ಸುಳ್ಯ : ಹೋರಿಗೆ ಆ್ಯಸಿಡ್ ಹಾಕಿದ ಪಾಪಿಗಳು
Team Udayavani, Jun 6, 2021, 10:49 AM IST
ಸುಳ್ಯ : ತಿರುಗಾಡುತ್ತಿದ್ದ ಹೋರಿಯೊಂದಕ್ಕೆ ಕೀಡಿಗೇಡಿಗಳು ಆ್ಯಸಿಡ್ ಹಾಕಿರುವ ಘಟನೆ ಅಡ್ಯಡ್ಕ ಸಿಆರ್‌ಸಿ ಕಾಲೊನಿಯಲ್ಲಿ ನಡೆದಿದೆ.
ತಾಲೂಕಿನ ಅಡ್ಯಡ್ಕ ಸಿಆರ್‌ಸಿ ಕಾಲೊನಿಯ ದೇವಸ್ಥಾನದ ಬಳಿ ಈ ಹೋರಿಯೊಂದು ತಿರುಗಾಡುತ್ತಿದ್ದು ಅದಕ್ಕೆ ಯಾರೋ ವಿಕೃತರು ಆ್ಯಸಿಡ್ ಹಾಕಿದ್ದಾರೆ. ಅದರ ಚರ್ಮ ಬೆಂದು ಹೋಗಿದ್ದು ನೋವಿನಿಂದ ಮೂಕವೇದನೆ ಅನುಭವಿಸುತ್ತಿದೆ.
ಇದನ್ನೂ ಓದಿ: ವರ್ಗಾವಣೆ ಬೆನ್ನಲ್ಲೇ ಸಿಎಂ ಭೇಟಿಗೆ ದೌಡಾಯಿಸಿದ ರೋಹಿಣಿ ಸಿಂಧೂರಿ
ಮುಗ್ದ ಪ್ರಾಣಿಗಳಿಗೆ ಈ ರೀತಿ ಅಮಾನವೀಯವಾಗಿ ವರ್ತಿಸುವವರ ವಿರುದ್ದ ಕ್ರಮಕೈಗೊಳ್ಳುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಆಪರೇಷನ್ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು
Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!
Percentage War: ಮತ್ತೆ 60 ಪರ್ಸೆಂಟ್ ಕಮಿಷನ್ ಯುದ್ಧ ; ಆರೋಪ – ಪ್ರತ್ಯಾರೋಪ
Dinner Meet: ಸಚಿವರ ಮನೆ ಔತಣಕೂಟಕ್ಕೆ ಅಪಾರ್ಥ ಕಲ್ಪಿಸುವುದು ಬೇಡ: ಡಿ.ಕೆ.ಶಿವಕುಮಾರ್
State Budget Meeting: ಇಂದಿನಿಂದ ಸಿಎಂ ಬಜೆಟ್ ಪೂರ್ವಭಾವಿ ಸರಣಿ ಸಭೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.