ಕಳ್ಳರು ಕದ್ದೊಯ್ದರು; ಇವರು ದಾನವಾಗಿ ಕೊಟ್ಟರು!

Team Udayavani, Jun 9, 2024, 10:58 PM IST

ಕಳ್ಳರು ಕದ್ದೊಯ್ದರು; ಇವರು ದಾನವಾಗಿ ಕೊಟ್ಟರು!

ಉಪ್ಪಿನಂಗಡಿ: ಪಿಲಿಗೂಡಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳ ಬಿಸಿಯೂಟದ ಮಿಕ್ಸಿ, ಗ್ಯಾಸ್‌ ಸಿಲಿಂಡರ್‌ಗಳನ್ನು ಇತ್ತೀಚೆಗೆ ಕಳ್ಳರು ಕಳ್ಳತನ ಮಾಡಿದ್ದು, ಶಾಲೆಯಲ್ಲಿ ಬಿಸಿಯೂಟ ತಯಾರಿಗೆ ಸಮಸ್ಯೆಯಾಗಿತ್ತು. ಇದನ್ನು ತಿಳಿದ ಉಜಿರೆಯ ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಹಾಗೂ ಉದ್ಯಮಿ ಮೋಹನ್‌ ಕುಮಾರ್‌ ಅವರು ಶಾಲೆಗೆ ಮಿಕ್ಸಿ ಹಾಗೂ ಗ್ಯಾಸ್‌ ಸಿಲಿಂಡರ್‌ ನೀಡಿ ಮಕ್ಕಳ ಬಿಸಿಯೂಟ ಅಬಾಧಿತವಾಗಿ ನಡೆಯುವಂತೆ ಸಹಕರಿಸಿದ್ದಾರೆ.

ಜೂ.5ರ ರಾತ್ರಿ ಕಳ್ಳತನ ನಡೆದಿದ್ದು, ಶಾಲೆಯ ಸಮಸ್ಯೆಯನ್ನು ಅರಿತ ಉದ್ಯಮಿ ಮೋಹನ್‌ ಕುಮಾರ್‌ ಅವರು ಶಾಲೆಗೆ ಮಿಕ್ಸಿ ಹಾಗೂ ಗ್ಯಾಸ್‌ ಸಿಲಿಂಡರ್‌ ನೀಡುವ ಮನಸ್ಸು ಮಾಡಿದರು. ಅದರಂತೆ ಶಾಲೆಗೆ ತೆರಳಿ ಎಸ್‌ಡಿಎಂಸಿ ಅಧ್ಯಕ್ಷರ, ಶಿಕ್ಷಕರ ಸಮ್ಮುಖದಲ್ಲಿ ಶಾಲೆಗೆ ಮಿಕ್ಸಿ ಹಾಗೂ ಗ್ಯಾಸ್‌ ಸಿಲಿಂಡರ್‌ ಹಸ್ತಾಂತರಿಸಿದರು.

ಶಾಲಾ ಮುಖ್ಯೋಪಾಧ್ಯಾಯಿನಿ ಪ್ಲೇವಿಯ ಡಿ’ಸೋಜಾ, ಶಿಕ್ಷಕಿಯರಾದ ಚಂದ್ರಾ ಕೆ, ಶಿಲ್ಪಾ, ಉಷಾ, ಎಸ್‌.ಡಿ.ಎಂ.ಸಿ ಅಧ್ಯಕ್ಷ ಇಸ್ಮಾಯಿಲ್‌, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಭುವನೇಶ್‌, ಎಸ್‌.ಡಿ.ಎಂ.ಸಿ ಸದಸ್ಯರಾದ ಬಾಲಕೃಷ್ಣ, ವನಿತಾ ಹಾಗೂ ಪೋಷಕರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

u1

Udupi: ಮನೆಯೊಳಗೆ ಧರ್ಮಗ್ರಂಥ, ಹೊರಗೆ ಸಂವಿಧಾನ ಮುನ್ನೆಡೆಸಬೇಕು: ನ್ಯಾ| ಶ್ರೀಶಾನಂದ

ಧ್ಯಾನ್‌ಚಂದ್‌ ಖೇಲ್‌ರತ್ನ ನನಗೇಕಿಲ್ಲ: ಹರ್ವಿಂದರ್‌ ಸಿಂಗ್‌ ಪ್ರಶ್ನೆ

ಧ್ಯಾನ್‌ಚಂದ್‌ ಖೇಲ್‌ರತ್ನ ನನಗೇಕಿಲ್ಲ: ಹರ್ವಿಂದರ್‌ ಸಿಂಗ್‌ ಪ್ರಶ್ನೆ

ICC ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌: ದಕ್ಷಿಣ ಆಫ್ರಿಕಾಕ್ಕೆ ಉತ್ತಮ ಅವಕಾಶ

ICC ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌: ದಕ್ಷಿಣ ಆಫ್ರಿಕಾಕ್ಕೆ ಉತ್ತಮ ಅವಕಾಶ

Mudhola

Mudhola: ಸಿಲಿಂಡರ್ ಸ್ಫೋಟ: ಹೊತ್ತಿ ಉರಿದ ಮನೆ

Madikeri: ಹುಲಿ ದಾಳಿಯಲ್ಲ, ಕಾಡು ಬೆಕ್ಕಿನ ದಾಳಿ: ವ್ಯಕ್ತಿಗೆ ಗಂಭೀರ ಗಾಯ

Madikeri: ಹುಲಿ ದಾಳಿಯಲ್ಲ, ಕಾಡು ಬೆಕ್ಕಿನ ದಾಳಿ: ವ್ಯಕ್ತಿಗೆ ಗಂಭೀರ ಗಾಯ

Laxmi-Heebalakar1

ಸಿ.ಟಿ.ರವಿ ಮನಸ್ಸಲ್ಲೇ ಕೊಳೆ ತುಂಬಿದೆ, ಫೆನಾಯಿಲ್‌ ಹಾಕಿ ತೊಳೆದುಕೊಳ್ಳಲಿ: ಸಚಿವೆ ಲಕ್ಷ್ಮೀ

Kalaburagi-Acci

Kalaburagi: ಟಿಟಿ ಟಯರ್‌ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5

Kadaba: ಮೇಯಲು ಬಿಟ್ಟ ದನದ ಕಾಲು ಕಡಿದ ವ್ಯಕ್ತಿ; ದೂರು

6

Bantwal: ತುಂಬೆ ಜಂಕ್ಷನ್‌; ಸರಣಿ ಅಪಘಾತ

2

Vitla: ಜಾತ್ರೆ ಸಂತೆ ಶುಲ್ಕ ಹರಾಜು ಮೊತ್ತ ಇಳಿಸಲು ಆಗ್ರಹ

1

Puttur: ಜಲಸಿರಿ ನಂಬಿದರೆ ಬೇಸಗೆಯಲ್ಲಿ ಟ್ಯಾಂಕರೇ ಗತಿ; ಸದಸ್ಯರ ಆತಂಕ

Belthangady: ಸಂತ ಲಾರೆನ್ಸ್‌ ದೇವಾಲಯದಲ್ಲಿ ಕ್ರಿಸ್ಮಸ್‌ ಬಲಿಪೂಜೆ

Belthangady: ಸಂತ ಲಾರೆನ್ಸ್‌ ದೇವಾಲಯದಲ್ಲಿ ಕ್ರಿಸ್ಮಸ್‌ ಬಲಿಪೂಜೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

u1

Udupi: ಮನೆಯೊಳಗೆ ಧರ್ಮಗ್ರಂಥ, ಹೊರಗೆ ಸಂವಿಧಾನ ಮುನ್ನೆಡೆಸಬೇಕು: ನ್ಯಾ| ಶ್ರೀಶಾನಂದ

3

Udupi: ಕೂಲಿ ಕಾರ್ಮಿಕನ ಮೇಲೆ ಹಲ್ಲೆ; ಗಾಯ

ಧ್ಯಾನ್‌ಚಂದ್‌ ಖೇಲ್‌ರತ್ನ ನನಗೇಕಿಲ್ಲ: ಹರ್ವಿಂದರ್‌ ಸಿಂಗ್‌ ಪ್ರಶ್ನೆ

ಧ್ಯಾನ್‌ಚಂದ್‌ ಖೇಲ್‌ರತ್ನ ನನಗೇಕಿಲ್ಲ: ಹರ್ವಿಂದರ್‌ ಸಿಂಗ್‌ ಪ್ರಶ್ನೆ

ICC ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌: ದಕ್ಷಿಣ ಆಫ್ರಿಕಾಕ್ಕೆ ಉತ್ತಮ ಅವಕಾಶ

ICC ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌: ದಕ್ಷಿಣ ಆಫ್ರಿಕಾಕ್ಕೆ ಉತ್ತಮ ಅವಕಾಶ

de

Mangaluru: ಅಪರಿಚಿತ ವ್ಯಕ್ತಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.