ಮೂಡಂಬೈಲು ಶಾಲೆಗೆ ವಿಪ್ರೋ ಅರ್ತಿಯನ್‌ ಅವಾರ್ಡ್‌

Team Udayavani, Jan 21, 2022, 8:10 AM IST

ಮೂಡಂಬೈಲು ಶಾಲೆಗೆ ವಿಪ್ರೋ ಅರ್ತಿಯನ್‌ ಅವಾರ್ಡ್‌

ಬಂಟ್ವಾಳ: ಪುಣಚ ಗ್ರಾಮದ ಮೂಡಂ ಬೈಲು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯು ವಿಪ್ರೋ ಫೌಂಡೇಶನ್‌ ನಡೆಸಿದ ವಿಪ್ರೋ ಅರ್ತಿ ಯನ್‌ ಅವಾರ್ಡ್‌ 2021-22ನೇ ಸಾಲಿನ ರಾಷ್ಟ್ರ ಮಟ್ಟದ ಯೋಜನಾ ಕಲಿಕಾ ಸ್ಪರ್ಧೆಯ ವಿಜೇತ ಶಾಲೆಗಳ ಪಟ್ಟಿ(ವಿನ್ನಿಂಗ್‌ ಸ್ಕೂಲ್ಸ್‌)ಯಲ್ಲಿ ಸ್ಥಾನ ಪಡೆದಿದ್ದು, ರಾಜ್ಯದಿಂದ ಆಯ್ಕೆಯಾದ ಏಕೈಕ ಶಾಲೆ ಎಂಬ ಹೆಗ್ಗಳಿಕೆ ಗಳಿಸಿದೆ.

ಸಂಸ್ಥೆಯು ಶಾಲಾ-ಕಾಲೇಜುಗಳಿಗಾಗಿ ನಡೆಸಿದ ಸುಸ್ಥಿರ ಶಿಕ್ಷಣ ಕಾರ್ಯಕ್ರಮದಲ್ಲಿ ದೇಶದ 20 ಶಾಲೆಗಳನ್ನು ವಿಪ್ರೋ ಅರ್ತಿಯನ್‌ ನ್ಯಾಶ ನಲ್‌ ವಿನ್ನರ್ ಎಂದು ಆಯ್ಕೆ ಮಾಡಿದೆ. ಪ್ರಶಸ್ತಿ ಯೊಂದಿಗೆ 50 ಸಾವಿರ ರೂ. ಮೊತ್ತವೂ ಇದೆ.  ರಾಷ್ಟ್ರ ಮಟ್ಟದ ಈ ಸ್ಪರ್ಧೆಯಲ್ಲಿ  ಪ್ರಾದೇಶಿಕ ಭಾಷೆಯಾದ ಕನ್ನಡದಲ್ಲೇ ತಯಾರಿಸಿದ ಯೋಜನಾ ವರದಿ ಆಯ್ಕೆಯಾಗಿರುವುದು ವಿಶೇಷವಾಗಿದೆ.

ವಿಪ್ರೋ ಫೌಂಡೇಶನ್‌ ಸುಸ್ಥಿರತೆ ಮತ್ತು ತ್ಯಾಜ್ಯನಿರ್ವಹಣೆ, ಸುಸ್ಥಿರತೆ ಮತ್ತು ನೀರು ಹಾಗೂ ಸುಸ್ಥಿರತೆ ಮತ್ತು ಜೀವವೈವಿಧ್ಯ ಎಂಬ ಮೂರರಲ್ಲಿ ಒಂದು ಅಥವಾ ಹೆಚ್ಚು ವಿಷಯಗಳನ್ನು ಶಾಲೆ

ಗಳು ಆಯ್ಕೆ ಮಾಡಿಕೊಂಡು ಪಾಲ್ಗೊಳ್ಳಬೇಕಿತ್ತು. ಶಾಲೆ ಗಳಲ್ಲಿ ರಾಷ್ಟ್ರೀಯ ಹಸಿರು ಕಾರ್ಯ ಪಡೆಯ ಭಾಗವಾದ ಇಕೋ ಕ್ಲಬ್‌ ಚಟುವಟಿಕೆ  ಮೂಲಕ ಯೋಜನೆಯ ಕಾರ್ಯಚಟುವಟಿಕೆಗಳನ್ನು ನಡೆಸಲಾಗಿತ್ತು.

8ನೇ ತರಗತಿಯ ಆಕಾಶ್‌, ಕಾರ್ತಿಕ್‌, ಪ್ರಣಾಮ್‌, ಪ್ರೀತಂ, 7ನೇ ತರಗತಿಯ ಆದಿತ್ಯ ಮತ್ತು ನಿತೇಶ್‌, ಶಿಕ್ಷಕರಾದ ಶ್ರುತಿ ಎನ್‌. ಮತ್ತು ಅರವಿಂದ ಕುಡ್ಲ ಯೋಜನೆಯಲ್ಲಿ ಭಾಗವಹಿಸಿದ್ದರು.  ಇತರ ವಿದ್ಯಾರ್ಥಿಗಳು ಹಾಗೂ ಶಿಕ್ಷಕರೂ ಬೆಂಬಲವಾಗಿದ್ದರು.

ಸುಸ್ಥಿರತೆ ಮತ್ತು ಜೀವವೈವಿಧ್ಯ ಆಯ್ಕೆ :

ಈ ಶಾಲೆಯು ಸುಸ್ಥಿರತೆ ಮತ್ತು ತ್ಯಾಜ್ಯ ನಿರ್ವಹಣೆಯ ಯೋಜನೆಯನ್ನು ಆಯ್ಕೆ ಮಾಡಿಕೊಂಡು “ನಮ್ಮ ಕಸ ನಮ್ಮ ಹೊಣೆ, ಸ್ವತ್ಛತೆಗೆ ಹಾಕು ಮಣೆ’ ಎಂಬ ಶೀರ್ಷಿಕೆಯಡಿ ಯೋಜನೆಯಲ್ಲಿ ತೊಡಗಿಕೊಂಡಿದ್ದರು. ನಾವು ಬಳಸಿ ಕಸವಾಗಿ ಎಸೆಯುವ  ಸೊತ್ತುಗಳನ್ನು ಬಳಸಿಕೊಂಡು ವಿವಿಧ ಚಟುವಟಿಕೆಗಳನ್ನು ನಿರ್ವಹಿಸಲಾಗಿತ್ತು.

ಕಾಲೊರೆಸುವ ಮ್ಯಾಟ್‌, ಪೆನ್‌ಸ್ಟಾಂಡ್‌ ಮತ್ತು ಹೂದಾನಿ, ಬಹು ಉಪಯೋಗಿ ಚೀಲ, ಪ್ಲಾಸ್ಟಿಕ್‌ನಿಂದ ಇಕೋ ಬ್ರಿಕ್‌, ಹಾರ, ಡಸ್ಟರ್‌ ಇತ್ಯಾದಿಗಳ ತಯಾರಿ, ಹಳೆಯ ವಸ್ತುಗಳ ವಸ್ತುಗಳ ಸಂಗ್ರಹ ಮತ್ತು ವಿಂಗಡಣೆ, ಎಲೆಕ್ಟ್ರಾನಿಕ್‌ ತ್ಯಾಜ್ಯ ಸಂಗ್ರಹ, ಬಯೋ ಎನ್ಸೆ„ಮ್‌ ತಯಾರಿ, ಹೊಸ ಪೇಪರ್‌ ತಯಾರಿ ಹೀಗೆ ಹಲವು ರಚನೆಗಳನ್ನು ಮಾಡಿದ್ದರು. ಜತೆಗೆ ಕರಪತ್ರಗಳನ್ನು ಹಂಚಿ ಜಾಗೃತಿ ಮೂಡಿಸಿದ್ದರು.

ಬಜಪೆಯ ಸಂಸ್ಥೆಗೂ ಸ್ಥಾನ:

ಸ್ಪರ್ಧೆಯಲ್ಲಿ ದೇಶದ ಸುಮಾರು 20 ಶಾಲೆಗಳನ್ನು ಶಾರ್ಟ್‌ ಲಿಸ್ಟೆಡ್‌ ಟೀಮ್ಸ್‌ ಎಂದು ಆಯ್ಕೆ ಮಾಡಿದ್ದು, ಅದರಲ್ಲಿ ಬಜಪೆಯ ಸೈಂಟ್‌ ಜೋಸೆಫ್ಸ್ ಪ.ಪೂ. ಕಾಲೇಜು ಸ್ಥಾನ ಪಡೆದಿದೆ.

ಶಿಕ್ಷಣ ಇಲಾಖೆಯ ಎಲ್ಲ  ಅಧಿಕಾರಿಗಳು, ಮಕ್ಕಳ ಪೋಷಕರ ಸಹಕಾರದಿಂದ ಈ ಸಾಧನೆ ಸಾಧ್ಯವಾಗಿದೆ. ಇದರಿಂದ ಮಕ್ಕಳ ಕಲಿಕಾ ಸಾಮರ್ಥ್ಯವೂ ವೃದ್ಧಿಯಾಗಿದೆ. ಕಲಿಕಾ ನ್ಯೂನತೆಗಳನ್ನು ದಾಟಿ ಮುಂದೆ ಬರಲು ವಿಪ್ರೋ ಅರ್ತಿಯನ್‌ ಸಹಕಾರಿಯಾಗಿದೆ. ಅರವಿಂದ ಕುಡ್ಲ,ಮುಖ್ಯ ಶಿಕ್ಷಕರು

ಟಾಪ್ ನ್ಯೂಸ್

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Suspended

Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ

Jharkhand; ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Accident-logo

Bantwala: ಶಾಲಾ ವಾಹನ ಢಿಕ್ಕಿ; ಸ್ಕೂಟರ್‌ ಸವಾರ ಸಾವು

Suilla

Punjalkatte: ಬೈಕ್‌ ಢಿಕ್ಕಿ; ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು

12-gundya

Subramanya: ಗುಂಡ್ಯದಲ್ಲಿ ಮಂಗಳೂರು- ಬೆಂಗಳೂರು ಹೆದ್ದಾರಿ ತಡೆ ನಡೆಸಿದ ಪ್ರತಿಭಟನಾಕಾರರು

11-bantwala

Bantwala: ಶಾಲಾ ವಾಹನ ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ಸ್ಕೂಟರ್ ಸವಾರ ಮೃತ್ಯು

1

Sullia: ಬಿಎಸ್ಸೆನ್ನೆಲ್‌ ಟವರ್‌ಗೆ ಸೋಲಾರ್‌ ಪವರ್‌!

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

police

Kumbala: ಸಂತ್ರಸ್ತೆಯ ತಾಯಿ ಆತ್ಮಹ*ತ್ಯೆ: ಸಚಿತಾ ರೈ ವಿರುದ್ಧ ಮತ್ತೊಂದು ದೂರು ದಾಖಲು

Accident-logo

Bantwala: ಶಾಲಾ ವಾಹನ ಢಿಕ್ಕಿ; ಸ್ಕೂಟರ್‌ ಸವಾರ ಸಾವು

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.