Uppinangady 2.50 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು
Team Udayavani, Aug 15, 2023, 1:06 AM IST
ಉಪ್ಪಿನಂಗಡಿ: ಇಲ್ಲಿಗೆ ಸಮೀಪದ 34ನೇ ನೆಕ್ಕಿಲಾಡಿ ಗ್ರಾಮದ ಶೀಲಾ ಅವರ ಮನೆಗೆ ಕಳ್ಳರು ನುಗ್ಗಿ 2.50 ಲಕ್ಷ ರೂ. ಮೌಲ್ಯದ ಚಿನ್ನಾಭರಣವನ್ನು ಕದ್ದೊಯ್ದಿದ್ದಾರೆ.
ಶೀಲಾ ಅವರು ತನ್ನ ಅನಾರೋಗ್ಯಪೀಡಿತ ಗಂಡನನ್ನು ಮಗಳ ಸಹಾಯದಿಂದ ಚಿಕಿತ್ಸೆ ನೀಡುವ ಬಗ್ಗೆ ಮನೆಗೆ ಬೀಗ ಹಾಕಿ ಆಸ್ಪತ್ರೆಗೆ ಹೋದವರು ಮಧ್ಯಾಹ್ನ ಹಿಂದಿರುಗಿ ಬಂದಾಗ ಮನೆಯ ಬಾಗಿಲು ತೆರೆದಿದ್ದು, ಮನೆಯೊಳಗಿದ್ದ ಕಪಾಟಿನ ಬಾಗಿಲು ತೆರೆಯಲ್ಪಟ್ಟು ಅದರಲ್ಲಿದ್ದ 2.50 ಲಕ್ಷ ರೂ.ಗೂ ಅಧಿಕ ಮೊತ್ತದ ಎಂಟೂವರೆ ಪವನ್ ತೂಕದ ಚಿನ್ನವನ್ನು ಕಳ್ಳರು ಕದ್ದೊಯ್ದಿದ್ದರು.
ಉಪ್ಪಿನಂಗಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ರಿಲಯನ್ಸ್‌ನಿಂದ ‘ರಸ್‌ಕಿಕ್’ ಎನರ್ಜಿ ಡ್ರಿಂಕ್ ಬಿಡುಗಡೆ
ರಿಲ್ಯಾಕ್ಸ್ ಮೂಡ್‌ನಲ್ಲಿದ್ದ ದಾಸನಿಗೆ ಖಾಕಿ ಶಾಕ್: ಜಾಮೀನು ರದ್ದು ಕೋರಿ ಸುಪ್ರೀಂಗೆ ಅರ್ಜಿ
MRPL ನಲ್ಲಿ ಉದ್ಯೋಗ ಆಮಿಷ: ಯುವಕನಿಗೆ 1 ಲಕ್ಷ ರೂ.ವಂಚನೆ
Karkala; ಕೋರ್ಟ್‌ಗೆ ಹಾಜರಾದ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ
Miracle: ಗುಳಿ ಗುಳಿ ಶಂಕರ ಎಂಬ ಮಾಂತ್ರಿಕ ಕೊಳ… ಇಲ್ಲಿದೆ ಹಲವು ಚಮತ್ಕಾರಿ ವಿಚಾರಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.