ಸುಳ್ಯ: ಬೈಕ್ ಚಲಾಯಿಸಿ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಅಪ್ರಾಪ್ತ; ಪೋಷಕರಿಗೆ 10 ಸಾವಿರ ದಂಡ
Team Udayavani, Dec 19, 2021, 4:23 PM IST
ಸಾಂದರ್ಭಿಕ ಚಿತ್ರ
ಸುಳ್ಯ : ಅಪ್ರಾಪ್ತ ಬಾಲಕನೋರ್ವ ದ್ವಿಚಕ್ರ ವಾಹನ ಚಲಾಯಿಸಿ, ಪೊಲೀಸರಿಗೆ ಸಿಕ್ಕಿಬಿದ್ದಿದ್ದು, ಆತನ ಪೋಷಕರಿಂದ ದಂಡ ವಸೂಲಿ ಮಾಡಿದ ಘಟನೆ ವರದಿಯಾಗಿದೆ.
ದೇವಚಳ್ಳ ಗ್ರಾಮದ ಸುರೇಶ ಎಂಬವರ ಪುತ್ರ ದ್ವಿಚಕ್ರ ವಾಹನವನ್ನು ಚಲಾಯಿಸುತ್ತಿದ್ದಾಗ ಆತ ಪೊಲೀಸರ ಕೈಗೆ ಸಿಕ್ಕಿದ್ದು, ಪ್ರಕರಣ ದಾಖಲಿಸಿಕೊಂಡಿದ್ದರು. ಬಳಿಕ ಪ್ರಕರಣವನ್ನು ನ್ಯಾಯಾಲಯಕ್ಕೆ ಒಪ್ಪಿಸಲಾಗಿತ್ತು.
ಪ್ರಕರಣಕ್ಕೆ ಸಂಬಂಧಿಸಿದಂತೆ ದ್ವಿಚಕ್ರ ವಾಹನ ಚಲಾಯಿಸಲು ತನ್ನ ಅಪ್ರಾಪ್ತ ಪುತ್ರನಿಗೆ ನೀಡಿದುದಕ್ಕಾಗಿ ಬಾಲಕನ ತಂದೆ ಸುರೇಶ್ ಎಂಬವರಿಗೆ ಸುಳ್ಯ ನ್ಯಾಯಾಲಯವು ಡಿ.18 ರಂದು ರೂ.10 ಸಾವಿರ ದಂಡ ವಿಧಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Puttur: ವಿದ್ಯುತ್ ಕಂಬ ಏರುವ ತರಬೇತಿ!; ಪವರ್‌ಮನ್ ಉದ್ಯೋಗಕ್ಕೆ ಸ್ಥಳೀಯರಿಗೆ ಪ್ರೋತ್ಸಾಹ
Belthangady: ಗ್ರಾಮೀಣ ರಸ್ತೆಗಳಲ್ಲೂ ಗುಂಡಿ
Bantwal: ತುಂಬೆ ಶ್ರೀಮಹಾಲಿಂಗೇಶ್ವರ ದೇವಸ್ಥಾನಕ್ಕೆ ಕನ್ನ; ಲಕ್ಷಾಂತರ ಮೌಲ್ಯದ ನಗನಗದು ಲೂಟಿ
Puttur: ಮಾದಕ ವಸ್ತು ಎಂಡಿಎಂಎ ಸಾಗಾಟ ಪ್ರಕರಣ; ಆರೋಪಿಗೆ ಜಾಮೀನು
Rain: ಸುಬ್ರಹ್ಮಣ್ಯದಲ್ಲಿ ಭಾರೀ ಮಳೆ; ರಸ್ತೆಗೆ ಬಿದ್ದ ಮರ; ತಪ್ಪಿದ ಭಾರೀ ಅನಾಹುತ
MUST WATCH
ಹೊಸ ಸೇರ್ಪಡೆ
Urwa: ಬಾಯ್ದೆರೆದ ಕಾಂಕ್ರೀಟ್ ಚೇಂಬರ್‌ಗಳಿಗೆ ಬಿತ್ತು ಮುಚ್ಚಳ
Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್: ಸಿದ್ದರಾಮಯ್ಯ
Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ
Karkala: ದುರ್ಗಾ ಗ್ರಾಮ ಪಂಚಾಯತ್; ರಸ್ತೆ ಸಂಪೂರ್ಣ ದುರವಸ್ಥೆ
Udupi: ಜಿಲ್ಲೆಯ ಬ್ಲ್ಯಾಕ್ ಸ್ಪಾಟ್ 30ರಿಂದ 20ಕ್ಕೆ ಇಳಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.