Uppinangady: ಅನಾರೋಗ್ಯದಿಂದ ಕಾಲೇಜು ವಿದ್ಯಾರ್ಥಿ ಸಾವು
Team Udayavani, Aug 3, 2024, 10:17 PM IST
ಉಪ್ಪಿನಂಗಡಿ: ಉಪ್ಪಿನಂಗಡಿ ಸರಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಯೋರ್ವ ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಶನಿವಾರ ನಡೆದಿದೆ.
ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿ ಇಸಾಕ್ ಅವರ ಪುತ್ರ ಮುಹಮ್ಮದ್ ಸಿರಾಜುದ್ದೀನ್ (17) ಮೃತ ವಿದ್ಯಾರ್ಥಿ. ಕಳೆದೆರಡು ದಿನಗಳಿಂದ ಜ್ವರದಿಂದ ಬಳಲುತ್ತಿದ್ದ ಅವರು ಅದಕ್ಕಾಗಿ ಔಷಧ ತೆಗೆದುಕೊಂಡಿದ್ದರು. ಆ.3ರಂದು ಕಾಲೇಜಿಗೆಂದು ಬಸ್ಸಿಗಾಗಿ ಕಾಯುತ್ತಿದ್ದ ವೇಳೆ ಕುಸಿದು ಬಿದ್ದರು. ತತ್‌ಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ದಾರಿ ಮಧ್ಯೆ ಮೃತಪಟ್ಟರು.
ಸೌಮ್ಯ ಸ್ವಭಾವದ ವಿದ್ಯಾರ್ಥಿಯಾಗಿದ್ದ ಅವರು ಕಾಲೇಜು ಶಿಕ್ಷಣದೊಂದಿಗೆ ಧಾರ್ಮಿಕ ಶಿಕ್ಷಣವನ್ನೂ ಪಡೆಯುತ್ತಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹೊಸ ವರ್ಷಕ್ಕೆ ಪುಷ್ಪಾಲಂಕೃತ ಧರ್ಮಸ್ಥಳ: ಒಂದು ಟನ್ ಹಣ್ಣು, ವಿವಿಧ ಬಗೆಯ ಹೂಗಳಿಂದ ಸಿಂಗಾರ
Sri Kukke Subrahmanya ಕ್ಷೇತ್ರದಲ್ಲಿ ವಿಶೇಷ ಪುಷ್ಪಾಲಂಕಾರ ಸೇವೆ
Sullia; ಆರೋಪಿ ತಾಯಿಯ ಅಪರಾಧ ಸಾಬೀತು; ಜ. 4ರಂದು ಶಿಕ್ಷೆ ಪ್ರಮಾಣ ಘೋಷಣೆ
Uppinangady: ತ್ಯಾಜ್ಯ ಸರಿಯಾಗಿ ವಿಂಗಡಿಸಿ ಕೊಡದಿದ್ದರೆ ಕ್ರಮಕ್ಕೆ ಸದಸ್ಯರ ಸಲಹೆ
Bantwal: ಪ್ರವಾಸಕ್ಕೆ ತೆರಳಿದ್ದ ಬಸ್ ಅಪಘಾತ; ಗಾಯಗೊಂಡಿದ್ದ ಮಹಿಳೆ ಮೃ*ತ್ಯು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Aishwarya Gowda Case: ಇನ್ನೊಂದು ಚಿನ್ನದಂಗಡಿಗೆ ವಂಚಿಸಿದ್ದ ಐಶ್ವರ್ಯ ಗ್ಯಾಂಗ್
Sabarimala; ಯಾತ್ರಿಗಳಿಗೆ ಅರಣ್ಯ ಮಾರ್ಗದ ವಿಶೇಷ ಪಾಸ್ ತಾತ್ಕಾಲಿಕ ಸ್ಥಗಿತ
Arrested: ಟ್ಯಾಟೂ ಆರ್ಟಿಸ್ಟ್ ಬಂಧನ: 2.50 ಕೋಟಿ ರೂ. ಡ್ರಗ್ಸ್ ಜಪ್ತಿ
Transformation; ಕೇವಲ 18 ತಿಂಗಳಲ್ಲಿ 55 ಕೆ.ಜಿ. ತೂಕ ಕಳೆದುಕೊಂಡ ಖ್ಯಾತ ನಟ ರಾಮ್ ಕಪೂರ್
2025: ಬರುವುದೆಲ್ಲಾ ಬರಲಿ ಗೆಲುವು ನಮ್ಮದಾಗಲಿ: ಸಿನಿಮಾದ 6 ವಿಭಾಗದವರ ನಿರೀಕ್ಷೆಯ ಮಾತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.