Puttur;ಮಗ ಅಪಘಾತಕ್ಕೀಡಾಗಿ ಆಸ್ಪತ್ರೆ ಸೇರಿದ ಬೆನ್ನಲ್ಲೇ ತಾಯಿ ಆತ್ಮಹತ್ಯೆ
Team Udayavani, Jul 2, 2023, 6:45 AM IST
ಪುತ್ತೂರು: ಮಗ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆ ಸೇರಿದ ಬೆನ್ನಲ್ಲೇ ತಾಯಿ ನೇಣಿಗೆ ಶರಣಾದ ಘಟನೆ ಪುರುಷರಕಟ್ಟೆ ಇಂದಿರಾನಗರದಲ್ಲಿ ಸಂಭವಿಸಿದೆ.
ಇಂದಿರಾನಗರದ ದಿ| ಪ್ರವೀಣ್ ಅವರ ಪತ್ನಿ ಕಾವ್ಯಾ (38) ಆತ್ಮಹತ್ಯೆ ಮಾಡಿಕೊಂಡವರು. ಪ್ರವೀಣ್ ಕೂಡ ಯಾವುದೋ ಕಾರಣಕ್ಕೆ 7 ವರ್ಷಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡಿದ್ದು, ಅದೇ ಸ್ಥಳದಲ್ಲಿ ಕಾವ್ಯಾ ಇಹಲೋಕ ತ್ಯಜಿಸಿದ್ದಾರೆ.
ಆಸ್ಪತ್ರೆಯಲ್ಲಿ ಚಿಕಿತ್ಸೆ
ಪಡೆಯುತ್ತಿರುವ ಪುತ್ರ
ಕಾವ್ಯ ಅವರ ಪುತ್ರ ಪ್ರತೀಕ್ ಜೂ.30ರಂದು ಬೆದ್ರಾಳ ಸಮೀಪ ಸಂಭವಿಸಿದ ಅಪಘಾತವೊಂದರಲ್ಲಿ ತೀವ್ರ ಗಾಯಗೊಂಡು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದರ ಬೆನ್ನಲ್ಲೇ ಕಾವ್ಯಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರು ಪುತ್ರ ಮತ್ತು ಪುತ್ರಿಯನ್ನು ಅಗಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.