Uppinangady ಶಾಲಾ ಬಸ್ ಪಲ್ಟಿ: ಮಕ್ಕಳು ಪಾರು
Team Udayavani, Jan 25, 2024, 1:15 AM IST
ಉಪ್ಪಿನಂಗಡಿ: ಚಾಲಕನ ನಿಯಂತ್ರಣ ತಪ್ಪಿದ ಶಾಲಾ ಮಿನಿ ಬಸ್ಸೊಂದು ಮಗುಚಿ ಬಿದ್ದ ಘಟನೆ ಉಪ್ಪಿನಂಗಡಿ ಸಮೀಪದ ರಾಮನಗರದಲ್ಲಿ ಜ.24ರಂದು ನಡೆದಿದ್ದು, ಅದೃಷ್ಟವಶಾತ್ ಅದರಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ.
ಇಲ್ಲಿನ ಹಿರೇಬಂಡಾಡಿ ಕಡೆಯಿಂದ ಮಕ್ಕಳನ್ನು ಕರೆತರುತ್ತಿದ್ದ ಶಾಲಾ ಬಸ್ಸೊಂದು ಬೆಳಗ್ಗೆ ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿದೆ.
ಈ ಸಂದರ್ಭ ಅದರಲ್ಲಿ ಕೆಲವು ಮಕ್ಕಳಿದ್ದು, ಒಂದು ಮಗುವಿಗೆ ಬೆರಳಿಗೆ ತರಚಿದ ಗಾಯವಾಗಿದ್ದು, ಬಿಟ್ಟರೆ ಉಳಿದವರೆಲ್ಲ ಅಪಾಯದಿಂದ ಪಾರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Aranthodu: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ; ಪ್ರಯಾಣಿಕರಿಗೆ ಗಾಯ
Bantwal: ಬಿ.ಸಿ.ರೋಡ್‌ನ ರೈಲ್ವೇ ಇಲಾಖೆಯ ಜಾಗದಲ್ಲಿ ಕೊಳೆತ ತ್ಯಾಜ್ಯ
Puttur: ಸಂಚಾರ ದಟ್ಟಣೆ ತಡೆಗೆ ಮಾಸ್ಟರ್ ಪ್ಲ್ಯಾನ್
Bettampady: ಶಾಲಾ ಮಕ್ಕಳಿಂದ ಮನೆಯಲ್ಲಿ ಭತ್ತದ ಕೃಷಿ ಅಭಿಯಾನ ಯಶಸ್ವಿ
ಉಲಾಯಿ-ಪಿದಾಯಿ ಜುಗಾರಿ ಆಟ ಆಡುತ್ತಿದ್ದ 33 ಆರೋಪಿಗಳ ಸಹಿತ ಲಕ್ಷಾಂತರ ರೂ. ಪೊಲೀಸ್ ವಶಕ್ಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.