ಹೆಚ್ಚುವರಿ ಆಧಾರ್‌ ಕೇಂದ್ರ ತೆರೆಯಲು ಕ್ರಮ

Team Udayavani, Feb 21, 2019, 6:38 AM IST

21-february-8.jpg

ಸುಳ್ಯ : ನಗರದ ಸ್ಟೇಟ್‌ಬ್ಯಾಂಕ್‌ ಬಳಿಯ ಆಧಾರ್‌ ಕೇಂದ್ರದಲ್ಲಿ ದಿನವೊಂದಕ್ಕೆ 20 ಮಂದಿಗೆ ಮಾತ್ರ ಅವಕಾಶ ಇದ್ದು, ಜನರ ಬೇಡಿಕೆ ಹಿನ್ನೆಲೆಯಲ್ಲಿ ಹೆಚ್ಚುವರಿ ಎರಡು ಕಂಪ್ಯೂಟರ್‌ ಅಳವಡಿಕೆ ಹಾಗೂ ಕೇಂದ್ರ ಸ್ಥಾಪನೆಗೆ ಕ್ರಮ ಕೈಗೊಳ್ಳುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್‌ ತಿಳಿಸಿದ್ದಾರೆ.

ಸ್ಟೇಟ್‌ ಬ್ಯಾಂಕ್‌ ಬಳಿಯ ಆಧಾರ್‌ ಕೇಂದ್ರ ಪರಿಶೀಲಿಸಿ ಅಲ್ಲಿನ ಸಮಸ್ಯೆ ಆಲಿಸಿದ ಸಚಿವರು, ಈಗಿರುವ ಕೇಂದ್ರದಲ್ಲಿ ಹೆಚ್ಚುವರಿ ಕಂಪ್ಯೂಟರ್‌ ಅಳವಡಿಸಲು ಸೂಚನೆ ನೀಡಿದರು. ಹೆಚ್ಚುವರಿ ಕೇಂದ್ರ ಸ್ಥಾಪನೆ ಬಗ್ಗೆ ದೂರವಾಣಿ ಮೂಲಕ ಸಂಬಂಧಪಟ್ಟ ಅಧಿಕಾರಿಗಳ ಜತೆ ಚರ್ಚಿಸಿ, ಕ್ರಮ ಕೈಗೊಳ್ಳುವ ಭರವಸೆ ನೀಡಿದರು.

ಶವಾಗಾರಕ್ಕೆ ಹೊಸ ಕಟ್ಟಡ
ಶವಾಗಾರ ಕೇಂದ್ರ ಕಿರಿದಾಗಿದ್ದು, ಏಕಕಾಲದಲ್ಲಿ ಎರಡು ಪ್ರಕರಣ ನಡೆದರೆ ಇಲ್ಲಿ ವ್ಯವಸ್ಥೆ ಇಲ್ಲ ಎಂಬ ಮಾಹಿತಿ ಪಡೆದ ಸಚಿವರು, ಹೊಸ ಕಟ್ಟಡಕ್ಕೆ ಅನುದಾನ ಒದಗಿಸಲಾಗುವುದು ಎಂದರು.

ಭೇಟಿಯ ಸಂದರ್ಭದಲ್ಲಿ ಸಹಾಯಕ ಆಯುಕ್ತ ಎಚ್‌.ಕೆ. ಕೃಷ್ಣಮೂರ್ತಿ, ತಹಶೀಲ್ದಾರ್‌ ಕುಂಞಿ ಅಹಮ್ಮದ್‌, ಅರೆಭಾಷೆ ಅಕಾಡೆಮಿ ಅಧ್ಯಕ್ಷ ಪಿ.ಸಿ. ಜಯರಾಮ, ರಾಜೀವ ಗಾಂಧಿ ವಿ.ವಿ.
ಸಿಂಡಿಕೇಟ್‌ ಸದಸ್ಯ ಡಾ| ರಘು, ವಕ್ಫ್ ರಾಜ್ಯ ಸದಸ್ಯ ಸಂಶುದ್ದೀನ್‌, ಧನಂಜಯ ಅಡ್ಪಂಗಾಯ, ಮುಸ್ತಾಫ ಕೆ.ಎಂ., ಕೆಪಿಸಿಸಿ ಕಾರ್ಯದರ್ಶಿ ವೆಂಕಪ್ಪ ಗೌಡ, ಆಶೋಕ್‌ ನೆಕ್ರಾಜೆ, ಜಿ.ಕೆ. ಹಮೀದ್‌, ಭವಾನಿಶಂಕರ ಕಲ್ಮಡ್ಕ, ಶಾಫಿ  ಕುತ್ತಮೊಟ್ಟೆ ಉಪಸ್ಥಿತರಿದ್ದರು.

ಅರಂಬೂರು ಸೇತುವೆ, ಇಂದಿರಾ ಕ್ಯಾಂಟಿನ್‌ ವೀಕ್ಷಣೆ 
ಅರಂಬೂರು ಸೇತುವೆ ವೀಕ್ಷಿಸಿದ ಸಚಿವರು, ಜೂನ್‌ ಮೊದಲ ವಾರದಲ್ಲಿ ಸಂಚಾರ ಮುಕ್ತವಾಗಬೇಕು ಎಂದು ಎಂಜಿನಿಯರ್‌ಗಳಿಗೆ ಸೂಚಿಸಿದರು. ಸೇತುವೆ ಫಿಲ್ಲರ್‌ ಮಧ್ಯೆ ಡ್ಯಾಂ ರಚನೆ ಸಾಧ್ಯತೆ ಬಗ್ಗೆ ಪರಿಶೀಲಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ತಾಲೂಕು ಕಚೇರಿ ಬಳಿಯಲ್ಲಿನ ಇಂದಿರಾ ಕ್ಯಾಂಟಿನ್‌ ಕಾಮಗಾರಿ ಪರಿಶೀಲಿಸಿದ ಸಚಿವರು, ಆದಷ್ಟು ಬೇಗ ಕಾರ್ಯಾರಂಭಿಸುವಂತೆ ಇಲಾಖಾಧಿಕಾರಿಗಳಿಗೆ ಸೂಚಿಸಿದರು.

ಸರಕಾರಿ ಆಸ್ಪತ್ರೆಗೆ ಭೇಟಿ
ತಾಲೂಕು ಆಸ್ಪತ್ರೆಗೆ ಭೇಟಿ ನೀಡಿದ ಸಚಿವರು, ಸ್ಕ್ಯಾನಿಂಗ್‌ ಯಂತ್ರ ಇದ್ದರೂ ತಪಾಸಣೆಗೆ ತಜ್ಞರು ಯಾಕಿಲ್ಲ ಎಂದರು. ತಜ್ಞ ವೈದರ ನೇಮಕಕ್ಕೆ ಪ್ರಸ್ತಾವನೆ ಸಲ್ಲಿಸಬೇಕು. ಅಲ್ಲಿಯ ತನಕ ಖಾಸಗಿ ಸೆಂಟರ್‌ ಜತೆ ಮಾತುಕತೆ ನಡೆಸಿ ಸರಕಾರಿ ಆಸ್ಪತ್ರೆಯಿಂದ ತೆರಳುವ ರೋಗಿಗಳಿಗೆ ರಿಯಾಯಿತಿ ದರದಲ್ಲಿ ಸ್ಕ್ಯಾನಿಂಗ್‌ ವ್ಯವಸ್ಥೆ ಮಾಡುವಂತೆ, ಕ್ಯಾಶುವಲಿಟ್‌ ಕೊಠಡಿ ವಿಸ್ತರಣೆಗೆ ಸೂಚನೆ ನೀಡಿದರು. ವೈದ್ಯರ, ಸಿಬಂದಿ ಕೊರತೆ ಬಗ್ಗೆ ವೈದ್ಯಾಧಿಕಾರಿ ಡಾ| ಭಾನುಮತಿ ಅವರಿಂದ ಮಾಹಿತಿ ಪಡೆದರು. ಬೆಡ್‌ ವ್ಯವಸ್ಥೆ ಕೊರತೆ ಇರುವ ಬಗ್ಗೆ ವೈದ್ಯಾಧಿಕಾರಿ ಗಮನ ತಂದರು. ಆಸ್ಪತ್ರೆಯಲ್ಲಿ ಇರುವ ಉಳಿಕೆ ಹಣದಿಂದ ಖರೀದಿಸುವಂತೆ ಸಚಿವರು ಸೂಚಿಸಿದರು. ತಾಲೂಕು ಆರೋಗ್ಯಾಧಿಕಾರಿ ಡಾ| ಸುಬ್ರಹ್ಮಣ್ಯ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

Hemmadi-Sevantige

Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.