![BR-Hills](https://www.udayavani.com/wp-content/uploads/2025/02/BR-Hills-415x249.jpg)
![BR-Hills](https://www.udayavani.com/wp-content/uploads/2025/02/BR-Hills-415x249.jpg)
Team Udayavani, May 18, 2022, 11:44 AM IST
ವಿಟ್ಲ: ಇಲ್ಲಿನ ಅಳಿಕೆ ಗ್ರಾಮದ ಖಾಸಗಿ ಆಂಗ್ಲ ಮಾಧ್ಯಮ ಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಹೃದಯಾಘಾತದಿಂದಾಗಿ ಸಾವನ್ನಪ್ಪಿದ ಘಟನೆ ಬುಧವಾರ ನಡೆದಿದೆ.
ಅಳಿಕೆ ನಿವಾಸಿ ಅನ್ವಿತಾ ಹೆಗ್ಡೆ ಮೃತ ವಿದ್ಯಾರ್ಥಿನಿ ಎಂದು ಗುರುತಿಸಲಾಗಿದೆ.
ಇದನ್ನೂ ಓದಿ:ಕೊಪ್ಪಲಂಗಡಿ: ಚರಂಡಿಗೆ ಉರುಳಿದ ಪಿಕಪ್; ಇಬ್ಬರಿಗೆ ಗಾಯ
ಬುಧವಾರ ಮುಂಜಾನೆ ಹೃದಯಾಘಾತವಾಗಿದೆ. ಅನ್ವಿತಾ ಸಾವನ್ನಪ್ಪಿದ ಕಾರಣ ಶಾಲೆಗೆ ರಜೆ ನೀಡಲಾಗಿದೆ. ಮೃತರು ತಂದೆ-ತಾಯಿಯರನ್ನು ಅಗಲಿದ್ದಾರೆ.
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
You seem to have an Ad Blocker on.
To continue reading, please turn it off or whitelist Udayavani.