Belthangady: ಸೆ. 3: ಕನ್ಯಾಡಿ ಶ್ರೀಗಳ ಪಟ್ಟಾಭಿಷೇಕದ ವರ್ಧಂತ್ಯುತ್ಸವ

Team Udayavani, Sep 1, 2023, 12:40 PM IST

Vardhantyutsava of Kanyadi Sri’s coronation

ಬೆಳ್ತಂಗಡಿ: ಕನ್ಯಾಡಿ ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನ ಜಗದ್ಗುರು ಪೀಠದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಅವರ ಪಟ್ಟಾಭಿಷೇಕದ 15ನೇ ವರ್ಧಂತ್ಯುತ್ಸವ ಸೆ. 3ರಂದು ಬೆಳಗ್ಗೆ 11 ಗಂಟೆಗೆ ಕಲ್ಮಂಜ ಗ್ರಾಮದ ದೇವರಗುಡ್ಡೆ ಶ್ರೀ ಗುರುದೇವ ಮಠದಲ್ಲಿ ನೆರವೇರಲಿದೆ.

ಧಾರ್ಮಿಕ ಸಭೆಯನ್ನು ಮೀನುಗಾರಿಕೆ ಸಚಿವ ಮಂಕಾಳ ಎಸ್‌. ವೈದ್ಯ ಉದ್ಘಾಟಿಸುವರು. ಶಾಸಕ ಹರೀಶ್‌ ಪೂಂಜ ಅಧ್ಯಕ್ಷತೆ ವಹಿಸಲಿದ್ದು, ಉಭಯ ಜಿಲ್ಲೆಗಳ ಎಲ್ಲ ಶಾಸಕರು, ಮಾಜಿ ಸಚಿವರು, ಮಾಜಿ ಶಾಸಕರು ವಿವಿಧ ಸಂಘ-ಸಂಸ್ಥೆ ಅಧ್ಯಕ್ಷರು ಭಾಗವಹಿಸುವರು.

ಪೂರ್ವಾಹ್ನ 8ಕ್ಕೆ ಶ್ರೀ ರಾಮತಾರಕ ಯಜ್ಞ, ಭಜನೆ ಹಾಗೂ ವಿವಿಧ ವೈದಿಕ ಕಾರ್ಯಕ್ರಮಗಳು ಜರಗಲಿವೆ. ಪೂರ್ವಾಹ್ನ 11ಕ್ಕೆ ಗುರುಗಳ ಪೀಠಾರೋಹಣ, ಪಾದುಕಾಪೂಜೆ, 11.30ರಿಂದ ಧಾರ್ಮಿಕ ಸಭೆ, ಆಶೀರ್ವಚನ ಹಾಗೂ ಮಧ್ಯಾಹ್ನ 1 ಗಂಟೆಗೆ ಗುರುಗಳಿಂದ ಫಲ ಮಂತ್ರಾಕ್ಷತೆ ವಿತರಣೆ ನಡೆಯಲಿದೆ.

ಸೀಮೋಲ್ಲಂಘನ
ಗುರುಗಳ ಚಾತುರ್ಮಾಸ ವ್ರತವು ಆ. 31ರಂದು ಸಮಾಪನಗೊಂಡಿದ್ದು, ಶ್ರೀಗಳು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ತೆರಳಿ ಸೀಮೋಲ್ಲಂಘನ ಕಾರ್ಯಕ್ರಮ ನಡೆಸಿದರು.

ಇದನ್ನೂ ಓದಿ: Srinivas University ಯಲ್ಲಿ ಹೊಸ ಕೋರ್ಸ್‌: ನವೀಕೃತ ಶಿಕ್ಷಣದೊಂದಿಗೆ ಕೌಶಲ ಅಭಿವೃದ್ಧಿ

ಟಾಪ್ ನ್ಯೂಸ್

CT-Ravi-BJP

Derogatary Term: ಸಿ.ಟಿ.ರವಿ ಪ್ರಕರಣಗಳು ಸಿಐಡಿ ತನಿಖೆಗೆ

ABV3

A.B.Vajapayee Birth Century: ಸರಳತೆಯ ಸಾಕಾರಮೂರ್ತಿ ನಮ್ಮ ವಾಜಪೇಯಿ

Basa-Horatti

ಮೇಲ್ಮನೆಗೆ ನಾನೇ ಫೈನಲ್‌, ನನ್ನ ಹಕ್ಕುಚ್ಯುತಿ ಬಗ್ಗೆ ಕಾನೂನು ತಜ್ಞರ ಜತೆ ಸಮಾಲೋಚಿಸಿ ಕ್ರಮ

ISRO: ಬಾಹ್ಯಾಕಾಶ ಯೋಜನೆಯ ಪ್ರತಿ 1.ರೂ.ಗೂ ಭಾರತಕ್ಕೆ2.52 ರೂ. ಲಾಭ

ISRO: ಬಾಹ್ಯಾಕಾಶ ಯೋಜನೆಯ ಪ್ರತಿ 1.ರೂ.ಗೂ ಭಾರತಕ್ಕೆ2.52 ರೂ. ಲಾಭ

UK: ಒಂದೇ ನಿಮಿಷದಲ್ಲಿ 49 ಗ್ರಾಂ ಕಾಟನ್‌ ಕ್ಯಾಂಡಿ ಸೇವಿಸಿ ದಾಖಲೆ ಬರೆದ ಮಹಿಳೆ

UK: ಒಂದೇ ನಿಮಿಷದಲ್ಲಿ 49 ಗ್ರಾಂ ಕಾಟನ್‌ ಕ್ಯಾಂಡಿ ಸೇವಿಸಿ ದಾಖಲೆ ಬರೆದ ಮಹಿಳೆ

Sathish-sail–court

Belekeri Mining Case: ಕಾಂಗ್ರೆಸ್‌ ಶಾಸಕ ಸತೀಶ್‌ ಸೈಲ್‌ ಜೈಲು ಶಿಕ್ಷೆಗೆ ಹೈಕೋರ್ಟ್‌ ತಡೆ

Ambari-utsava

Bus Service launch: ಮಂಗಳೂರು, ಕುಂದಾಪುರಕ್ಕೆ “ಅಂಬಾರಿ ಉತ್ಸವ’

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belthangady: ಸಂತ ಲಾರೆನ್ಸ್‌ ದೇವಾಲಯದಲ್ಲಿ ಕ್ರಿಸ್ಮಸ್‌ ಬಲಿಪೂಜೆ

Belthangady: ಸಂತ ಲಾರೆನ್ಸ್‌ ದೇವಾಲಯದಲ್ಲಿ ಕ್ರಿಸ್ಮಸ್‌ ಬಲಿಪೂಜೆ

Puttur: ಟೆಂಪೋ-ಬೈಕ್‌ ನಡುವೆ ಅಪಘಾತ

Puttur: ಟೆಂಪೋ-ಬೈಕ್‌ ನಡುವೆ ಅಪಘಾತ

Belthangady: ವಿದ್ಯುತ್‌ ಲೈನ್‌ ಮೇಲೆ ಬಿದ್ದ ಮರ: ಬೆಂಕಿ

Belthangady: ವಿದ್ಯುತ್‌ ಲೈನ್‌ ಮೇಲೆ ಬಿದ್ದ ಮರ: ಬೆಂಕಿ

8-bntwl

Sajipamunnur: ಅಪಘಾತದ ವೇಳೆ ಗೋಮಾಂಸ ಸಾಗಾಟ ಪತ್ತೆ; ಪ್ರಕರಣ ದಾಖಲು

6-aranthodu

Aranthodu: ಲಾರಿ-ಸ್ಕೂಟಿ ಅಪಘಾತ; ಸವಾರರಿಬ್ಬರು ಮೃತ್ಯು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

CT-Ravi-BJP

Derogatary Term: ಸಿ.ಟಿ.ರವಿ ಪ್ರಕರಣಗಳು ಸಿಐಡಿ ತನಿಖೆಗೆ

ABV3

A.B.Vajapayee Birth Century: ಸರಳತೆಯ ಸಾಕಾರಮೂರ್ತಿ ನಮ್ಮ ವಾಜಪೇಯಿ

Basa-Horatti

ಮೇಲ್ಮನೆಗೆ ನಾನೇ ಫೈನಲ್‌, ನನ್ನ ಹಕ್ಕುಚ್ಯುತಿ ಬಗ್ಗೆ ಕಾನೂನು ತಜ್ಞರ ಜತೆ ಸಮಾಲೋಚಿಸಿ ಕ್ರಮ

ISRO: ಬಾಹ್ಯಾಕಾಶ ಯೋಜನೆಯ ಪ್ರತಿ 1.ರೂ.ಗೂ ಭಾರತಕ್ಕೆ2.52 ರೂ. ಲಾಭ

ISRO: ಬಾಹ್ಯಾಕಾಶ ಯೋಜನೆಯ ಪ್ರತಿ 1.ರೂ.ಗೂ ಭಾರತಕ್ಕೆ2.52 ರೂ. ಲಾಭ

UK: ಒಂದೇ ನಿಮಿಷದಲ್ಲಿ 49 ಗ್ರಾಂ ಕಾಟನ್‌ ಕ್ಯಾಂಡಿ ಸೇವಿಸಿ ದಾಖಲೆ ಬರೆದ ಮಹಿಳೆ

UK: ಒಂದೇ ನಿಮಿಷದಲ್ಲಿ 49 ಗ್ರಾಂ ಕಾಟನ್‌ ಕ್ಯಾಂಡಿ ಸೇವಿಸಿ ದಾಖಲೆ ಬರೆದ ಮಹಿಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.