Yoga; ಧರ್ಮಸ್ಥಳದಲ್ಲಿ 10ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ;ಡಾ.ಡಿ.ವೀರೇಂದ್ರ ಹೆಗ್ಗಡೆ ಭಾಗಿ
Team Udayavani, Jun 21, 2024, 7:44 AM IST
ಬೆಳ್ತಂಗಡಿ: ಧರ್ಮಸ್ಥಳದ ಶಾಂತಿವನ ಟ್ರಸ್ಟ್ ಆಶ್ರಯದಲ್ಲಿ ಉಜಿರೆಯಲ್ಲಿರುವ ಎಸ್.ಡಿ.ಎಂ. ಪ್ರಕೃತಿ ಚಿಕಿತ್ಸಾ ಮತ್ತು ಯೋಗವಿಜ್ಞಾನ ಕಾಲೇಜಿನ ಸಹಭಾಗಿತ್ವದಲ್ಲಿ ಜೂ. 21ರ ಶುಕ್ರವಾರ ಪೂರ್ವಾಹ್ನ ಏಳು ಗಂಟೆಯಿಂದ ಧರ್ಮಸ್ಥಳದಲ್ಲಿ ಅಮೃತವರ್ಷಿಣಿ ಸಭಾಭವನದಲ್ಲಿ 10ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ಚಾಲನೆ ನೀಡಲಾಯಿತು.
ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ಬೆಂಗಳೂರಿನ ಪರಿಮಳ ಆರೋಗ್ಯ ಸೇವಾಕೇಂದ್ರದ ಡಾ.ಜಾನ್ ಎಬ್ನಜೀರ್ ಮತ್ತು ತುಮಕೂರು ಶ್ರೀ ಸಿದ್ಧಾರ್ಥ ಅಕಾಡೆಮಿಯ ಉಪಕುಲಪತಿ ಡಾ. ಕೆ.ಬಿ.ಲಿಂಗೇಗೌಡ ಮುಖ್ಯ ಅತಿಥಿಗಳಾಗಿ ಭಾಗವಹಿಸಿದರು.
ವಿಧಾನ ಪರಿಷತ್ ಸದಸ್ಯ ಕೆ.ಪ್ರತಾಪಸಿಂಹನಾಯಕ್ ಭಾಗವಹಿಸುವರು.
ಪೂರ್ವಾಹ್ನ 7 ಗಂಟೆ ಯಿಂದ 8 ಗಂಟೆವರೆಗೆ ವಿದ್ಯಾರ್ಥಿಗಳಿಂದ ಸಾಮೂಹಿಕ ಯೋಗ ಪ್ರದರ್ಶನ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.