ಕೊಂಬೆಟ್ಟು ಶಿಕ್ಷಕರ ವರ್ಗಾವಣೆ ಮರು ಪರಿಶೀಲನೆ: ಮಠಂದೂರು

Team Udayavani, Jul 6, 2019, 5:00 AM IST

q-55

ಪುತ್ತೂರು: ಕೊಂಬೆಟ್ಟು ಸ.ಪ್ರೌ.ಶಾಲಾ ವಿಭಾಗದ 6 ಮಂದಿ ಶಿಕ್ಷಕರನ್ನು ಒಂದೇ ಬಾರಿಗೆ ವರ್ಗಾವಣೆ ಮಾಡಿರುವ ವಿಚಾರದ ಕುರಿತು ಮರು ಪರಿಶೀಲನೆ ಮಾಡುವುದಾಗಿ ರಾಜ್ಯ ಸಾರ್ವಜನಿಕ ಶಿಕ್ಷಣ ಇಲಾಖೆಯ ನಿರ್ದೇಶಕರು ಪುತ್ತೂರು ಶಾಸಕ ಸಂಜೀವ ಮಠಂದೂರು ನೇತೃತ್ವದ ಶಿಕ್ಷಕರ ಹಾಗೂ ಪೋಷಕರ ನಿಯೋಗಕ್ಕೆ ಭರವಸೆ ನೀಡಿದ್ದಾರೆ.

ವರ್ಗಾವಣೆಯಾಗಿರುವ ಶಿಕ್ಷಕ ರನ್ನು ಕೊಂಬೆಟ್ಟು ಶಾಲೆಯಿಂದ ರಿಲೀವ್‌ ಮಾಡದಂತೆ ದ.ಕ. ಜಿಲ್ಲಾ ವಿದ್ಯಾಂಗ ಉಪನಿರ್ದೇಶಕರಿಗೆ ಶಿಕ್ಷಣ ಇಲಾಖೆಯ ನಿರ್ದೇಶಕರು ಸೂಚನೆ ನೀಡಿದ್ದಾರೆ. ಕೊಂಬೆಟ್ಟು ಶಾಲೆಯಲ್ಲಿ ಮಕ್ಕಳ ಸರ್ವಾಂಗೀಣ ಬೆಳವಣಿಗೆಗೆ ಪೂರಕವಾದ ವ್ಯವಸ್ಥೆಗಳ ಕುರಿತು ದಾಖಲೆಗಳನ್ನು ಪರಿಶೀಲಿಸಿದ ಅವರು, ಶಾಲಾ ಚಟುವಟಿಕೆಗಳ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅಲ್ಲದೇ 6 ಮಂದಿ ಶಿಕ್ಷಕರ ವರ್ಗಾವಣೆಯ ಆದೇಶದಲ್ಲಿ ತಪ್ಪುಗಳಿರುವುದನ್ನು ಗಮನಿಸಿದ್ದಾರೆ ಎಂದು ನಿಯೋಗದಲ್ಲಿ ತೆರಳಿದವರು ತಿಳಿಸಿದ್ದಾರೆ.

ರದ್ದುಪಡಿಸಲು ಮನವಿ
ಗುರುವಾರ ಶಾಸಕರ ನೇತೃತ್ವದಲ್ಲಿ ಭೇಟಿಯಾದ ನಿಯೋಗವು ಎಲ್ಲ 6 ಮಂದಿ ಶಿಕ್ಷಕರ ವರ್ಗಾವಣೆಯನ್ನು ರದ್ದುಪಡಿಸುವಂತೆ ಮನವಿ ಮಾಡಿದ್ದು, ಕೊಂಬೆಟ್ಟು ಸರಕಾರಿ ಪ್ರೌಢಶಾಲೆಯು ಶತಮಾನದ ಇತಿಹಾಸವಿರುವ, ಅತ್ಯಂತ ಹೆಚ್ಚು ಮಕ್ಕಳಿರುವ ಶಾಲೆ ಎಂದು ವಿವರಿಸಲಾಯಿತು. ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರು ಲಭ್ಯವಾಗದ ಕಾರಣ ನಿರ್ದೇಶಕರನ್ನು ನಿಯೋಗ ಭೇಟಿ ಮಾಡಿತ್ತು.

ನಿಯೋಗದಲ್ಲಿ ಉಪಪ್ರಾಂಶುಪಾಲೆ ಮರ್ಸಿ ಮಮತಾ ಮೋನಿಸ್‌, ದೈ.ಶಿ. ಶಿಕ್ಷಕಿ ಗೀತಾ ಮಣಿ, ಶಿಕ್ಷಕರಾದ ಜಗನ್ನಾಥ ಪಿ., ಸಿಂಧೂ ವಿ.ಕೆ., ಮಾಲಿನಿ ಕೆ.ಎನ್‌., ಮಕ್ಕಳ ಪೋಷಕ ಸುರೇಶ ರೈ ತೆರಳಿದ್ದರು ಎಂದು ಶಾಲಾ ಎಸ್‌ಡಿಎಂಸಿ ಕಾರ್ಯಾಧ್ಯಕ್ಷ ಪಿ.ಜಿ. ಜಗನ್ನಿವಾಸ್‌ ರಾವ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

Updated: ಕೆನಡಾ ಮುಂದಿನ ಪ್ರಧಾನಿ ರೇಸ್‌ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!

Updated: ಕೆನಡಾ ಮುಂದಿನ ಪ್ರಧಾನಿ ರೇಸ್‌ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!

UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ

UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

Junior Doctor: ಹಾಸ್ಟೆಲ್ ಗೆ ಕರೆದು ಕಿರಿಯ ವೈದ್ಯೆಯ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ…

Junior Doctor: ಮಾತನಾಡಲು ಕರೆಸಿ ಕಿರಿಯ ವೈದ್ಯೆ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ…

Sandalwood: ಶ್ರೀರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ಪ್ರಕಟ

Sandalwood: ಶ್ರೀರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ಪ್ರಕಟ

Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…

Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…

Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾವು: ಪ್ರಾಣಿಗಳಿಗೆ ಕ್ವಾರಂಟೈನ್‌

Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾ*ವು… ಪ್ರಾಣಿಗಳಿಗೆ ಕ್ವಾರಂಟೈನ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಳಂತೂರಿನಲ್ಲಿ ಮನೆ ದೋಚಿದ ಪ್ರಕರಣ: ಶೀಘ್ರದಲ್ಲೇ ಆರೋಪಿಗಳ ಬಂಧನ?

ಬೋಳಂತೂರಿನಲ್ಲಿ ಮನೆ ದೋಚಿದ ಪ್ರಕರಣ: ಶೀಘ್ರದಲ್ಲೇ ಆರೋಪಿಗಳ ಬಂಧನ?

ಇಂದು ಉಪರಾಷ್ಟ್ರಪತಿ ಧನ್ಕರ್‌ ಧರ್ಮಸ್ಥಳಕ್ಕೆ

ಇಂದು ಉಪರಾಷ್ಟ್ರಪತಿ ಧನ್ಕರ್‌ ಧರ್ಮಸ್ಥಳಕ್ಕೆ

Belthangady ಶಾರ್ಟ್ ಸರ್ಕ್ಯೂಟ್: ಮನೆ ಬೆಂಕಿಗಾಹುತಿ

Belthangady ಶಾರ್ಟ್ ಸರ್ಕ್ಯೂಟ್: ಮನೆ ಬೆಂಕಿಗಾಹುತಿ

Uppinangady: ಬಸ್‌ ನಿಲ್ದಾಣದಲ್ಲಿ ಕಳವು

Uppinangady: ಬಸ್‌ ನಿಲ್ದಾಣದಲ್ಲಿ ಕಳವು

Punjalkatte: ವಿದ್ಯುತ್‌ ಶಾಕ್‌ನಿಂದ ಕೂಲಿ ಕಾರ್ಮಿಕ ಸಾವು

Punjalkatte: ವಿದ್ಯುತ್‌ ಶಾಕ್‌ನಿಂದ ಕೂಲಿ ಕಾರ್ಮಿಕ ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Updated: ಕೆನಡಾ ಮುಂದಿನ ಪ್ರಧಾನಿ ರೇಸ್‌ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!

Updated: ಕೆನಡಾ ಮುಂದಿನ ಪ್ರಧಾನಿ ರೇಸ್‌ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!

UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ

UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

Bengaluru: ಎಂಬಿಎ ವಿದ್ಯಾರ್ಥಿ 3ನೇ ಮಹಡಿಯಿಂದ ಬಿದ್ದು ಸಾವು

Bengaluru: ಎಂಬಿಎ ವಿದ್ಯಾರ್ಥಿ 3ನೇ ಮಹಡಿಯಿಂದ ಬಿದ್ದು ಸಾವು

Fraud Case: 3.25 ಕೋಟಿ ವಂಚನೆ ಕೇಸ್‌; ಐಶ್ವರ್ಯ ದಂಪತಿ ಮತ್ತೆ ಸೆರೆ

Fraud Case: 3.25 ಕೋಟಿ ವಂಚನೆ ಕೇಸ್‌; ಐಶ್ವರ್ಯ ದಂಪತಿ ಮತ್ತೆ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.