ವಿಟ್ಲ: ಗುಡ್ಡದಲ್ಲಿ ತಲೆ ಬರುಡೆ,ಎಲುಬು ಪತ್ತೆ: ಬಟ್ಟೆಯಿಂದ ಪತ್ತೆಯಾಯಿತು ವ್ಯಕ್ತಿಯ ಗುರುತು

Team Udayavani, Aug 9, 2022, 12:42 PM IST

ವಿಟ್ಲ: ಗುಡ್ಡದಲ್ಲಿ ತಲೆ ಬರುಡೆ,ಎಲುಬು ಪತ್ತೆ: ಬಟ್ಟೆಯಿಂದ ಪತ್ತೆಯಾಯಿತು ವ್ಯಕ್ತಿಯ ಗುರುತು

ವಿಟ್ಲ: ವಿಟ್ಲ ಕಸಬಾ ಗ್ರಾಮದ ನೆಕ್ಕರೆಕಾಡಿನಲ್ಲಿ ತಲೆಬುರುಡೆ ಮತ್ತು ಎಲುಬು ಹಾಗೂ ಬಟ್ಟೆ ಪತ್ತೆಯಾಗಿದ್ದು, ಕೆಲಕಾಲದ ಬಳಿಕ ವ್ಯಕ್ತಿಯ ಗುರುತು ಪತ್ತೆಯಾಗಿದೆ.

ಮೃತ ವ್ಯಕ್ತಿಯನ್ನು ಉಕ್ಕುಡ ಕಾಂತಡ್ಕ ನಿವಾಸಿ ನಾಗೇಶ್ ಗೌಡ(65) ಎಂದು ಗುರುತಿಸಲಾಗಿದೆ.

ನಾಗೇಶ್ ಗೌಡ ರವರು 6 ತಿಂಗಳ ಹಿಂದೆ ನಾಪತ್ತೆಯಾಗಿದ್ದು, ಈ ಬಗ್ಗೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸೋಮವಾರ ಸಂಜೆ ವೇಳೆ ಗುಡ್ಡಕ್ಕೆ ಕಟ್ಟಿಗೆಗೆ ತೆರಳಿದ್ದವರಿಗೆ ತಲೆ ಬುರುಡೆ, ಎಲುಬು ಬಟ್ಟೆಗಳು ಕಾಣ ಸಿಕ್ಕಿದ್ದು, ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಲಾಗಿತ್ತು. ಸ್ಥಳಕ್ಕಾಗಮಿಸಿದ ಪೊಲೀಸರು ನಾಪತ್ತೆ ಪ್ರಕರಣಗಳ ಜಾಡು ಹಿಡಿದು ತನಿಖೆ ನಡೆಸಿದ್ದು, ಈ ವೇಳೆ ಮಾಹಿತಿ ಸಂಗ್ರಹಿಸಿ ಕಾರ್ಯಾಚರಣೆ ನಡೆಸಿ ನಾಪತ್ತೆಯಾದ ನಾಗೇಶ್ ಎಂಬವರ ಮಗನನ್ನು ಸ್ಥಳಕ್ಕೆ ಕರೆಸಿ ಪರಿಶೀಲಿಸಿದಾಗ ಅದು ನಾಗೇಶ್ ಗೌಡ ಎಂದು ಅವರ ಮಗ ಗುರುತು ಪತ್ತೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: ಕಡೂರು: ಕೊಚ್ಚಿ ಹೋಗುತ್ತಿದ್ದ ಕಾರಿನಲ್ಲಿದ್ದವರು ಪವಾಡ ಸದೃಶ ರೀತಿಯಲ್ಲಿ ಪಾರು!

ನಾಗೇಶ್ ಗೌಡ ಅವರು ನೆಕ್ಕರೆಕಾಡು ರಸ್ತೆಯಾಗಿ ಮನೆಯೊಂದಕ್ಕೆ ಕೆಲಸಕ್ಕೆ ತೆರಳುತ್ತಿದ್ದು, ಈ ವೇಳೆ ಏನಾದರೂ ಬಿದ್ದು ಸಾವನ್ನಪ್ಪಿದ್ದಾರೆಯೇ ಅಥವಾ ಹೃದಯಾಘಾತ ಸಂಭವಿಸಿತೇ, ಅಥವಾ ಆತ್ಮಹತ್ಯೆ ಮಾಡಿಕೊಂಡರೇ ಎಂಬ ಅನುಮಾನ ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿದೆ.

ಟಾಪ್ ನ್ಯೂಸ್

1-TTD

Tirupati; ಗಾಯಾಳುಗಳನ್ನು ಭೇಟಿಯಾದ ಸಿಎಂ ನಾಯ್ಡು: ಟಿಟಿಡಿ ಅಧಿಕಾರಿಗಳಿಗೆ ಛೀಮಾರಿ!

web

Winter Health Tips: ಚಳಿಗಾಲದಲ್ಲಿ ಆರೋಗ್ಯವಾಗಿರಲು 10 ಅತ್ಯುತ್ತಮ ಮಾರ್ಗಗಳು

Toxic Movie: ʼಟಾಕ್ಸಿಕ್‌ʼನಲ್ಲಿ ನಟಿಸಲು ಯಶ್‌ ಪಡೆದ ಸಂಭಾವನೆ ಎಷ್ಟು?

Toxic Movie: ʼಟಾಕ್ಸಿಕ್‌ʼನಲ್ಲಿ ನಟಿಸಲು ಯಶ್‌ ಪಡೆದ ಸಂಭಾವನೆ ಎಷ್ಟು?

tirupati

Tirupati;ದುರಂತಕ್ಕೆ ಸಿಎಂ ನಾಯ್ಡು,ಆಡಳಿತ ಮಂಡಳಿ,ಪೊಲೀಸರು ಕಾರಣ: ಮಾಜಿ ಟಿಟಿಡಿ ಮುಖ್ಯಸ್ಥರು

ಮೊಳಹಳ್ಳಿ ವ್ಯವಸಾಯ ಸೇವಾ ಸಹಕಾರಿ ಸಂಘ: ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

ಮೊಳಹಳ್ಳಿ ವ್ಯವಸಾಯ ಸೇವಾ ಸಹಕಾರಿ ಸಂಘ: ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್

Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್

ಏನು ಧೈರ್ಯ..! ರೈಲು ಹಳಿ ಮೇಲೆ ಬಂದ ಸಿಂಹವನ್ನು ಸಾಕು ಪ್ರಾಣಿಯಂತೆ ಓಡಿಸಿದ ಅರಣ್ಯ ಸಿಬ್ಬಂದಿ

ಏನು ಧೈರ್ಯ..! ರೈಲು ಹಳಿ ಮೇಲೆ ಬಂದ ಸಿಂಹವನ್ನು ಸಾಕು ಪ್ರಾಣಿಯಂತೆ ಓಡಿಸಿದ ಅರಣ್ಯ ಸಿಬ್ಬಂದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1

Bantwal: ಕಲ್ಲಡ್ಕ ಫ್ಲೈಓವರ್‌; ಪೂರ್ಣತೆಯತ್ತ; ಕಾಂಕ್ರೀಟ್‌ ಕಾಮಗಾರಿ ಪ್ರಗತಿ

courts

Sullia: ಮಗುವಿಗೆ ಸುಟ್ಟು ಗಾಯ ಮಾಡಿದ್ದ ತಾಯಿ; ಆರೋಪ ಸಾಬೀತು; ಶಿಕ್ಷೆ ಪ್ರಕಟ

Court-1

Puttur: ಮಹಿಳೆಯ ಮಾನಭಂಗ ಯತ್ನ ಪ್ರಕರಣ; ಆರೋಪಿ ಖುಲಾಸೆ

Alankaru: ಮನೆಯಲ್ಲಿ ಬೆಂಕಿ ದುರಂತ: ಎಲ್ಲ ವಸ್ತುಗಳು ಸುಟ್ಟು ಕರಕಲು

Alankaru: ಮನೆಯಲ್ಲಿ ಬೆಂಕಿ ದುರಂತ: ಎಲ್ಲ ವಸ್ತುಗಳು ಸುಟ್ಟು ಕರಕಲು

2(1

Sullia: ಜಾಕ್‌ವೆಲ್‌ ಹೂಳು ತೆಗೆದ ಬಳಿಕ ನಾಗಪಟ್ಟಣ ಡ್ಯಾಂಗೆ ಗೇಟ್‌

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

9

Shirva: ಮೂಡುಬೆಳ್ಳೆ ಪೇಟೆ; ನಿತ್ಯ ಟ್ರಾಫಿಕ್‌ ಜಾಮ್‌

1-TTD

Tirupati; ಗಾಯಾಳುಗಳನ್ನು ಭೇಟಿಯಾದ ಸಿಎಂ ನಾಯ್ಡು: ಟಿಟಿಡಿ ಅಧಿಕಾರಿಗಳಿಗೆ ಛೀಮಾರಿ!

web

Winter Health Tips: ಚಳಿಗಾಲದಲ್ಲಿ ಆರೋಗ್ಯವಾಗಿರಲು 10 ಅತ್ಯುತ್ತಮ ಮಾರ್ಗಗಳು

Toxic Movie: ʼಟಾಕ್ಸಿಕ್‌ʼನಲ್ಲಿ ನಟಿಸಲು ಯಶ್‌ ಪಡೆದ ಸಂಭಾವನೆ ಎಷ್ಟು?

Toxic Movie: ʼಟಾಕ್ಸಿಕ್‌ʼನಲ್ಲಿ ನಟಿಸಲು ಯಶ್‌ ಪಡೆದ ಸಂಭಾವನೆ ಎಷ್ಟು?

tirupati

Tirupati;ದುರಂತಕ್ಕೆ ಸಿಎಂ ನಾಯ್ಡು,ಆಡಳಿತ ಮಂಡಳಿ,ಪೊಲೀಸರು ಕಾರಣ: ಮಾಜಿ ಟಿಟಿಡಿ ಮುಖ್ಯಸ್ಥರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.