ವಿಟ್ಲ: ಪ.ಪಂ 2ನೇ ವಾರ್ಡ್ ನಲ್ಲಿ ನೀರಿಗಾಗಿ ಪರದಾಟ-ಕೊಳವೆ ಇದ್ದರೂ ಪಂಪ್ ಅಳವಡಿಸದ ಪಂಚಾಯತ್

ಮತದಾನ ಬಹಿಷ್ಕಾರಕ್ಕೆ ಸಿದ್ಧತೆ

Team Udayavani, Apr 22, 2024, 10:36 AM IST

3

ವಿಟ್ಲ: ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯ 2ನೇ ವಾರ್ಡ್ ಪೊನ್ನೋಟ್ಟು ಪರಿಸರದಲ್ಲಿ  ಕುಡಿಯುವ ನೀರಿಗಾಗಿ ಜನರು ಪರದಾಟ ನಡೆಸುತ್ತಿದ್ದು, ಸಂತೆ ರಸ್ತೆಯಲ್ಲಿ ಕೊಳವೆ ಬಾವಿ ಇದ್ದರೂ ಇದುವರೆಗೂ ಪಂಚಾಯತ್ ಪಂಪ್ ಅಳವಡಿಸದೇ ನಿರ್ಲಕ್ಷ್ಯ ವಹಿಸಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

2ನೇ ವಾರ್ಡ್ ಪೊನ್ನೋಟ್ಟು ಪರಿಸರದಲ್ಲಿ ನೂರಕ್ಕೂ ಅಧಿಕ ಮನೆಗಳಿವೆ. ಈ ಭಾಗಕ್ಕೆ ಕಲ್ಲಕಟ್ಟದಲ್ಲಿರುವ ಬಾವಿಯಿಂದ ನೀರು ಸರಬರಾಜು ಮಾಡಲಾಗುತ್ತಿತ್ತು. ಇದೀಗ ಬಾವಿ ಬತ್ತಿ ಹೋಗಿದೆ. ಜನರು ನೀರಿಗಾಗಿ ಪರದಾಟ ನಡೆಸುವಂತಾಗಿದೆ.

ಸಾರ್ವಜನಿಕರ ಮನವಿ ಮೇರೆಗೆ ವಿಟ್ಲ ಸಂತೆ ರಸ್ತೆಯಲ್ಲಿ ಹಳೆಯ ಐಟಿಐ ಬಳಿ ಇರುವ ಹಳೆಯ ಕೊಳವೆ ಬಾವಿಯನ್ನು ದುರಸ್ತಿಗೊಳಿಸುವಂತೆ ಮನವಿ ಮಾಡಿದ ಬಳಿಕ ಅದನ್ನು ದುರಸ್ತಿಗೊಳಿಸಲಾಗಿತ್ತು. ಆದರೆ ಇದುವರೆಗೂ ಅದಕ್ಕೆ ಪಂಪ್ ಅಳವಡಿಸಿಲ್ಲ. ಈ ಬಗ್ಗೆ ಹಲವು ಬಾರಿ ಗ್ರಾಮಸ್ಥರು ಮನವಿ ಮಾಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಪಟ್ಟಣ ಪಂಚಾಯತ್ ಈ ಭಾಗದ  ಸದಸ್ಯರಲ್ಲಿ ವಿಚಾರಿಸಿದಾಗ ನಮ್ಮಲ್ಲಿ ಆಡಳಿತವಿಲ್ಲ ಎಂದು ಹೇಳುತ್ತಿದ್ದಾರೆ. ಮುಖ್ಯಾಧಿಕಾರಿಗಳ ಗಮನಕ್ಕೆ ತಂದರೂ ಅವರು ಸ್ಥಳಕ್ಕೆ ಬಂದು ವೀಕ್ಷಿಸಿ ಹೋಗಿದ್ದಾರೆ ಹೊರತು ಯಾವುದೇ ಕ್ರಮ ಕೈಗೊಂಡಿಲ್ಲ. ಬೇಸತ್ತ ಇಲ್ಲಿನ ನಾಗರಿಕರು ಮತದಾನ ಬಹಿಷ್ಕರಿಸುತ್ತೇವೆ ಎಂದು ತಿಳಿಸಿದ್ದಾರೆ.

ಟಾಪ್ ನ್ಯೂಸ್

1-jaga

Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್‌ ಘೋಷಣೆ

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

1-sidd-nirmala

NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ

Kokkada: ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Shishila:ಮಕ್ಕಳನ್ನು ಶಾಲೆಗೆ ಕಳುಹಿಸುವ ವೇಳೆ ಕಾಡಾನೆ ದಾಳಿ;ಸೊಂಡಿಲಿನಿಂದ ಬೈಕ್ ಕೆಡವಿದ ಆನೆ

Shishila:ಮಕ್ಕಳನ್ನು ಶಾಲೆಗೆ ಕಳುಹಿಸುವ ವೇಳೆ ಕಾಡಾನೆ ದಾಳಿ;ಸೊಂಡಿಲಿನಿಂದ ಬೈಕ್ ಕೆಡವಿದ ಆನೆ

5-vitla

Vitla: ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆ; 2 ದಿನಗಳ ಹಿಂದೆ ಮೃತಪಟ್ಟಿರುವುದಾಗಿ ಶಂಕೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-jaga

Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್‌ ಘೋಷಣೆ

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Hejamadi: ವಿಷದ ಹಾವು ಕಚ್ಚಿ ವ್ಯಕ್ತಿ ಸಾವು

Hejamadi: ವಿಷದ ಹಾವು ಕಚ್ಚಿ ವ್ಯಕ್ತಿ ಸಾವು

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Shirva: ಮಲಗಿದಲ್ಲೇ ವ್ಯಕ್ತಿ ಸಾವು; ಪ್ರಕರಣ ದಾಖಲು

Shirva: ಮಲಗಿದಲ್ಲೇ ವ್ಯಕ್ತಿ ಸಾ*ವು; ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.