ಉಪ್ಪಿನಂಗಡಿ: ಗದ್ದೆಯಲ್ಲಿ ಶಾಲಾ ವಿದ್ಯಾರ್ಥಿಗಳ ಕೃಷಿ ಅಧ್ಯಯನ

Team Udayavani, Jul 8, 2018, 1:55 PM IST

8-july-15.jpg

ಉಪ್ಪಿನಂಗಡಿ: ವೇದಶಂಕರ ನಗರದಲ್ಲಿರುವ ಶ್ರೀರಾಮ ವಿದ್ಯಾ ಸಂಸ್ಥೆ, ಉಪ್ಪಿನಂಗಡಿ ಗ್ರಾಮ ವಿಕಾಸ ಸಮಿತಿ, ವಿಜಯಾ ಗ್ರಾಮೀಣ ಪ್ರತಿಷ್ಠಾನ, ಸಿ.ಎ. ಬ್ಯಾಂಕ್‌ ಉಪ್ಪಿನಂಗಡಿ ಇದರ ಸಹಯೋಗದಲ್ಲಿ ಬಜತ್ತೂರು ಗ್ರಾಮದ ವಳಾಲು ರೆಂಜಾಳ ವೆಂಕಪ್ಪ ಗೌಡ ಅವರ ಭತ್ತದ ಗದ್ದೆಯಲ್ಲಿ ಶಾಲಾ ವಿದ್ಯಾರ್ಥಿಗಳ ಕೃಷಿ ಅಧ್ಯಯನ ಭೇಟಿ ಕಾರ್ಯಕ್ರಮವು ಶುಕ್ರವಾರ ನಡೆಯಿತು.

ಶ್ರೀರಾಮ ಶಾಲಾ ನೂತನ ಪರಿಸರ ಮತ್ತು ವಿಜ್ಞಾನ ಸಂಘವನ್ನು ವಿಜಯಾ ಬ್ಯಾಂಕಿನ ಉಪ್ಪಿನಂಗಡಿ ಶಾಖಾ ಪ್ರಬಂಧಕ ನಿತೇಶ್‌ ಶೆಣೈ ಅವರು ಉದ್ಘಾಟಿಸಿ ಮಾತನಾಡಿ, ಪರಿಸರದೊಂದಿಗೆ ನಮ್ಮ ಸಂಬಂಧವನ್ನು ಗಟ್ಟಿಗೊಳಿಸಲು ವಿದ್ಯಾಸಂಸ್ಥೆಗಳು ಮುಂದಾಗುತ್ತಿರುವುದು ಶ್ಲಾಘನೀಯ ಎಂದರು.

ವೆಂಕಪ್ಪ ಗೌಡ ದಂಪತಿಯನ್ನು ಸಮ್ಮಾನಿಸಿ ಮಾತನಾಡಿದ ಉಪ್ಪಿನಂಗಡಿ ಸಿ.ಎ. ಬ್ಯಾಂಕಿನ ಅಧ್ಯಕ್ಷ ಯಶವಂತ ಜಿ., ಅನ್ನ ನೀಡುವ ಮಣ್ಣಿನೊಂದಿಗೆ ನಮ್ಮ ಒಡನಾಟ ಎಂದಿಗೂ ಸೋಲದು. ಕೃಷಿ ಕಾರ್ಯ ಜೀವನೋತ್ಸಾಹವನ್ನು ಸದಾ ಕಾಲ ಜೀವಂತವಾಗಿರಿಸುತ್ತದೆ ಎಂದರು. ಗ್ರಾಮ ವಿಕಾಸದ ಪ್ರತಿನಿಧಿ ಸುಧಾಕರ ಶೆಟ್ಟಿ ಮಾತನಾಡಿ, ಶ್ರೇಷ್ಠ ಕಾಯಕವಾಗಿರುವ ಕೃಷಿ ಕಾರ್ಯದ ಬಗ್ಗೆ ಸಮಾಜದ ದೃಷ್ಟಿಕೋನ ಬದಲಾಗಬೇಕಾಗಿದೆ. ಅನ್ನ ನೀಡುವ ರೈತ ಸದಾ ಕಾಲ ಗೌರವಕ್ಕೆ ಒಳಗಾಗಬೇಕು ಎನ್ನುವ ಆಶಯದೊಂದಿಗೆ ಭತ್ತ ಕೃಷಿಯ ಸವಿ ಅನುಭವಿಸಲು ಮತ್ತು ಆ ಬಗ್ಗೆ ಅರಿವು ಮೂಡಿಸಲು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.

ಗ್ರಾಮೀಣ ಪ್ರತಿಷ್ಠಾನದ ಸಿಇಒ ಸದಾಶಿವ ಆಚಾರ್ಯ ಅವರು ವಿದ್ಯಾರ್ಥಿಗಳಿಗೆ ತರಕಾರಿ ಬೀಜಗಳನ್ನು ವಿತರಿಸಿದರು. ಮೀನಾಕ್ಷಿ ಅವರು ಪಾಡ್ಡನ ಹಾಡಿದರು. ಓ ಬೇಲೆ ಹಾಡಿನೊಂದಿಗೆ ಶಾಲಾ ಮಕ್ಕಳು ಗದ್ದೆಯಲ್ಲಿ ಭತ್ತದ ನೇಜಿ ನೆಟ್ಟರು. ಶಾಲಾ ಶಿಕ್ಷಕ ಮತ್ತು ಪೋಷಕ ಸಂಘದ ಅಧ್ಯಕ್ಷ ಜಯಂತ ಪುರೋಳಿ, ಶಾಲಾ ಸಂಚಾಲಕಿ ಯು.ಜಿ. ರಾಧಾ ಪಾಲ್ಗೊಂಡರು.

ಟಾಪ್ ನ್ಯೂಸ್

9-agri

Agriculture: ಬೆಂಬಲ ಬೆಲೆಯಲ್ಲಿ ತೊಗರಿ, ಕಡಲೆ ಖರೀದಿಗೆ ಅನುಮತಿ: ಸಚಿವ ಶಿವಾನಂದ ಪಾಟೀಲ್

Vinod ಕಾಂಬ್ಳಿಗೆ ಉಚಿತ ಚಿಕಿತ್ಸೆ ಘೋಷಿಸಿದ ಥಾಣೆ ಆಸ್ಪತ್ರೆ

Vinod ಕಾಂಬ್ಳಿಗೆ ಉಚಿತ ಚಿಕಿತ್ಸೆ ಘೋಷಿಸಿದ ಥಾಣೆ ಆಸ್ಪತ್ರೆ

Bareilly Court: ಪ್ಯಾಲೆಸ್ತೀನ್‌ ಪರ ಘೋಷಣೆ: ಸಂಸದ ಒವೈಸಿಗೆ ಸಮನ್ಸ್‌

Bareilly Court: ಪ್ಯಾಲೆಸ್ತೀನ್‌ ಪರ ಘೋಷಣೆ: ಸಂಸದ ಒವೈಸಿಗೆ ಸಮನ್ಸ್‌

8-bntwl

Sajipamunnur: ಅಪಘಾತದ ವೇಳೆ ಗೋಮಾಂಸ ಸಾಗಾಟ ಪತ್ತೆ; ಪ್ರಕರಣ ದಾಖಲು

7-dvg

Davangere:ಡಾ| ಬಿ.ಆರ್. ಅಂಬೇಡ್ಕರ್ ಅವಹೇಳನ; ಶಾ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ

Laxmi-Minister

ಸಿ.ಟಿ.ರವಿ ಆ ಪದ ಬಳಸಿಲ್ಲವಾದ್ರೆ ಧರ್ಮಸ್ಥಳಕ್ಕೆ ಬಂದು ಆಣೆ ಪ್ರಮಾಣ ಮಾಡಲಿ: ಸಚಿವೆ ಲಕ್ಷ್ಮೀ

6-aranthodu

Aranthodu: ಲಾರಿ-ಸ್ಕೂಟಿ ಅಪಘಾತ; ಸವಾರರಿಬ್ಬರು ಮೃತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

9-agri

Agriculture: ಬೆಂಬಲ ಬೆಲೆಯಲ್ಲಿ ತೊಗರಿ, ಕಡಲೆ ಖರೀದಿಗೆ ಅನುಮತಿ: ಸಚಿವ ಶಿವಾನಂದ ಪಾಟೀಲ್

Vinod ಕಾಂಬ್ಳಿಗೆ ಉಚಿತ ಚಿಕಿತ್ಸೆ ಘೋಷಿಸಿದ ಥಾಣೆ ಆಸ್ಪತ್ರೆ

Vinod ಕಾಂಬ್ಳಿಗೆ ಉಚಿತ ಚಿಕಿತ್ಸೆ ಘೋಷಿಸಿದ ಥಾಣೆ ಆಸ್ಪತ್ರೆ

Bareilly Court: ಪ್ಯಾಲೆಸ್ತೀನ್‌ ಪರ ಘೋಷಣೆ: ಸಂಸದ ಒವೈಸಿಗೆ ಸಮನ್ಸ್‌

Bareilly Court: ಪ್ಯಾಲೆಸ್ತೀನ್‌ ಪರ ಘೋಷಣೆ: ಸಂಸದ ಒವೈಸಿಗೆ ಸಮನ್ಸ್‌

8-bntwl

Sajipamunnur: ಅಪಘಾತದ ವೇಳೆ ಗೋಮಾಂಸ ಸಾಗಾಟ ಪತ್ತೆ; ಪ್ರಕರಣ ದಾಖಲು

7-dvg

Davangere:ಡಾ| ಬಿ.ಆರ್. ಅಂಬೇಡ್ಕರ್ ಅವಹೇಳನ; ಶಾ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.