Sullia: ಅಂಗಡಿ, ಹೊಟೇಲ್ನಿಂದ ನಗದು ಕಳವು
Team Udayavani, Sep 28, 2024, 7:31 PM IST
ಸುಳ್ಯ: ಜಾಲ್ಸೂರಿನ ಬೈತಡ್ಕದ ಹೊಟೇಲ್ ಹಾಗೂ ದಿನಸಿ ಅಂಗಡಿಗಳಿಂದ ನಗದು ಕಳವು ಮಾಡಲಾಗಿರುವ ಬಗ್ಗೆ ದೂರು ದಾಖಲಾಗಿದೆ.
ಸೆ.26ರಂದು ರಾತ್ರಿ ಹೊಟೇಲ್ನ ಹಿಂಬದಿ ಬಾಗಿಲನ್ನು ಮುರಿದು ಒಳನುಗ್ಗಿದ ಕಳ್ಳರು 15 ಸಾ. ರೂ. ಮತ್ತು ಮಾಲಕರ ಮೊಬೈಲ್ ಫೋನನ್ನು ಕದ್ದಿದ್ದಾರೆ.
ಸೆ.27ರಂದು ರಾತ್ರಿ ಬೊಳುಬೈಲಿನ ಭಗವತಿ ಸ್ಟೋರ್ನ ಶಟರ್ ಬೀಗ ಮುರಿದು ನುಗ್ಗಿದ ಕಳ್ಳರು ಡ್ರಾವರ್ನಲ್ಲಿದ್ದ 900 ರೂ. ಹಾಗೂ ಕೊರಗಜ್ಜ ದೈವದ ಕಾಣಿಕೆ ಹುಂಡಿಯನ್ನು ಕದ್ದಿದ್ದಾರೆ. ಎರಡೂ ಘಟನೆಗಳ ಬಗ್ಗೆ ಸುಳ್ಯ ಠಾಣೆಗೆ ದೂರು ನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shishila:ಮಕ್ಕಳನ್ನು ಶಾಲೆಗೆ ಕಳುಹಿಸುವ ವೇಳೆ ಕಾಡಾನೆ ದಾಳಿ;ಸೊಂಡಿಲಿನಿಂದ ಬೈಕ್ ಕೆಡವಿದ ಆನೆ
Vitla: ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆ; 2 ದಿನಗಳ ಹಿಂದೆ ಮೃತಪಟ್ಟಿರುವುದಾಗಿ ಶಂಕೆ
Kadaba: ವೃದ್ದ ದಂಪತಿಗಳ ಮನೆ ದ್ವಂಸ ಪ್ರಕರಣ; ಅಧಿಕಾರಿಗಳ ದೌರ್ಜನ್ಯ ಖಂಡಿಸಿ ಪ್ರತಿಭಟನೆ
Belthangady: ತ್ಯಾಜ್ಯ ಸಂಸ್ಕರಣೆ ಘಟಕಕ್ಕೆ 1.18 ಕೋಟಿ ರೂ.
Madanthyar: ಗುರುವಾಯನಕೆರೆ-ಉಪ್ಪಿನಂಗಡಿ ರಸ್ತೆಗೆ ತೇಪೆ ಕಾರ್ಯ
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ
IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !
Sandalwood: ಯಾರೋ ನಾ ಕಾಣೆ, ಚಂದಾಗೌಳೆ ಶಾಣೆ..: ಕಟ್ಲೆ ಹಾಡು ಬಂತು
Border Gavaskar Trophy: ಕಾಂಗರೂ ಚಾಲೆಂಜ್ ಗೆ ಅಣಿಯಾದ ಭಾರತ; ಹೇಗಿದೆ ತಂಡದ ಬಲಾಬಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.