ಸುಬ್ರಹ್ಮಣ್ಯ: ಚಲಿಸುತ್ತಿದ್ದ ಬೈಕ್ ಮೇಲೆ ಜಿಗಿದ ಕಡವೆ; ಸವಾರ ಮೃತ್ಯು


Team Udayavani, Oct 16, 2021, 11:21 AM IST

ಸುಬ್ರಹ್ಮಣ್ಯ: ಚಲಿಸುತ್ತಿದ್ದ ಬೈಕ್ ಮೇಲೆ ಜಿಗಿದ ಕಡವೆ; ಸವಾರ ಮೃತ್ಯು

ಸುಬ್ರಹ್ಮಣ್ಯ: ಚಲಿಸುತ್ತಿದ್ದ ಬೈಕೊಂದರ ಮೇಲೆ ಕಡವೆಯೊಂದು ಜಿಗಿದ ಪರಿಣಾಮ ಬೈಕ್  ಪಲ್ಟಿಯಾಗಿ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಶನಿವಾರ ಮುಂಜಾನೆ ಕಡಬ ತಾಲೂಕಿನ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ಸಂಭವಿಸಿದೆ.

ರಾಮಚಂದ್ರ ಅರ್ಬಿತ್ತಾಯ (50) ಮೃತ ವ್ಯಕ್ತಿ. ಬೈಕ್ ನಲ್ಲಿದ್ದ ಇನ್ನೊರ್ವ ವ್ಯಕ್ತಿಗೂ ಅಲ್ಪ ಗಾಯಗಳಾಗಿವೆ. ಸುಬ್ರಹ್ಮಣ್ಯ ಕುಮಾರಸ್ವಾಮಿ ವಿದ್ಯಾಲಯದ ಕಛೇರಿ ಸಿಬ್ಬಂದಿ, ಹವ್ಯಾಸಿ  ಭಾಗವತರೂ, ಕೀಬೋರ್ಡ್ ವಾದಕರಾಗಿ ರಾಮಚಂದ್ರ ಅರ್ಬಿತ್ತಾಯ ಅವರು ಚಿರಪರಿಚಿತರು.

ರಾಮಚಂದ್ರ ಅವರು ಶಟಲ್ ಬ್ಯಾಡ್ಮಿಂಟನ್ ಆಟ ಆಡಲು ತೆರಳುತ್ತಿರುವ ಸಂದರ್ಭ ಕುಲ್ಕುಂದದ ಬ್ರಾಮರಿ‌ ನೆಸ್ಟ್ ವಸತಿಗೃಹದ ಬಳಿ ದುರ್ಘಟನೆ ಸಂಭವಿಸಿದೆ. ಅವರು ಚಲಿಸುತ್ತಿದ್ದ ದ್ವಿಚಕ್ರ ವಾಹನದ ಮೇಲೆ ಪಕ್ಕದ ಗುಡ್ಡ ದಿಂದ ಕಡವೆ ಒಮ್ಮೆಲೆ ಜಿಗಿದ ಪರಿಣಾಮ ಬೈಕ್ ಪಲ್ಟಿಯಾಗಿದ್ದು, ರಾಮಚಂದ್ರ ಅವರ ಕುತ್ತಿಗೆಯ ಭಾಗಕ್ಕೆ ಬಲವಾದ ಏಟು ಬಿದ್ದಿದೆ ಎಂದು ತಿಳಿದುಬಂದಿದೆ.

ಮೃತರು ಅವಿವಾಹಿತರಾಗಿದ್ದು, ತಾಯಿ, ಸಹೋದರ, ಸಹೋದರಿಯನ್ನು ಅಗಲಿದ್ದಾರೆ. ಪ್ರಕರಣ ಸಂಬಂಧ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

ISRO 2

ISRO; ಬಾಹ್ಯಾಕಾಶದಲ್ಲಿ ಅಲಸಂಡೆ, ಪಾಲಕ್‌ ಬೆಳೆಯಲು ಪ್ಲಾನ್‌!

ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?

ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?

1-sambhal

Sambhal; ದೇಗುಲ ಬಳಿಕ 150 ವರ್ಷ ಹಳೆ ಬಾವಿ ಪತ್ತೆ

ರಾಜ್ಯದ ಅರಣ್ಯ ವಿಸ್ತರಣೆ, ಸಂರಕ್ಷಣೆಗೆ ವೇಗ ಸಿಗಲಿ

ರಾಜ್ಯದ ಅರಣ್ಯ ವಿಸ್ತರಣೆ, ಸಂರಕ್ಷಣೆಗೆ ವೇಗ ಸಿಗಲಿ

Mulki-kambla

Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್‌. ಸಂತೋಷ್‌ ಹೆಗ್ಡೆ

udupi-Bar-Asso

Udupi: ಸುಪ್ರೀಂ, ಹೈಕೋರ್ಟ್‌ಗಳ ತೀರ್ಪು ಆನ್‌ಲೈನ್‌ನಲ್ಲಿ ಲಭ್ಯ: ನ್ಯಾ.ಸೂರಜ್‌

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Car-Palti

Sulya: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

Accident-logo

Putturu: ಬೈಕ್‌-ಪಿಕಪ್‌ ಢಿಕ್ಕಿ: ಇಬ್ಬರು ಸವಾರರಿಗೆ ಗಂಭೀರ ಗಾಯ

Arrest

Bantwala: ನಾವೂರು: ಅತ್ಯಾಚಾರ; ಆರೋಪಿಗೆ ನ್ಯಾಯಾಂಗ ಬಂಧನ

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ

death

Puttur: ಎಲೆಕ್ಟ್ರಿಕ್‌ ಆಟೋ ರಿಕ್ಷಾ ಪಲ್ಟಿ; ಚಾಲಕ ಮೃತ್ಯು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ISRO 2

ISRO; ಬಾಹ್ಯಾಕಾಶದಲ್ಲಿ ಅಲಸಂಡೆ, ಪಾಲಕ್‌ ಬೆಳೆಯಲು ಪ್ಲಾನ್‌!

ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?

ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?

1-ru

PF fraud; ಆರೋಪಿ ಕಂಪೆನಿಗಳಿಗೆ ನಾನು ನಿರ್ದೇಶಕನಲ್ಲ: ರಾಬಿನ್‌ ಉತ್ತಪ್ಪ

1-sambhal

Sambhal; ದೇಗುಲ ಬಳಿಕ 150 ವರ್ಷ ಹಳೆ ಬಾವಿ ಪತ್ತೆ

1-reeeee

Vijay Hazare Trophy Cricket: ಇಂದು ಕರ್ನಾಟಕಕ್ಕೆ ಪುದುಚೇರಿ ಎದುರಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.