ನ.8 ಚಂದ್ರಗ್ರಹಣ: ಧರ್ಮಸ್ಥಳ; ದೇವರ ದರ್ಶನದ ಸಮಯ ಬದಲಾವಣೆ
Team Udayavani, Nov 1, 2022, 2:36 PM IST
ಬೆಳ್ತಂಗಡಿ: ಸೂರ್ಯಗ್ರಹಣದ ಬಳಿಕ ಇದೀಗ ನ.8 ರಂದು ಮಂಗಳವಾರ ಸಂಭವಿಸಲಿರುವ ಗ್ರಸ್ತೋದಯ ಖಗ್ರಾಸ ಚಂದ್ರಗ್ರಹಣ ಇರುವುದರಿಂದ ಅಂದು ಶ್ರೀ ಕ್ಷೇತ್ರ ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನದಲ್ಲಿ ಮಧ್ಯಾಹ್ನ 01.30 ರಿಂದ ರಾತ್ರಿ 7 ಗಂಟೆಯವರೆಗೆ ಭಕ್ತಾದಿಗಳಿಗೆ ದೇವರ ದರ್ಶನ ಮತ್ತು ಯಾವುದೇ ಪೂಜೆಗೆ ಅವಕಾಶ ಇರುವುದಿಲ್ಲ. ದೂರದೂರಿನ ಭಕ್ತರು ಈ ಕುರಿತು ದೇವರ ದರ್ಶನದ ಸಮಯ ಬದಲಾವಣೆಯನ್ನು ಮನಗಂಡು ಯಾತ್ರೆಗೆ ಹೊರಡಬೇಕಿದೆ.
ಮಧ್ಯಾಹ್ನ 1.30 ರವರೆಗೆ ಭೋಜನಾ ವ್ಯವಸ್ಥೆ ಇರಲಿದ್ದು ಬಳಿಕ ಸಂಜೆ 7 ರ ಬಳಿಕ ಅನ್ನಪೂರ್ಣ ಅನ್ನಛತ್ರದಲ್ಲಿ ಭೋಜನ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ದೇವಳದ ಪ್ರಕಟನೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dinesh Gundu Rao: ಅನರ್ಹರ ಕಾರ್ಡ್ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ
Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು
Mangaluru: ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ ಮೇಲೆ ಲೋಕಾ ದಾಳಿ
Mangaluru: ವಕ್ಫ್ ಭೂಮಿ ಅತಿಕ್ರಮಣ: ಸಲ್ಲಿಕೆಯಾದ ವರದಿ ಬಗ್ಗೆ ತನಿಖೆಯಾಗಲಿ: ಮಾಣಿಪ್ಪಾಡಿ
Ullala: ಯುವತಿಯ ಮಾನಭಂಗಕ್ಕೆ ಯತ್ನ: ಬಾಲಕ ವಶಕ್ಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.