ಪ್ರವೀಣ್ ನೆಟ್ಟಾರು ಹತ್ಯೆ: ವಿಟ್ಲ ಪೇಟೆ ಸಂಪೂರ್ಣ ಬಂದ್
Team Udayavani, Jul 27, 2022, 2:58 PM IST
ವಿಟ್ಲ: ಬಿಜೆಪಿ ಯುವ ಮೋರ್ಚಾ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರು ಅವರನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕಡಿದು ಹತ್ಯೆಗೈದ ಹಿನ್ನೆಲೆ ಸಂಘ ಪರಿವಾರ ಹಾಗೂ ಬಿಜೆಪಿ ಕಾರ್ಯಕರ್ತರು ವಿಟ್ಲ ಪೇಟೆಯಲ್ಲಿನ ಅಂಗಡಿಗಳಿಗೆ ತೆರಳಿ ಅಂಗಡಿಗಳನ್ನು ಮುಚ್ಚುವಂತೆ ಮನವಿ ಮಾಡಿದರು. ಅದರಂತೆ ವಿಟ್ಲಪೇಟೆಯ ಅಂಗಡಿಗಳು ಸಂಪೂರ್ಣವಾಗಿ ಬಂದ್ ಆಗಿದೆ.
ಸರಕಾರಿ ಹಾಗೂ ಕೆಲವು ಖಾಸಗಿ ಶಾಲೆಗಳಿಗೆ ರಜೆ ನೀಡಲಾಗಿದೆ. ಶಾಲಾ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಕೆಲವು ಬಸ್ ಗಳು ಮಾತ್ರ ಸಂಚಾರ ಮಾಡುತ್ತಿದೆ.
ಎಲ್ಲಾ ಅಂಗಡಿಗಳು ಕೂಡಾ ಬಂದ್ ಆಗಿದೆ. ಇನ್ನೂ ಅಗತ್ಯ ವಸ್ತುಗಳಾದ ಮೆಡಿಕಲ್ ಎಂದಿನಂತೆ ಕಾರ್ಯನಿರ್ವಹಿಸುತ್ತಿದೆ. ಪೇಟೆಯಲ್ಲಿ ಜನಸಂಚಾರ ಕಡಿಮೆಯಾಗಿದೆ. ಆಟೋ ರಿಕ್ಷಾ, ಕಾರು ಸಂಚಾರ ಸ್ಥಗಿತಗೊಳಿಸಿದೆ.
ವಿಟ್ಲ ಪೊಲೀಸರು ಬಿಗಿ ಬಂದೋ ಬಸ್ತ್ ಏರ್ಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
Fraud Case: ಗೂಗಲ್ ಪೇ ಮಾಡಿದೆ ಎಂದು ಹೇಳಿ ಮೋಸ
Kokkada: ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ
Puttur: ಸ್ಕೂಲ್ ಬಸ್ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್
Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು
MUST WATCH
ಹೊಸ ಸೇರ್ಪಡೆ
IPL 2025-27: ಮುಂದಿನ ಮೂರು ಐಪಿಎಲ್ ಸೀಸನ್ ನ ದಿನಾಂಕ ಪ್ರಕಟಿಸಿದ ಬಿಸಿಸಿಐ
AI world: ಕ್ರಿಮಿನಲ್ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್ ನಲ್ಲೇ ಪರದಾಡಿದ ಬ್ಯಾಟರ್ ಗಳು
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.