ವಿಟ್ಲ: ಪದವಿ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ
Team Udayavani, Oct 30, 2021, 1:11 PM IST
ವಿಟ್ಲ: ಪದವಿ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪೆರ್ಲದಲ್ಲಿ ನಡೆದಿದೆ.
ಮೃತ ಯುವತಿಯನ್ನು ಪೆರ್ಲ ಸಮೀಪದ ಬಜಕೂಡ್ಲು ನಿವಾಸಿ ಮಹಾಲಿಂಗ ನಾಯ್ಕ – ಕುಮುದಾಕ್ಷಿ ದಂಪತಿಯ ಪುತ್ರಿ ಶ್ರಾವ್ಯಾ (20) ಎಂದು ಗುರುತಿಸಲಾಗಿದೆ.
ಶ್ರಾವ್ಯಾ ವಿಟ್ಲದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅಂತಿಮ ವರ್ಷದ ವಿದ್ಯಾರ್ಥಿನಿಯಾಗಿದ್ದರು.
ಅ.29ರಂದು ಮಧ್ಯಾಹ್ನ ಮನೆಯಲ್ಲಿ ಯಾರೂ ಇಲ್ಲದ ವೇಳೆ ಈಕೆ ತನ್ನ ಕೋಣೆಯಲ್ಲಿ ನೇಣು ಬಿಗಿದು ಅತ್ಮಹತ್ಯೆ ಮಾಡಿಕೊಂಡಿರುವುದಾಗಿ ಶಂಕಿಸಲಾಗಿದೆ.
ಮೃತರು ತಂದೆ, ತಾಯಿ, ಇಬ್ಬರು ಸಹೋದರಿಯರು ಮತ್ತು ಕುಟುಂಬಸ್ಥರನ್ನು ಅಗಲಿದ್ದಾರೆ. ಘಟನೆ ಬಗ್ಗೆ ಪೋಲಿಸರು ದೂರು ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.