆಕಸ್ಮಿಕ ಸಂಭವಿಸಿದ್ದು, ಸ್ಥಳೀಯರು ಗಮನಿಸಿ ಬೆಂಕಿ ನಂದಿಸಲು ಪ್ರಯತ್ನಿಸಿದರಾದರೂ ಅದಾಗಲೇ ಬಟ್ಟೆ ಬರೆ, ದವಸ ಧಾನ್ಯ, ಪಾತ್ರೆ, ಹೊಲಿಗೆ ಯಂತ್ರ, ಸ್ವಲ್ಪ ಹಣ ಎಲ್ಲವೂ ಸುಟ್ಟು ಕರಕಲಾಗಿವೆ.

ಮೋನಮ್ಮ ಬಡ ಕುಟುಂಬದ ಮಹಿಳೆಯಾಗಿದ್ದು, ಕೂಲಿ ಮಾಡಿ ಜೀವನ ಸಾಗಿಸುತ್ತಿದ್ದರು. ಇಬ್ಬರು ಪುತ್ರಿಯರಲ್ಲಿ ಓರ್ವಳು ಪದವಿ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದರೆ ಇನ್ನೊಬ್ಬಳು ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ. ಕಾಲೇಜು ವಿದ್ಯಾರ್ಥಿನಿಯ ಪರೀಕ್ಷೆಯ ಪ್ರವೇಶ ಪತ್ರ ಕೂಡ ಬೆಂಕಿಗೆ ಭಸ್ಮವಾಗಿದೆ ಎಂದು ತಿಳಿಸಿದ್ದಾರೆ.

ಉಟ್ಟ ಬಟ್ಟೆಯಷ್ಟೇ ಬಾಕಿ: ಘಟನೆಯಿಂದ ಮೋನಮ್ಮ ಅವರ ಕುಟುಂಬ ಕಂಗಲಾಗಿದೆ. ಉಟ್ಟ ಬಟ್ಟೆಯಟ್ಟೇ ಉಳಿದಿದ್ದು, ತಾತ್ಕಾಲಿಕವಾಗಿ ಸಮೀಪದ ಮನೆಯೊಂದರಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಲಾಗಿದೆ.

ಸ್ಥಳಕ್ಕೆ ಗ್ರಾಮ ಪಂಚಾಯತ್‌ ಅಧ್ಯಕ್ಷ ಶೇಖರ್‌ ಶೆಟ್ಟಿ ಬದ್ಯಾರು, ಸದಸ್ಯರಾದ ಯೋಗೀಶ್‌ ಆಚಾರ್ಯ, ಶೋಭಾ, ಪಿಡಿಒ ಪದ್ಮಾ ನಾಯ್ಕ, ಗ್ರಾಮಕರಣಿಕ ಪ್ರಕಾಶ್‌ ಅವರು ಭೇಟಿ ನೀಡಿದ್ದಾರೆ.

ಟಾಪ್ ನ್ಯೂಸ್

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

NANGI-KADALKORETA

Nangi: ತೀವ್ರಗೊಂಡ ಕಡಲ್ಕೊರೆತ… ಬೀಚ್‌ ವ್ಯೂ ರೆಸಾರ್ಟ್‌ ಸಮುದ್ರ ಪಾಲಾಗುವ ಸಾಧ್ಯತೆ

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Punjalkatte: ಲಾರಿ-ಸ್ಕೂಟರ್‌ ಢಿಕ್ಕಿ; ಸಹಸವಾರ ಸಾವು

Punjalkatte: ಲಾರಿ-ಸ್ಕೂಟರ್‌ ಢಿಕ್ಕಿ; ಸಹಸವಾರ ಸಾವು

Puttur: ಎಂಡೋ ಬಾಧಿತ ಯುವತಿ ನಿಧನ

Puttur: ಎಂಡೋ ಬಾಧಿತ ಯುವತಿ ನಿಧನ

ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ ತಜ್ಞರ ಹುದ್ದೆ ಭರ್ತಿಗೆ ಶೀಘ್ರ ಕ್ರಮ: ದಿನೇಶ್ ಗುಂಡೂರಾವ್

ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ ತಜ್ಞರ ಹುದ್ದೆ ಭರ್ತಿಗೆ ಶೀಘ್ರ ಕ್ರಮ: ದಿನೇಶ್ ಗುಂಡೂರಾವ್

1-saddsa

Bantwal; ನೇಲ್ಯಪಲ್ಕೆಯಲ್ಲಿ ಬಿರುಗಾಳಿಗೆ ಹಾರಿದ ಅಂಗಡಿಗಳ ಮೇಲ್ಛಾವಣಿ ಶೀಟುಗಳು

Harish-Poonja

Belthangady ಶಾಸಕ ಹರೀಶ್‌ ಪೂಂಜ ಪ್ರಕರಣ: ವಿಚಾರಣೆಗೆ ವಿನಾಯಿತಿ ನೀಡಿದ ನ್ಯಾಯಾಲಯ

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.