ಇದು ಕೊನೆಯ ಚುನಾವಣೆ: ರಮಾನಾಥ ರೈ

Team Udayavani, Mar 2, 2023, 6:23 AM IST

ಇದು ಕೊನೆಯ ಚುನಾವಣೆ: ರಮಾನಾಥ ರೈ

ಬಂಟ್ವಾಳ: ನಾನು ಚುನಾವಣೆಗೆ ನಿಲ್ಲುವುದಕ್ಕಾಗಿ ಎಲ್ಲಿಂದಲೋ ಬಂಟ್ವಾಳಕ್ಕೆ ಬಾರದೆ ಇಲ್ಲಿಂದಲೇ ರಾಜಕೀಯವನ್ನು ಆರಂಭಿಸಿದ್ದೇನೆ. ಕಾಂಗ್ರೆಸ್‌ ನೀಡಿದ ಎಲ್ಲ ಅವಕಾಶಗಳನ್ನು ಬಳಸಿ ಜನಸೇವೆ ಮಾಡಿದ್ದೇನೆ. ಈವರೆಗೆ 8 ಬಾರಿ ಬಂಟ್ವಾಳದಲ್ಲಿ ಸ್ಪರ್ಧೆ ಮಾಡಲು ಅವಕಾಶ ಪಡೆದು ಶಾಸಕನಾಗಿ, ಸಚಿವನಾಗಿ ಅಭಿವೃದ್ಧಿಗೆ ಶ್ರಮಿಸಿದ್ದೇನೆ. ಮುಂದಿನದು 9ನೇ ಚುನಾವಣೆಯಾಗಿದ್ದು, ಕೊನೆಯ ಬಾರಿಗೆ ಸ್ಪರ್ಧೆ ಮಾಡುತ್ತೇನೆ. ತಾನು ಹೇಳಿದ್ದನ್ನು ಮಾಡಿದ್ದು, ಮಾಡಿದ್ದನ್ನೇ ಹೇಳಿದ್ದೇನೆ.

ಯಾರೋ ಮಾಡಿರುವುದನ್ನು ತನ್ನದೆಂದು ಹೇಳುವ ಜಾಯಮಾನ ನನ್ನದಲ್ಲ. ಜನರು ಅವಕಾಶ ನೀಡಿದರೆ ಅದ್ಭುತವಾಗಿ ಕೆಲಸ ಮಾಡಿ ತೋರಿಸಲಿದ್ದೇನೆ ಎಂದು ಮಾಜಿ ಸಚಿವ ರಮಾನಾಥ ರೈ ಅವರು ಬಂಟ್ವಾಳ ಕಾಂಗ್ರೆಸ್‌ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

ಮಾ. 10ರಿಂದ ಕ್ಷೇತ್ರಾದಾದ್ಯಂತ ಕಾಂಗ್ರೆಸ್‌ ರಥ ಯಾತ್ರೆಯನ್ನು ನಡೆಸಲು ತೀರ್ಮಾನಿಸಿದ್ದೇವೆ ಎಂದು ಅವರು ಮಾಹಿತಿ ನೀಡಿದರು.

ಟಾಪ್ ನ್ಯೂಸ್

Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ

ravishankar-guruji

World Meditation Day; ಶರೀರಕ್ಕೆ ಊಟ, ಆತ್ಮಕ್ಕೆ ಧ್ಯಾನ

AICC ಅಧಿವೇಶನ: ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿಂದು ಮಹತ್ವದ ಸಭೆ

Belthangady: ಅಪಘಾತದಲ್ಲಿ ಗಾಯಗೊಂಡು 14 ವರ್ಷ ಜೀವನ್ಮರಣ ಹೋರಾಟ ಮಾಡಿದ್ದ ಶಿಕ್ಷಕಿ ಸಾವು

Belthangady: 14 ವರ್ಷ ಜೀವನ್ಮರಣ ಸ್ಥಿತಿಯಲ್ಲಿದ್ದ ಶಿಕ್ಷಕಿ ಸಾವು

1-dhyan

Meditation; ಮಾನಸಿಕ ಆರೋಗ್ಯಕ್ಕೆ ದಿವ್ಯೌಷಧ: ಡಿ.21ರಂದೇ ಏಕೆ ಧ್ಯಾನ ದಿನ?

CT Ravi ಜಾಮೀನು ಅರ್ಜಿ ವಿಚಾರಣೆ ಇಂದು ಬೆಳಗಾವಿ ಕೋರ್ಟ್‌ನಿಂದ ಬೆಂಗಳೂರಿಗೆ ವರ್ಗ

1-s-v

ಜನಪ್ರತಿನಿಧಿಗಳು ಆತ್ಮವಿಮರ್ಶೆ ಮಾಡಿಕೊಳ್ಳಲು ಇದು ಸಕಾಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belthangady: ಅಪಘಾತದಲ್ಲಿ ಗಾಯಗೊಂಡು 14 ವರ್ಷ ಜೀವನ್ಮರಣ ಹೋರಾಟ ಮಾಡಿದ್ದ ಶಿಕ್ಷಕಿ ಸಾವು

Belthangady: 14 ವರ್ಷ ಜೀವನ್ಮರಣ ಸ್ಥಿತಿಯಲ್ಲಿದ್ದ ಶಿಕ್ಷಕಿ ಸಾವು

Puttur ಸರ್ವೆ: ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ

24 ಕಂಬಳ ಕೂಟಕ್ಕೆ ತಲಾ 5 ಲಕ್ಷದಂತೆ ಅನುದಾನ: ಸಚಿವ ಎಚ್‌.ಕೆ. ಪಾಟೀಲ್‌

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Sullia: ಅಸೌಖ್ಯದಿಂದ ಮಹಿಳೆ ಸಾವು

Sullia: ಅಸೌಖ್ಯದಿಂದ ಮಹಿಳೆ ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ

Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ

ravishankar-guruji

World Meditation Day; ಶರೀರಕ್ಕೆ ಊಟ, ಆತ್ಮಕ್ಕೆ ಧ್ಯಾನ

AICC ಅಧಿವೇಶನ: ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿಂದು ಮಹತ್ವದ ಸಭೆ

AICC ಅಧಿವೇಶನ: ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿಂದು ಮಹತ್ವದ ಸಭೆ

Belthangady: ಅಪಘಾತದಲ್ಲಿ ಗಾಯಗೊಂಡು 14 ವರ್ಷ ಜೀವನ್ಮರಣ ಹೋರಾಟ ಮಾಡಿದ್ದ ಶಿಕ್ಷಕಿ ಸಾವು

Belthangady: 14 ವರ್ಷ ಜೀವನ್ಮರಣ ಸ್ಥಿತಿಯಲ್ಲಿದ್ದ ಶಿಕ್ಷಕಿ ಸಾವು

1-dhyan

Meditation; ಮಾನಸಿಕ ಆರೋಗ್ಯಕ್ಕೆ ದಿವ್ಯೌಷಧ: ಡಿ.21ರಂದೇ ಏಕೆ ಧ್ಯಾನ ದಿನ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.