Aranthodu ಕಾರಿನ ಚಕ್ರ ಬೇರ್ಪಟ್ಟು ಬ್ಯಾರಿಕೇಡ್‌ಗೆ ಢಿಕ್ಕಿ
Team Udayavani, Oct 23, 2023, 12:34 AM IST
ಅರಂತೋಡು: ಕಾರಿನ ಚಕ್ರ ಬೇರ್ಪಟ್ಟ ಪರಿಣಾಮವಾಗಿ ಚಾಲಕನ ನಿಯಂತ್ರಣ ತಪ್ಪಿ ಬ್ಯಾರಿಕೇಡ್‌ಗೆ ಢಿಕ್ಕಿ ಹೊಡೆದ ಪರಿಣಾಮ ಕಾರು ನಜ್ಜುಗುಜ್ಜಾಗಿದ್ದು, ಪ್ರಯಾಣಿಕರು ಅಪಾಯದಿಂದ ಪಾರಾದ ಘಟನೆ ಸಂಪಾಜೆ ಗ್ರಾಮದ ಕೊಯನಾಡಿನಲ್ಲಿ ಶನಿವಾರ ಸಂಜೆ ನಡೆದಿದೆ.
ಮಂಗಳೂರಿಗೆ ಪ್ರಯಾಣಿಸುತ್ತಿದ್ದ ಈ ಕಾರು ಕೊಯನಾಡಿನ ಅರಣ್ಯ ಇಲಾಖೆಯ ಕಚೇರಿಯ ಸಮೀಪ ಚಕ್ರ ಬೇರ್ಪಟ್ಟ ಕಾರಣ ಪೊಲೀಸ್ ಬ್ಯಾರಿಕೇಡ್‌ಗೆ ಢಿಕ್ಕಿ ಹೊಡೆದಿದೆ.
ಕಾರಿನಲ್ಲಿ ಚಾಲಕ ಸೇರಿದಂತೆ ಐದು ಮಂದಿ ಪ್ರಯಾಣಿಕರಿದ್ದು, ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
H-1B visa: ಎಚ್1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Mangaluru: ಆನ್‌ಲೈನ್ ಗೇಮ್‌ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ
Mangaluru: ಸಾಲಗಾರನ ಆತ್ಮಹ*ತ್ಯೆಗೆ ಪ್ರಚೋದನೆ ಆರೋಪ: ಎಂಸಿಸಿ ಬ್ಯಾಂಕ್ ಅಧ್ಯಕ್ಷನ ಬಂಧನ
Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್ ಉತ್ಸವ’ ಮಾಡಲ್ಲ: ಬಿಜೆಪಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.