ವಿದ್ಯುತ್ ಪರಿವರ್ತಕ ಸ್ಥಳಾಂತರ: ಸಮಸ್ಯೆಗೆ ಮುಕ್ತಿ
Team Udayavani, May 28, 2019, 6:00 AM IST
ಉಪ್ಪಿನಂಗಡಿ: ನೇತ್ರಾವತಿ ನದಿ ತೀರದ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ಬಾರಿ ಸಮಸ್ಯೆ ಒಳಗಾಗುತ್ತಿದ್ದ ವಿದ್ಯುತ್ ಪರಿವರ್ತಕವನ್ನು ಸ್ಥಳಾಂತರಿಸುವ ಮೂಲಕ ಆಸುಪಾಸಿನ ಗ್ರಾಹಕರಿಗೆ ಮುಕ್ತಿ ಸಿಕ್ಕಂತಾಗಿದೆ.
ಪಟ್ಟಣವು ನೆರೆಪೀಡಿತ ಪ್ರದೇಶವೆಂದೇ ಜಿಲ್ಲೆಯಲ್ಲಿ ಗುರುತಿಸಿದ್ದು, ನೇತ್ರಾವತಿ ಹಾಗೂ ಕುಮಾರಧಾರಾ ನದಿಗಳ ಸಂಗಮ ಕ್ಷೇತ್ರದಲ್ಲಿ ಈ ಪರಿವರ್ತಕ ಗತಕಾಲದಿಂದಲೂ ನೆರೆ ನೀರು ಬಂದರೆ ಒಂದಡೆ ಅಪಾಯ ಇನ್ನೊಂದೆಡೆ ಸ್ಥಳೀಯ ಗ್ರಾಹಕರಿಗೆ ವಿದ್ಯುತ್ ದೀಪವಿಲ್ಲದೆ ಪರದಾಟ ನಡೆಸಿ ಮೆಸ್ಕಾಂಗೆ ದೂರುಗಳ ಸರಮಾಲೆಯಂತೆ ಬರುತ್ತಲೇ ಇತ್ತು. ಅಲ್ಲದೆ ಪ್ರಾಕೃತಿಕ ವಿಕೋಪ ಸಭೆಗಳಲ್ಲಿಯೂ ಈ ಬಗ್ಗೆ ವ್ಯಾಪಕ ಟೀಕೆಗಳು ಕೇಳಿ ಬರುತ್ತಿದ್ದು ಮೆಸ್ಕಾಂಗೆ ಸವಾಲಾಗಿ ಪರಿಗಣಿಸಿತ್ತು.
ಶಾಶ್ವತ ಪರಿಹಾರ
ಉಪ್ಪಿನಂಗಡಿ ಮೆಸ್ಕಾಂ ಶಾಖಾ ಕಚೇರಿಯ ಸಹಾಯಕ ಎಂಜಿನಿಯರ್ ರಾಜೇಶ್ ವಿಶೇಷ ಮುರ್ತುವಜಿ ವಹಿಸಿ ಸಾರ್ವಜನಿಕ ಸೇವೆಯಡಿ ನಿಗಮದಿಂದ ಮಂಜೂರಾತಿ ಪಡೆದು ಸ್ಥಳಾಂತರಿಸುವ ಮೂಲಕ ಗ್ರಾಹಕರ ಹಾಗೂ ಸಾರ್ವಜನಿಕರ ಕುಂದುಕೊರತೆಗೆ ಸ್ಪಂದಿಸಿದ್ದಾರೆ. ಇದರಿಂದ ರಥಬೀದಿ ಪರಿಸರದ ಗ್ರಾಹಕರಿಗೆ ಶನಿವಾರ ಸತತ ಎಂಟು ಗಂಟೆ ಕಾಲ ವ್ಯಥೆ ಉಂಟಾಗಿದ್ದರೂ ಪರಿವರ್ತಕ ಸ್ಥಳಾಂತರದಿಂದ ಶಾಶ್ವತ ಪರಿಹಾರ ಕಂಡುಕೊಂಡಂತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಸುಮ್ನೆ ಬ್ಯಾಂಡೇಜ್ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ
ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.