ವಿಟ್ಲ:ಟಿಪ್ಟರ್ ಢಿಕ್ಕಿ; ದ್ವಿಚಕ್ರ ಸವಾರ ಸಾವು
Team Udayavani, Jul 22, 2023, 10:12 PM IST
ವಿಟ್ಲ: ದ್ವಿಚಕ್ರಕ್ಕೆ ಟಿಪ್ಟರ್ ಢಿಕ್ಕಿ ಹೊಡೆದ ಪರಿಣಾಮ ಗಾಯಗೊಂಡ ಸವಾರ ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ಮೃತಪಟ್ಟಿದ್ದಾರೆ.
ಮಂಗಳಪದವು ನೆಕ್ಕಿಲಾರು ನಿವಾಸಿ ಜನಾರ್ದನ ಗೌಡ (50) ಮೃತಪಟ್ಟವರು. ಮೃತರು ಪತ್ನಿ, ಪುತ್ರ, ಪುತ್ರಿಯನ್ನು ಅಗಲಿದ್ದಾರೆ.
ಜೂ. 11ರಂದು ಅವರು ಚಲಾಯಿಸುತ್ತಿದ್ದ ಆಕ್ಟಿವಾಗೆ ಟಿಪ್ಪರ್ ಢಿಕ್ಕಿಯಾಗಿತ್ತು. ಈ ವೇಳೆ ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಕೃಷಿಕರಾಗಿರುವ ಅವರು ಕೂಲಿ ಕೆಲಸ ಮಾಡಿಕೊಂಡಿದ್ದರು. 400 ಕೆ.ವಿ. ಉಡುಪಿ-ಕಾಸರಗೋಡು ವಿದ್ಯುತ್ ಪ್ರಸರಣ ಮಾರ್ಗ ವಿರೋಧಿ ಹೋರಾಟ ಸಮಿತಿಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mollywood: ಸೂಪರ್ ಸ್ಟಾರ್ ಮೋಹನ್ ಲಾಲ್‌ಗೆ ‘ಆವೇಶಮ್ʼ ನಿರ್ದೇಶಕ ಆ್ಯಕ್ಷನ್ ಕಟ್
ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ
BGT 24: ಆತುರದ ನಿರ್ಧಾರ ಮಾಡಿದ್ರಾ ಅಶ್ವಿನ್ : ಟೀಂ ಇಂಡಿಯಾದಲ್ಲಿ ಕೊಹ್ಲಿ ಬೆಲೆ ಇಷ್ಟೇನಾ?
Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?
Year Ender: Horror movies-2024 ರ ಟಾಪ್ 5 ಹಾರರ್ ಚಲನಚಿತ್ರಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.