Theft case : 20 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
Team Udayavani, Aug 21, 2023, 7:36 PM IST
ವಿಟ್ಲ : 20 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯನ್ನು ವಿಟ್ಲ ಪೊಲೀಸರು ಕೇರಳದಲ್ಲಿ ಬಂಧಿಸಿದ್ದಾರೆ.
ವಿಟ್ಲ ಪೊಲೀಸ್ ಠಾಣೆಯಲ್ಲಿ 2003ರಲ್ಲಿ ದಾಖಲಾಗಿದ್ದ ಕಳ್ಳತನ ಪ್ರಕರಣದಲ್ಲಿ ಆರೋಪಿಯಾಗಿದ್ದ ಕೇರಳ ಕ್ಯಾಲಿಕಟ್ ಸಮೀಪದ ಎಡತಂತರ ನಿವಾಸಿ ನೌಷದ್ ಯಾನೆ ಹಂಸದ್ (46) ಬಂಧಿತ ಆರೋಪಿ.
ಕ್ಯಾಲಿಕಟ್ ಜಿಲ್ಲೆಯ ಪೇರಾಂಬರದಲ್ಲಿ ಸ್ಥಳೀಯ ಠಾಣಾ ಪೊಲೀಸರ ಸಹಕಾರದಿಂದ ಬಂಧಿಸಿ, ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
Karnataka; ರಾಜ್ಯದ ಕಾಡಿಗೆ ಕೊಡಲಿ! ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳ?
Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.