ಪುತ್ತೂರು: ಬನ್ನೂರು ಹಲಂಗದ ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದ ಚಿರತೆ
Team Udayavani, Dec 24, 2020, 11:38 AM IST
ಪುತ್ತೂರು: ಬನ್ನೂರು ಹಲಂಗದಲ್ಲಿ ಚಿರತೆಯೊಂದು ಕಾಣಿಸಿ ಕೊಂಡಿರುವುದಾಗಿ ವರದಿಯಾಗಿದೆ. ಬನ್ನೂರು ಕುಂಟ್ಯಾನ ಸದಾಶಿವ ದೇವಸ್ಥಾನಕ್ಕೆ ಧನುಪೂಜೆಗೆ ನಸುಕಿನ ಜಾವ ಭಕ್ತರೊಬ್ಬರು ತೆರಳುತ್ತಿದ್ದ ವೇಳೆ ಅವರಿಗೆ ಚಿರತೆಯೊಂದು ಕಾಣಿಸಿಕೊಂಡಿದೆ.
ಬಳಿಕ ಮಧ್ಯಾಹ್ನ ನಗರಸಭಾ ಮಾಜಿ ಸದಸ್ಯ ಹಲಂಗ ರಾಮಣ್ಣ ಗೌಡರ ಮನೆಯ ಬಳಿಯೂ ಚಿರತೆ ಪ್ರತ್ಯಕ್ಷವಾಗಿದೆ. ಅಲ್ಲದೆ ಈ ಚಿರತೆಯು ನಗರಸಭಾ ಮಾಜಿ ಸದಸ್ಯ ಹಲಂಗ ರಾಮಣ್ಣ ಗೌಡರ ಮನೆಯ ಬಳಿಯಿಂದ ಪಕ್ಕದ ತೆಂಗಿನ ಕೊಪ್ಪಳಕ್ಕೆ ಹೋಗಿದ್ದು, ಅಲ್ಲಿಂದ ಡಂಪಿಂಗ್ ಯಾರ್ಡ್ ಪಕ್ಕದ ಗುಡ್ಡೆಗೆ ಹೋಗಿದೆ ಎನ್ನಲಾಗಿದೆ.
ವಿಷಯ ತಿಳಿದ ಅರಣ್ಯ ಇಲಾಖೆ ಸಿಬ್ಬಂದಿ ಮತ್ತು ಪೊಲೀಸರು ಸ್ಥಳಕ್ಕೆ ತೆರಳಿ ಮಾಹಿತಿ ಪಡೆದು ಕೊಂಡಿದ್ದಾರೆ.
ಇದನ್ನೂ ಓದಿ:ಗ್ರಾ.ಪಂ ಚುನಾವಣಾ ಕಣದಲ್ಲಿದ್ದ ಅಭ್ಯರ್ಥಿ ಹೃದಯಾಘಾತದಿಂದ ಸಾವು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.