ಯೋಗ ಮತ್ತು ನ್ಯಾಚುರೋಪತಿಯನ್ನು ಔಷಧ ಪದ್ಧತಿಯ ರಾಷ್ಟ್ರೀಯ ಆಯೋಗಕ್ಕೆ ಸೇರಿಸಲು ಆಗ್ರಹ
Team Udayavani, Feb 12, 2020, 12:21 PM IST
ಧರ್ಮಸ್ಥಳ: ಯೋಗ ಮತ್ತು ನ್ಯಾಚುರೋಪತಿಯನ್ನು ಭಾರತೀಯ ಔಷಧ ಪದ್ಧತಿಯ ರಾಷ್ಟ್ರೀಯ ಆಯೀಗ (ಎನ್ ಸಿ ಐ ಎಸ್ ಎಂ) ಕ್ಕೆ ಸೇರಿಸಬೇಕೆಂದು ಭಾರತ ಸರಕಾರವನ್ನು ಆಗ್ರಹಿಸಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಮತ್ತು ಯೋಗ ವಿಜ್ಞಾನಿಗಳ ಮಹಾವಿದ್ಯಾಲಯದಲ್ಲಿ ವಿದ್ಯಾರ್ಥಿಗಳು ಹಾಗೂ ಪ್ರಾಧ್ಯಾಪಕರುಗಳು ಕಾಲೇಜಿನ ಆವರಣದಲ್ಲಿ ಸಾಂಕೇತಿಕವಾಗಿ ಒಂದು ದಿನದ ಮೌನ ಉಪವಾಸ ಸತ್ಯಾಗ್ರಹವನ್ನು ನಡೆಸಿದರು
ಈ ಸಂದರ್ಭ ಡೀನ್ ಗಳಾದ ಡಾ.ಶಿವಪ್ರಸಾದ್ ಶೆಟ್ಟಿ ವಿಷಯ ಪ್ರಸ್ತಾಪಿಸಿದರು.
ವಿಭಾಗ ಡಾ.ಸುಜಾತಾ, ಡಾ.ಗೀತಾ, ವಿಭಾಗ ಮುಖ್ಯಸ್ಥರು ಗಳಾದ ಡಾ. ಬಾಲಕೃಷ್ಣ ಶೆಟ್ಟಿ, ಡಾ. ಗಣೇಶ್ ಪ್ರಸಾದ್, ಡಾ. ನಂದೀಶ್, ಡಾ.ಅಶ್ವಿನ್ ಹಾಗೂ ಕಾಲೇಜಿನ 700 ವಿದ್ಯಾರ್ಥಿಗಳು, 50 ಪ್ರಾಧ್ಯಾಪಕರು ಗಳು ಭಾಗಿಯಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Puttur: ವಿದ್ಯುತ್ ಕಂಬ ಏರುವ ತರಬೇತಿ!; ಪವರ್‌ಮನ್ ಉದ್ಯೋಗಕ್ಕೆ ಸ್ಥಳೀಯರಿಗೆ ಪ್ರೋತ್ಸಾಹ
Belthangady: ಗ್ರಾಮೀಣ ರಸ್ತೆಗಳಲ್ಲೂ ಗುಂಡಿ
Bantwal: ತುಂಬೆ ಶ್ರೀಮಹಾಲಿಂಗೇಶ್ವರ ದೇವಸ್ಥಾನಕ್ಕೆ ಕನ್ನ; ಲಕ್ಷಾಂತರ ಮೌಲ್ಯದ ನಗನಗದು ಲೂಟಿ
Puttur: ಮಾದಕ ವಸ್ತು ಎಂಡಿಎಂಎ ಸಾಗಾಟ ಪ್ರಕರಣ; ಆರೋಪಿಗೆ ಜಾಮೀನು
Rain: ಸುಬ್ರಹ್ಮಣ್ಯದಲ್ಲಿ ಭಾರೀ ಮಳೆ; ರಸ್ತೆಗೆ ಬಿದ್ದ ಮರ; ತಪ್ಪಿದ ಭಾರೀ ಅನಾಹುತ
MUST WATCH
ಹೊಸ ಸೇರ್ಪಡೆ
Session:ನ.25- ಡಿ.20- ಸಂಸತ್ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?
Malpe ಫಿಶರೀಸ್ ಕಾಲೇಜು: ದುರ್ವಾಸನೆಯಲ್ಲೇ ಪಾಠ
Kaup: ಎರ್ಮಾಳು-ಉಚ್ಚಿಲ-ಮೂಳೂರು ರಾಷ್ಟ್ರೀಯ ಹೆದ್ದಾರಿ 66ರಲ್ಲಿನ ಕತ್ತಲೆಗೆ ಮುಕ್ತಿ!
County Championship: ಶಕಿಬ್ ಹಸನ್ ಬೌಲಿಂಗ್ ಶೈಲಿ ಬಗ್ಗೆ ಅಂಪೈರ್ ಗಳ ಆಕ್ಷೇಪ
Vyasanagar: ಮಣ್ಣಿನ ಒಳ ರಸ್ತೆಗಳಿಗೆ ಬೇಕು ಬೀದಿದೀಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.