Vitla: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಕಾರು
Team Udayavani, Jul 7, 2024, 2:19 PM IST
ವಿಟ್ಲ: ಪೇಟೆಯ ಕಡೆಗೆ ಆಗಮಿಸುತ್ತಿದ್ದ ಕಾರು ಪೆಟ್ರೋಲ್ ಪಂಪ್ ವೊಂದರ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಘಟನೆ ನಡೆದಿದೆ.
ಬುಳೇರಿಕಟ್ಟೆ ಕಡೆಯಿಂದ ಕಾಸರಗೋಡು ರಸ್ತೆಯ ಮೂಲಕ ವಿಟ್ಲ ಪೇಟೆಗೆ ಬರುತ್ತಿರುವ ಸಂದರ್ಭ ಪೇಟೆಯಿಂದ ಪುತ್ತೂರು ರಸ್ತೆಗೆ ಸಂಪರ್ಕ ಕಲ್ಪಿಸುವ ಬೈಪಾಸ್ ರಸ್ತೆಯ ತಿರುವಿನಲ್ಲಿ ಚರಂಡಿಗೆ ಬಿದ್ದಿದೆ. ಕಾರಿನ ಮುಂಭಾಗ ಜಖಂಗೊಂಡಿದೆ.
ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Puttur: ಸ್ಕೂಲ್ ಬಸ್ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್
Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು
Shishila:ಮಕ್ಕಳನ್ನು ಶಾಲೆಗೆ ಕಳುಹಿಸುವ ವೇಳೆ ಕಾಡಾನೆ ದಾಳಿ;ಸೊಂಡಿಲಿನಿಂದ ಬೈಕ್ ಕೆಡವಿದ ಆನೆ
Vitla: ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆ; 2 ದಿನಗಳ ಹಿಂದೆ ಮೃತಪಟ್ಟಿರುವುದಾಗಿ ಶಂಕೆ
Kadaba: ವೃದ್ದ ದಂಪತಿಗಳ ಮನೆ ದ್ವಂಸ ಪ್ರಕರಣ; ಅಧಿಕಾರಿಗಳ ದೌರ್ಜನ್ಯ ಖಂಡಿಸಿ ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.