ಪುತ್ತೂರಿನಲ್ಲಿ ಕಾಂಗ್ರೆಸ್‌ ಗೂಂಡಾ ಸಾಮ್ರಾಜ್ಯ ಸ್ಥಾಪನೆಗೆ ಅವಕಾಶ ನೀಡುವುದಿಲ್ಲ: ಡಿವಿಎಸ್‌

Team Udayavani, May 3, 2023, 4:38 PM IST

1——as-ds

ಪುತ್ತೂರು : ಪುತ್ತೂರಿನಲ್ಲಿ ಕಾಂಗ್ರೆಸ್‌ ಪಕ್ಷದ ಗೂಂಡಾ ಆಳ್ವಿಕೆಯನ್ನು ತಡೆದದ್ದು ಬಿಜೆಪಿ. ಹಾಗಾಗಿ ಇಲ್ಲಿ ಮತ್ತೆ ಕಾಂಗ್ರೆಸ್‌ ಅನ್ನು ಗೆಲ್ಲಿಸಿ ಗೂಂಡಾ ಸಾಮ್ರಾಜ್ಯ ಸ್ಥಾಪನೆಗೆ ಮತದಾರ ಅವಕಾಶ ಕೊಡುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಹೇಳಿದರು.

ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, 1994ರ ಹಿಂದೆ ಕಾಂಗ್ರೆಸ್‌ ಅವಧಿಯಲ್ಲಿ ಪುತ್ತೂರಿನ ಸ್ಥಿತಿ ಹೇಗಿತ್ತು ಅನ್ನುವುದು ಜನರಿಗೆ ತಿಳಿದಿದೆ. ಈಗ ಅಂತಹುದೇ ವಾತಾವರಣ ನಿರ್ಮಿಸುವ ಕಾಂಗ್ರೆಸ್‌ನವರ ಕನಸು ಭಗ್ನವಾದಂತೆ ಕಾಣುತ್ತಿದೆ. ಆದರೆ ತಡೆಯುವ ಶಕ್ತಿ ಬಿಜೆಪಿ ಇದೆ ಎಂದರು.

131 ಸ್ಥಾನ ಖಚಿತ
ರಾಜ್ಯದಲ್ಲಿ ಈ ಬಾರಿ ಬಿಜೆಪಿ ಪಕ್ಷವು 131 ಸ್ಥಾನ ಗಳಿಸಿ ಅಧಿಕಾರ ಪಡೆಯುವುದು ನಿಶ್ಚಿತ. ಈಗಾಗಲೇ ಬೆಂಗಳೂರಿನಲ್ಲಿ ಮೋದಿ ರ್ಯಾಲಿಗೆ 3.5 ಲಕ್ಷ ಜನ ಭಾಗವಹಿಸಿದ್ದಾರೆ. ಮೋದಿ ಮತ್ತೆ ರಾಜ್ಯಕ್ಕೆ ಬರಲಿದ್ದು ಬರೋಬ್ಬರಿ 32 ಕಿ.ಮೀ.ದೂರ ಕ್ರಮಿಸಿ ಪ್ರಚಾರ ನಡೆಸಲಿದ್ದಾರೆ ಎಂದರು.
ರಾಜ್ಯದಲ್ಲಿ ಕಾಂಗ್ರೆಸ್‌, ಜೆಡಿಎಸ್‌ ಗರಿಷ್ಠ ಅವಧಿಯಲ್ಲಿ ಆಡಳಿತ ನಡೆಸಿದೆ. ಈ ಮೂರು ಪಕ್ಷಗಳ ಆಳ್ವಿಕೆಯ ಅವಧಿಯಲ್ಲಿನ ರಿರ್ಪೋಟ್‌ ಕಾರ್ಡ್‌ ಅನ್ನು ಜನರ ಮುಂದಿಡೋಣ. ಯಾವ ಪಕ್ಷದ ಆಡಳಿತದಲ್ಲಿ ಪ್ರಗತಿ ಕಂಡಿದೆ ಅನ್ನುವುದನ್ನು ಜನರೇ ಮೌಲ್ಯಮಾಪನ ಮಾಡಲಿ ಎಂದು ಡಿವಿಎಸ್‌ ಹೇಳಿದರು.

ಪಕ್ಷೇತರ-ಕಾಂಗ್ರೆಸ್‌ ಒಳಒಪ್ಪಂದ
ಪುತ್ತೂರು ಕ್ಷೇತ್ರದಲ್ಲಿ ಸ್ವಯಂ ಘೋಷಿತ ಹಿಂದೂ ಮುಖಂಡ ಪಕ್ಷೇತರ ಅಭ್ಯರ್ಥಿ ಅರುಣ್‌ ಪುತ್ತಿಲ ಹಾಗೂ ಕಾಂಗ್ರೆಸ್‌ ಪಕ್ಷದ ನಡುವೆ ಒಳ ಒಪ್ಪಂದ ಏರ್ಪಟ್ಟಿದೆ ಎಂದರು.

22 ಸಾವಿರ ಮತಗಳಿಂದ ಗೆಲುವು
ಪುತ್ತೂರು ಮತ್ತು ಸುಳ್ಯದಲ್ಲಿ ಮಹಿಳೆಯರಿಗೆ ಅವಕಾಶ ನೀಡಲಾಗಿದೆ.ಕಾಂಗ್ರೆಸ್‌ ಪಕ್ಷವು ರಾಜ್ಯದಲ್ಲಿ ಸೋಲುವು ಕಡೆಯಲ್ಲಿ ಮಹಿಳೆಯರಿಗೆ ಅವಕಾಶ ನೀಡಿದೆ ಎಂದು ಆರೋಪಿಸಿದ ಅವರು ಪುತ್ತೂರಿನಲ್ಲಿ ಆಶಾ ತಿಮ್ಮಪ್ಪ ಗೌಡ ಅವರು 22 ಸಾವಿರಕ್ಕಿಂತ ಅಧಿಕ ಮತಗಳಿಂದ ಗೆಲ್ಲಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

1-kasturi

Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!

1-pk

Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು

vij

Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ

Terror 2

Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ

IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !

IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Shishila:ಮಕ್ಕಳನ್ನು ಶಾಲೆಗೆ ಕಳುಹಿಸುವ ವೇಳೆ ಕಾಡಾನೆ ದಾಳಿ;ಸೊಂಡಿಲಿನಿಂದ ಬೈಕ್ ಕೆಡವಿದ ಆನೆ

Shishila:ಮಕ್ಕಳನ್ನು ಶಾಲೆಗೆ ಕಳುಹಿಸುವ ವೇಳೆ ಕಾಡಾನೆ ದಾಳಿ;ಸೊಂಡಿಲಿನಿಂದ ಬೈಕ್ ಕೆಡವಿದ ಆನೆ

5-vitla

Vitla: ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆ; 2 ದಿನಗಳ ಹಿಂದೆ ಮೃತಪಟ್ಟಿರುವುದಾಗಿ ಶಂಕೆ

2-kadaba

Kadaba: ವೃದ್ದ ದಂಪತಿಗಳ ಮನೆ ದ್ವಂಸ ಪ್ರಕರಣ; ಅಧಿಕಾರಿಗಳ ದೌರ್ಜನ್ಯ ಖಂಡಿಸಿ ಪ್ರತಿಭಟನೆ

2

Belthangady: ತ್ಯಾಜ್ಯ ಸಂಸ್ಕರಣೆ ಘಟಕಕ್ಕೆ 1.18 ಕೋಟಿ ರೂ.

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

1-kasturi

Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!

crime (2)

Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ

1-honey

Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ‌,ಮಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.