ಕೇಪು ದುರ್ಗಾಪರಮೇಶ್ವರಿ ದೇವಸ್ಥಾನದ ಗರ್ಭಗುಡಿಯ ಬೀಗ ಒಡೆದು ಕಳ್ಳತನ

Team Udayavani, Oct 13, 2020, 3:03 PM IST

ಕೇಪು ದುರ್ಗಾಪರಮೇಶ್ವರಿ ದೇವಸ್ಥಾನದ ಗರ್ಭಗುಡಿಯ ಬೀಗ ಒಡೆದು ಕಳ್ಳತನ

ವಿಟ್ಲ: ಪ್ರತೀ ವರ್ಷ ಕಜಂಬು ಉತ್ಸವ ನಡೆಯುವ ಕೇಪು ಶ್ರೀ ಉಳ್ಳಾಲ್ತಿ (ದುರ್ಗಾಪರಮೇಶ್ವರಿ) ದೇವಸ್ಥಾನದಲ್ಲಿ ಮಂಗಳವಾರ ಬೆಳಗ್ಗಿನ ಜಾವ ಗರ್ಭಗುಡಿಯ ಬೀಗ ಒಡೆದು ಕಳ್ಳತನ ಮಾಡಲಾಗಿದೆ.

ಗರ್ಭಗುಡಿಯ ಬೀಗ ಒಡೆದಿರುವ ಕಳ್ಳರು, ಬೆಳ್ಳಿಯ ತಟ್ಟೆ, ಮತ್ತು ಇತರ ವಸ್ತುಗಳನ್ನು ಕದ್ದೊಯ್ದಿದ್ದಾರೆ. ಅದಲ್ಲದೆ ಕಾಣಿಕೆ ಡಬ್ಬವನ್ನು ಒಡೆದು ಹಾಕಿದ್ದು, ಅದರಲ್ಲಿದ್ದ ನಗದು ಎಗರಿಸಿದ್ದಾರೆ.

ಭಕ್ತರು ಆಗಮಿಸಿದಾಗ ವಿಚಾರ ಬೆಳಕಿಗೆ ಬಂದಿದ್ದು, ಅವರು ತತ್‍ಕ್ಷಣ ಅರ್ಚಕರಿಗೆ ಮತ್ತು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಕೇಪು ಶ್ರೀ ಉಳ್ಳಾಲ್ತಿ

ಇದನ್ನೂ ಓದಿ:ತೀರ್ಥಹಳ್ಳಿ: ಬಾಗಿಲು ಮುರಿದು ಮನೆಮಂದಿಯ ಮೇಲೆ ದುಷ್ಕರ್ಮಿಗಳಿಂದ ದಾಳಿ

ಇದನ್ನೂ ಓದಿ:ಮಂಗಳೂರು: ಹಾಲಿನ ವಾಹನದಲ್ಲಿ ಅಕ್ರಮವಾಗಿ ಗೋ ಮಾಂಸ ಸಾಗಾಟ ಜಾಲ ಪತ್ತೆ

ಟಾಪ್ ನ್ಯೂಸ್

ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

Hemmadi-Sevantige

Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Car-Palti

Sulya: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

Accident-logo

Putturu: ಬೈಕ್‌-ಪಿಕಪ್‌ ಢಿಕ್ಕಿ: ಇಬ್ಬರು ಸವಾರರಿಗೆ ಗಂಭೀರ ಗಾಯ

Arrest

Bantwala: ನಾವೂರು: ಅತ್ಯಾಚಾರ; ಆರೋಪಿಗೆ ನ್ಯಾಯಾಂಗ ಬಂಧನ

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ

death

Puttur: ಎಲೆಕ್ಟ್ರಿಕ್‌ ಆಟೋ ರಿಕ್ಷಾ ಪಲ್ಟಿ; ಚಾಲಕ ಮೃತ್ಯು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.