Vitla: ಮುಂಗುಸಿ ರಕ್ಷಿಸುವ ಭರದಲ್ಲಿ ಆಟೋರಿಕ್ಷಾ ಪಲ್ಟಿ, ಚಾಲಕನಿಗೆ ಗಾಯ


Team Udayavani, Aug 13, 2023, 1:01 PM IST

10-vitla

ವಿಟ್ಲ : ವಿಟ್ಲಪಡ್ನೂರು ಗ್ರಾಮದ ಕೊಡಂಗಾಯಿ ಎಂಬಲ್ಲಿ ಆಟೋರಿಕ್ಷಾಗೆ ಅಡ್ಡ ಬಂದ ಮುಂಗುಸಿಯನ್ನು ರಕ್ಷಿಸಲು ಪ್ರಯತ್ನಿಸಿ ಆಟೋರಿಕ್ಷಾ ಪಲ್ಟಿಯಾಗಿ ಚಾಲಕ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಆ.13ರ ಭಾನುವಾರ ನಡೆದಿದೆ.

ಮಂಗಳಪದವು ನಿವಾಸಿ ಆಟೋ ಚಾಲಕ ಇಸ್ಮಾಯಿಲ್ (53) ಗಾಯಗೊಂಡವರು.

ಸಾಲೆತ್ತೂರು ಕಡೆಗೆ ಪ್ರಯಾಣಿಕರನ್ನು ಬಿಟ್ಟು ಹಿಂತಿರುಗುತ್ತಿದ್ದಾಗ, ಕೊಡಂಗಾಯಿ ಸೇತುವೆ ಬದಿಯಲ್ಲಿ ರಸ್ತೆ ದಾಟುತ್ತಿದ್ದ ಮುಂಗುಸಿಯ ರಕ್ಷಣೆಗಾಗಿ ಚಾಲಕ ಹಠಾತ್ ಬ್ರೇಕ್ ಹಾಕುತ್ತಿದ್ದಂತೆ ನಿಯಂತ್ರಣ ತಪ್ಪಿದ ಆಟೋ, ರಸ್ತೆ ಬದಿಯ ಕಬ್ಬಿಣದ ತಡೆಗೋಡೆಗೆ ಬಲವಾಗಿ ಅಪ್ಪಳಿಸಿ ಜಖಂಗೊಂಡಿತೆನ್ನಲಾಗಿದೆ.

ಅಪಘಾತದಲ್ಲಿ ಗಾಯಗೊಂಡ ಚಾಲಕ ಇಸ್ಮಾಯಿಲ್ ಅವರನ್ನು ಸ್ಥಳೀಯರು ವಿಟ್ಲದ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಟಾಪ್ ನ್ಯೂಸ್

5–COPD

COPD: ಕ್ರೋನಿಕ್‌ ಒಬ್‌ಸ್ಟ್ರಕ್ಟಿವ್‌ ಪಲ್ಮನರಿ ಡಿಸೀಸ್‌ (ಸಿಒಪಿಡಿ)

Maryade Prashne Review

Maryade Prashne Review: ಮಧ್ಯಮ ವರ್ಗದ ಮರ್ಯಾದೆ ಹೋರಾಟ

4-Laparoscopic

Laparoscopic surgery: ಸಂತಾನೋತ್ಪತ್ತಿ ಹೆಚ್ಚಿಸುವ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆ

3-darshan

Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್‌: ಫೋಟೋ ಸಾಕ್ಷ್ಯ

2–Chennamman-Kittur

Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ

Kukke-Subhramanaya

Subhramanya: ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಸೇವೆಗಳಲ್ಲಿ ವ್ಯತ್ಯಯ

Shivaraj-Kumar

Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kukke-Subhramanaya

Subhramanya: ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಸೇವೆಗಳಲ್ಲಿ ವ್ಯತ್ಯಯ

Sanjeev-Matandoor

Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು

Suside-Boy

Putturu: ಬಡಗನ್ನೂರು: ನೇಣು ಬಿಗಿದು ಆತ್ಮಹ*ತ್ಯೆ

11

Uppinangady: ಸರಣಿ ಅಪಘಾತ; 19 ಮಂದಿಗೆ ಗಾಯ

Puttur: ಮಾದಕ ಪದಾರ್ಥ ಸೇವಿಸಿ ಅನುಚಿತ ವರ್ತನೆ… ಇಬ್ಬರ ಬಂಧನ

Puttur: ಮಾದಕ ಪದಾರ್ಥ ಸೇವಿಸಿ ಅನುಚಿತ ವರ್ತನೆ… ಇಬ್ಬರ ಬಂಧನ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

5–COPD

COPD: ಕ್ರೋನಿಕ್‌ ಒಬ್‌ಸ್ಟ್ರಕ್ಟಿವ್‌ ಪಲ್ಮನರಿ ಡಿಸೀಸ್‌ (ಸಿಒಪಿಡಿ)

Maryade Prashne Review

Maryade Prashne Review: ಮಧ್ಯಮ ವರ್ಗದ ಮರ್ಯಾದೆ ಹೋರಾಟ

4-Laparoscopic

Laparoscopic surgery: ಸಂತಾನೋತ್ಪತ್ತಿ ಹೆಚ್ಚಿಸುವ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆ

3-darshan

Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್‌: ಫೋಟೋ ಸಾಕ್ಷ್ಯ

2–Chennamman-Kittur

Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.