Uppinangady: ಮಹಿಳೆ ಸಾವು; ಕೊಲೆ ಶಂಕೆ
Team Udayavani, Jun 17, 2024, 3:56 PM IST
ಉಪ್ಪಿನಂಗಡಿ: ಇಲ್ಲಿನ ಪೆರ್ನೆ ಬಳಿಯ ಬಿಳಿಯೂರು ದರ್ಖಾಸ್ ಎಂಬಲ್ಲಿ ಮಹಿಳೆಯೋರ್ವರು ಮೃತಪಟ್ಟಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ.
ಇಲ್ಲಿನ ನಿವಾಸಿ ಹೇಮಾವತಿ (37 ) ಮೃತ ಮಹಿಳೆ.
ಈಕೆ ತಾಯಿ, ಅಕ್ಕನ ಮಗನೊಂದಿಗೆ ಈ ಮನೆಯಲ್ಲಿದ್ದ ವೇಳೆ ನಿನ್ನೆ ರಾತ್ರಿ ಕೃತ್ಯ ನಡೆದಿದೆ. ಮೊದಲಿಗೆ ಪರಿಸರದಲ್ಲಿ ಹೃದಯಾಘಾತವೆಂಬ ಸುದ್ದಿ ಹರಡಿತ್ತು. ಆದರೆ ಬಳಿಕ ಈ ಬಗ್ಗೆ ಸಂಶಯ ವ್ಯಕ್ತವಾಗಿದ್ದು, ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ.
ಪೊಲೀಸರು ವಿಚಾರಣೆಗಾಗಿ ಮೃತಳ ಅಕ್ಕನ ಮಗ ಎಸೆಸ್ಸೆಲ್ಸಿ ಓದುತ್ತಿರುವ ಅಪ್ರಾಪ್ತ ಬಾಲಕನನ್ನು, ಆತನ ತಂದೆ ಶಂಕರ ಎಂಬವರನ್ನು ಕರೆದೊಯ್ದಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಪೊಲೀಸ್ ತನಿಖೆಯಿಂದಷ್ಟೇ ಬೆಳಕಿಗೆ ಬರಬೇಕಿದೆ. ಮೃತರು ಹೊಟೇಲ್ ಕಾರ್ಮಿಕೆಯಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Chikkamagaluru: ಮೂರು ದಿನದ ಬಾಣಂತಿ ಮೃತ್ಯು; ವೈದ್ಯರ ನಿರ್ಲಕ್ಷ್ಯವೇ ಕಾರಣವೆಂದು ಆರೋಪ
Udupi: ಧೂಳು ತಿನ್ನುತ್ತಿದೆ ಉಡುಪಿ ಉಪ ವಿಭಾಗ ಪ್ರಸ್ತಾವ
Coastalwood: ರೂಪೇಶ್ ಶೆಟ್ಟಿ ನಿರ್ದೇಶನದ “ಜೈ” ಸಿನಿಮಾದ ಎರಡನೇ ಹಂತದ ಚಿತ್ರೀಕರಣ ಮುಕ್ತಾಯ
Kundapura: ರಾಷ್ಟ್ರೀಯ ಹೆದ್ದಾರಿ; ಮುಗಿಯದ ಕಿರಿಕಿರಿ
Mangaluru; ಕೆಲರೈ- ವಾಮಂಜೂರು ಸಂಪರ್ಕ ರಸ್ತೆ ಅವ್ಯವಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.