Sullia ಟಿಪ್ಪರ್ನಿಂದ ಬ್ಯಾಟರಿ ಕಳವು; ಪ್ರಕರಣ ದಾಖಲು
Team Udayavani, Jan 2, 2024, 11:54 PM IST
ಸುಳ್ಯ: ಟಿಪ್ಪರ್ನಿಂದ ಬ್ಯಾಟರಿ ಕಳವಾಗಿರುವ ಘಟನೆ ನಡೆದಿದೆ. ಸುಳ್ಯ ನಿವಾಸಿ ಇರ್ಷಾದ್ ದೂರು ನೀಡಿದವರು. ಡಿ.31ರಂದು ರಾತ್ರಿ ತಾಲೂಕಿನ ಕಲ್ಮಡ್ಕ ಗ್ರಾಮದ ಕಜೆ ಎಂಬಲ್ಲಿ ಕೆಲಸ ಮುಗಿಸಿದ ಬಳಿಕ ಇರ್ಷಾದ್ ಅವರು ಟಿಪ್ಪರನ್ನು ನಿಲ್ಲಿಸಿ ಹೋಗಿದ್ದು, ಮರುದಿನ ಬೆಳಗ್ಗೆ ಬಂದು ನೋಡಿದಾಗ ಟಿಪ್ಪರ್ನಲ್ಲಿದ್ದ ಅಂದಾಜು 15 ಸಾವಿರ ರೂ. ಮೌಲ್ಯದ 1 ಬ್ಯಾಟರಿ ಕಾಣೆಯಾಗಿದೆ.
ಈ ಬಗ್ಗೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Puttur: ಸ್ಕೂಲ್ ಬಸ್ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್
Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು
Shishila:ಮಕ್ಕಳನ್ನು ಶಾಲೆಗೆ ಕಳುಹಿಸುವ ವೇಳೆ ಕಾಡಾನೆ ದಾಳಿ;ಸೊಂಡಿಲಿನಿಂದ ಬೈಕ್ ಕೆಡವಿದ ಆನೆ
Vitla: ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆ; 2 ದಿನಗಳ ಹಿಂದೆ ಮೃತಪಟ್ಟಿರುವುದಾಗಿ ಶಂಕೆ
Kadaba: ವೃದ್ದ ದಂಪತಿಗಳ ಮನೆ ದ್ವಂಸ ಪ್ರಕರಣ; ಅಧಿಕಾರಿಗಳ ದೌರ್ಜನ್ಯ ಖಂಡಿಸಿ ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
Puttur: ಸ್ಕೂಲ್ ಬಸ್ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್
Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು
Kasaragod: ಫ್ಯಾಶನ್ ಗೋಲ್ಡ್ ವಂಚನೆ ಪ್ರಕರಣ: ಪೂಕೋಯ ತಂಙಳ್ ಮತ್ತೆ ಬಂಧನ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.