ಅನಿವಾಸಿ ಭಾರತೀಯರಿಗೆ ಮತದಾನ ಅವಕಾಶ: ಅಶೋಕ್ ಕುಮಾರ್ ರೈ ಆಗ್ರಹ
Team Udayavani, Feb 23, 2024, 7:11 AM IST
ಬೆಂಗಳೂರು: ಅನಿವಾಸಿ ಭಾರತೀಯರ ಜೀವನ ಭದ್ರತೆ ಜತೆಗೆ ಅವರಿಗೆ ಮತದಾನ ಮಾಡಲು ಅವಕಾಶ ಕಲ್ಪಿಸಲು ಹೊಸ ನಿಯಮ ರೂಪಿಸುವಂತೆ ಶಾಸಕ ಅಶೋಕ್ ಕುಮಾರ್ ರೈ ವಿಧಾನಸಭೆಯಲ್ಲಿ ಸರಕಾರವನ್ನು ಆಗ್ರಹಿಸಿದ್ದಾರೆ.
ದೇಶದ ಒಟ್ಟು ಜನಸಂಖ್ಯೆಯಲ್ಲಿ ಶೇ. 7ರಷ್ಟು ಮಂದಿ ಪಾಸ್ಪೋರ್ಟು ಹೊಂದಿದ್ದಾರೆ. 1.03 ಕೋಟಿ ಮಂದಿ ಉದ್ಯೋಗ ನಿಮಿತ್ತ ವಿವಿಧ ದೇಶಗಳಲ್ಲಿದ್ದಾರೆ. ಅವರು 60ರಿಂದ 70 ವಯಸ್ಸಿನಲ್ಲಿ ಸ್ವದೇಶಕ್ಕೆ ಮರಳುತ್ತಾರೆ. ಅವರ ಜೀವನಕ್ಕೆ ಭದ್ರತೆಯನ್ನು ಕಲ್ಪಿಸಬೇಕಾಗಿದ್ದು, ಇದಕ್ಕಾಗಿ ಸರಕಾರ ಹೊಸ ನಿಯಮ ರೂಪಿಸಬೇಕು ಎಂದು ಆಗ್ರಹಿಸಿದರು.
ಅನಿವಾಸಿ ಭಾರತೀಯರು ಮತದಾನದಿಂದ ವಂಚಿತರಾಗುತ್ತಿದ್ದು, ಸರಕಾರ ಮತದಾನಕ್ಕೆ ಅವಕಾಶ ಮಾಡಿಕೊಡಬೇಕು ಎಂದೂ ಅವರು ಆಗ್ರಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.