ಉಪ್ಪಿನಂಗಡಿ: ಆಧಾರ್‌ಗಾಗಿ ನಾಡಕಚೇರಿಯಲ್ಲಿ ನೂಕುನುಗ್ಗಲು

Team Udayavani, Oct 18, 2018, 2:56 PM IST

18-october-20.gif

ಉಪ್ಪಿನಂಗಡಿ: ಸರಕಾರಿ ಸೌಲಭ್ಯಗಳಿಗೆ ಕಡ್ಡಾಯವಾಗಿರುವ ಆಧಾರ್‌ ಕಾರ್ಡ್‌ ತಿದ್ದುಪಡಿ ಹಾಗೂ ಹೊಸ ಆಧಾರ್‌ ಕಾರ್ಡ್‌ ಮಾಡಿಸುವ ಸಲುವಾಗಿ ಉಪ್ಪಿನಂಗಡಿಯ ನಾಡ ಕಚೇರಿಯಲ್ಲಿ ಬುಧವಾರ ನೂಕುನುಗ್ಗಲು ಉಂಟಾಗಿತ್ತು.

ಆಧಾರ್‌ ನೋಂದಣಿ ಹಾಗೂ ತಿದ್ದುಪಡಿ ಕಂದಾಯ ಇಲಾಖೆ ಕೇಂದ್ರಗಳು ಹಾಗೂ ಪುತ್ತೂರು ಪ್ರಧಾನ ಅಂಚೆ ಕಚೇರಿಯಲ್ಲಿ ಮಾತ್ರ ನಡೆಯುತ್ತಿವೆ. ಉಪ್ಪಿನಂಗಡಿ ಹೋಬಳಿ ಕೇಂದ್ರವಾಗಿದ್ದು, ಇಲ್ಲಿನ ನಾಡ ಕಚೇರಿಯಲ್ಲಿ ಒಬ್ಬರೇ ಸಿಬಂದಿ, ಅಂತರ್ಜಾಲದ ವ್ಯವಸ್ಥೆಯ ಅನುಕೂಲತೆಯನ್ನು ಆಧರಿಸಿ ದಿನಕ್ಕೆ 20 ಆಧಾರ್‌ ಕಾರ್ಡ್ ಗಳ ನೋಂದಣಿ ಅಥವಾ ತಿದ್ದುಪಡಿ ಮಾಡಬಹುದಷ್ಟೇ. ಅದಕ್ಕಾಗಿ ಜನರು ನಸುಕಿನ ಐದು ಗಂಟೆಯಿಂದಲೇ ನಾಡ ಕಚೇರಿಯ ಬಾಗಿಲಲ್ಲಿ ಸಾಲು ನಿಲ್ಲುತ್ತಾರೆ.

ಸೋಮವಾರ ಒಂದೇ ದಿನ ನಾಡಕಚೇರಿ ಬಾಗಿಲು ತೆರೆಯುವ ಹೊತ್ತಿಗೆ 80ಕ್ಕೂ ಹೆಚ್ಚು ಜನ ಕೈಯಲ್ಲಿ ದಾಖಲೆಗಳನ್ನು ಹಿಡಿದು ಆಧಾರ್‌ಗಾಗಿ ದುಂಬಾಲು ಬಿದ್ದಿದ್ದರು. ಸಿಬಂದಿ ಎಲ್ಲ ಅರ್ಜಿಗಳನ್ನು ಸ್ವೀಕರಿಸಿ, ದಿನದಲ್ಲಿ ಗರಿಷ್ಠ 20 ಆಧಾರ್‌ ಅರ್ಜಿ ವಿಲೇವಾರಿ ಮಾಡಬಹುದಷ್ಟೇ. ಇಂಟರ್‌ ನೆಟ್‌ ಸಮಸ್ಯೆ ಎದುರಾದರೆ ಅದೂ ಅಸಾಧ್ಯ ಎಂದು ಹೇಳಿದ್ದರಿಂದ, ಎಳೆಯ ಮಕ್ಕಳನ್ನು ಹಾಗೂ ವೃದ್ಧರನ್ನು ಕರೆತಂದವರು ನಿರಾಶೆಗೆ ಒಳಗಾಗಿದ್ದರು.

ಸಿಬಂದಿ ಕೊರತೆಯಿಂದಾಗಿ ಅಂಚೆ ಕಚೇರಿಗಳಲ್ಲೂ ಸೂಕ್ತವಾಗಿ ಸೇವೆ ಲಭಿಸುತ್ತಿಲ್ಲ. ನಾಡ ಕಚೇರಿಯಲ್ಲಿ ಆಧಾರ್‌ ನೋಂದಣಿಗೆ ಪ್ರತ್ಯೇಕ ಸಿಬಂದಿ ಹಾಗೂ ಕಂಪ್ಯೂಟರ್‌ ಒದಗಿಸಲು ಜಿಲ್ಲಾಡಳಿತ ಮುಂದಾಗಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

MahaKumbh 2025: ಕುಂಭಮೇಳದಲ್ಲಿ ಬೆಂಕಿ ನಂದಿಸಲು ರೊಬೋಟ್‌!

MahaKumbh 2025: ಕುಂಭಮೇಳದಲ್ಲಿ ಬೆಂಕಿ ನಂದಿಸಲು ರೊಬೋಟ್‌!

ಬೆಳೆ ಕನ್ನಡ: ಕನ್ನಡದ ಕೆಲಸ ಬರೀ ಸರಕಾರದ್ದಲ್ಲ, ನಮ್ಮದು ಕೂಡ!

ಬೆಳೆ ಕನ್ನಡ: ಕನ್ನಡದ ಕೆಲಸ ಬರೀ ಸರಕಾರದ್ದಲ್ಲ, ನಮ್ಮದು ಕೂಡ!

Gambir-family

Border-Gavaskar Trophy: ತುರ್ತು ವೈಯಕ್ತಿಕ ಕಾರಣ: ಕೋಚ್‌ ಗಂಭೀರ್‌ ಭಾರತಕ್ಕೆ

BJP: ಬಸನಗೌಡ ಪಾಟೀಲ್‌ ಯತ್ನಾಳ್‌ ಸ್ವಪ್ರತಿಷ್ಠೆ ಸಮರ ನಿಲ್ಲಿಸಲಿ: ಯಡಿಯೂರಪ್ಪ

BJP: ಬಸನಗೌಡ ಪಾಟೀಲ್‌ ಯತ್ನಾಳ್‌ ಸ್ವಪ್ರತಿಷ್ಠೆ ಸಮರ ನಿಲ್ಲಿಸಲಿ: ಯಡಿಯೂರಪ್ಪ

ಎಪಿಕೆ ಫೈಲ್‌ ಕಳುಹಿಸಿ 1.31 ಲ.ರೂ. ವಂಚನೆಎಪಿಕೆ ಫೈಲ್‌ ಕಳುಹಿಸಿ 1.31 ಲ.ರೂ. ವಂಚನೆ

Fraud Case: ಎಪಿಕೆ ಫೈಲ್‌ ಕಳುಹಿಸಿ 1.31 ಲ.ರೂ. ವಂಚನೆ

Central government appeals to Bangladesh to come forward to protect Hindus

Bangladesh: ಹಿಂದೂಗಳ ರಕ್ಷಣೆಗೆ ಮುಂದಾಗಿ: ಬಾಂಗ್ಲಾಕ್ಕೆ ಕೇಂದ್ರ ಸರ್ಕಾರ ಮನವಿ

Editorial: ಪುಂಡ ವಿದ್ಯಾರ್ಥಿಗಳಿಗೆ ಶಿಕ್ಷೆ: ಸ್ಪಷ್ಟ ಮಾರ್ಗಸೂಚಿ ಅಗತ್ಯ

Editorial: ಪುಂಡ ವಿದ್ಯಾರ್ಥಿಗಳಿಗೆ ಶಿಕ್ಷೆ: ಸ್ಪಷ್ಟ ಮಾರ್ಗಸೂಚಿ ಅಗತ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

NH Highway works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

NH Highway Works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

Dharmasthala: ಭಕ್ತರ ಭಕ್ತಿಯ ಪ್ರೀತಿಗೆ ಶರಣಾಗಿರುವೆ: ಡಾ| ಹೆಗ್ಗಡೆ

Dharmasthala: ಭಕ್ತರ ಭಕ್ತಿಯ ಪ್ರೀತಿಗೆ ಶರಣಾಗಿರುವೆ: ಡಾ| ಹೆಗ್ಗಡೆ

ವಿಷಸೇವಿಸಿ ಆತ್ಯಹ*ತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ,ಚಿಕಿತ್ಸೆಗೆ ಸ್ಪಂದಿಸದೆ ಸಾವು

ವಿಷಸೇವಿಸಿ ಆತ್ಯಹ*ತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ,ಚಿಕಿತ್ಸೆಗೆ ಸ್ಪಂದಿಸದೆ ಸಾವು

accident

Vitla: ರಿಕ್ಷಾ- ಬೈಕ್‌ ಢಿಕ್ಕಿ; ಮೂವರಿಗೆ ಗಾಯ

Sullia: ಕನಕಮಜಲು; ಅಂಗಡಿ, ಹೊಟೇಲ್‌ನಿಂದ ಕಳವು

Sullia: ಕನಕಮಜಲು; ಅಂಗಡಿ, ಹೊಟೇಲ್‌ನಿಂದ ಕಳವು

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

MahaKumbh 2025: ಕುಂಭಮೇಳದಲ್ಲಿ ಬೆಂಕಿ ನಂದಿಸಲು ರೊಬೋಟ್‌!

MahaKumbh 2025: ಕುಂಭಮೇಳದಲ್ಲಿ ಬೆಂಕಿ ನಂದಿಸಲು ರೊಬೋಟ್‌!

ಬೆಳೆ ಕನ್ನಡ: ಕನ್ನಡದ ಕೆಲಸ ಬರೀ ಸರಕಾರದ್ದಲ್ಲ, ನಮ್ಮದು ಕೂಡ!

ಬೆಳೆ ಕನ್ನಡ: ಕನ್ನಡದ ಕೆಲಸ ಬರೀ ಸರಕಾರದ್ದಲ್ಲ, ನಮ್ಮದು ಕೂಡ!

Gambir-family

Border-Gavaskar Trophy: ತುರ್ತು ವೈಯಕ್ತಿಕ ಕಾರಣ: ಕೋಚ್‌ ಗಂಭೀರ್‌ ಭಾರತಕ್ಕೆ

BJP: ಬಸನಗೌಡ ಪಾಟೀಲ್‌ ಯತ್ನಾಳ್‌ ಸ್ವಪ್ರತಿಷ್ಠೆ ಸಮರ ನಿಲ್ಲಿಸಲಿ: ಯಡಿಯೂರಪ್ಪ

BJP: ಬಸನಗೌಡ ಪಾಟೀಲ್‌ ಯತ್ನಾಳ್‌ ಸ್ವಪ್ರತಿಷ್ಠೆ ಸಮರ ನಿಲ್ಲಿಸಲಿ: ಯಡಿಯೂರಪ್ಪ

ಎಪಿಕೆ ಫೈಲ್‌ ಕಳುಹಿಸಿ 1.31 ಲ.ರೂ. ವಂಚನೆಎಪಿಕೆ ಫೈಲ್‌ ಕಳುಹಿಸಿ 1.31 ಲ.ರೂ. ವಂಚನೆ

Fraud Case: ಎಪಿಕೆ ಫೈಲ್‌ ಕಳುಹಿಸಿ 1.31 ಲ.ರೂ. ವಂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.