ಜೋಕಾಲಿ ಫ್ರೆಂಡ್ಸ್ ತಂಡದಿಂದ ಕಿಡ್ನಿ ವೈಫಲ್ಯದ ಚಿಕಿತ್ಸೆಗೆ 1.5 ಲಕ್ಷ ರೂ ಸಹಾಯಧನ

Team Udayavani, Sep 22, 2021, 10:10 AM IST

hjhjghgfd

ಕಟಪಾಡಿ : ಜೋಕಾಲಿ ಫ್ರೆಂಡ್ಸ್ ಪಳ್ಳಿಗುಡ್ಡೆ ಅಷ್ಟಮಿಯಂದು ವೇಷ ಧರಿಸಿ ಸಂಗ್ರಹಿಸಿದ ಮೊತ್ತದಲ್ಲಿ ಅನಾರೋಗ್ಯ ಪೀಡಿತ ಬಡ ಅಶಕ್ತ ರಿಕ್ಷಾ ಚಾಲಕನ ಪುತ್ರ ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಜೆ.ಎನ್.ನಗರದ ಸಂಜಯ್ ಕೋಟ್ಯಾನ್ ಅವರ ವೈದ್ಯಕೀಯ ವೆಚ್ಚಕ್ಕಾಗಿ 1.5 ಲಕ್ಷ ರೂ. ಸಹಾಯಧನವನ್ನು ಕೇಮಾರು ಸಾಂದೀಪನಿ ಸಾಧನಾಶ್ರಮದ ಶ್ರೀ ಈಶ ವಿಠ್ಠಲದಾಸ ಸ್ವಾಮೀಜಿ ಅವರು ಹಸ್ತಾಂತರಿಸಿದರು.

ಬಳಿಕ ಆಶೀರ್ವಚನ ನೀಡಿ, ಸಂಕಷ್ಟಕ್ಕೆ ಸ್ಪಂದಿಸುವ ಶ್ರೇಷ್ಠ ಧರ್ಮದ ಮೂಲಕ ಮನಸ್ಸು ಕಟ್ಟುವ ಕೆಲಸ ಮಾಡಿದ ಜೋಕಾಲಿ ಫ್ರೆಂಡ್ಸ್ ಜೀವನ ಧರ್ಮ ಪಾಲಿಸಿದೆ. ಧರ್ಮ ಎಂಬುದು ಆಚಾರ, ನಡೆನುಡಿಗಳಲ್ಲಿ ಅನುಷ್ಠಾನವಾಗಬೇಕು. ನಾಟಕೀಯ ಬದುಕಿನ ನಡುವೆ ಸಾಮಾಜಿಕ ಜಾಲತಾಣಗಳ ಮೂಲಕ ದಾರಿ ತಪ್ಪುತ್ತಿರುವ ಸಮಾಜದ ಬಗ್ಗೆ ಕಟ್ಟೆಚ್ಚರ ಅವಶ್ಯ ಎಂದರು

ಉದ್ಯಮಿ ಸುರೇಶ್ ಶೆಟ್ಟಿ ಗುರ್ಮೆ ಮಾತನಾಡಿ, ಬಡವರ ಕಣ್ಣೀರೊರೆಸುವ ಕಾಯಕದ ಮೂಲಕ ಜೋಕಾಲಿ ಫ್ರೆಂಡ್ಸ್ ಸಮಾಜಮುಖಿ ಕಾರ್ಯವು ನಿರಂತರವಾಗಿರಲಿ ಎಂದರು.

ಕಟಪಾಡಿ ಜಾಮಿಯಾ ಮಸ್ಜಿದ್  ಧರ್ಮಗುರು ಯೂಸುಫ್ ಝಹಾರಿ, ಅಂಬಾಡಿ ಸಿಎಸ್ಐ ಚರ್ಚ್ ಧರ್ಮಗುರು ರೆ|ಜಾನ್ ವೆಸ್ನಿ ಕುಂದರ್ ತಮ್ಮ ಆಶೀರ್ವಚನದಲ್ಲಿ ಜಾತಿ ಧರ್ಮಗಳ ಎಲ್ಲೆಯನ್ನು ಮೀರಿ ಸಾಂತ್ವನ ಪದ್ಧತಿ ನಡೆಯುತ್ತಿದ್ದು, ಕಳೆದ ಮೂರು ವರ್ಷಗಳಿಂದ ಜೋಕಾಲಿ ಫ್ರೆಂಡ್ಸ್ ತಂಡವು ಅಗತ್ಯವುಳ್ಳ ನೊಂದವರಿಗೆ ಬೆಳಕಾಗುವ ಶ್ರೇಷ್ಠ ಕಾಯಕ ನಡೆಸಿದ್ದಾರೆ ಎಂದರು.

ಸಮಾರಂಭದಲ್ಲಿ ಕೋಟೆಗ್ರಾಮದ 6 ಆಶಾ ಕಾರ್ಯಕರ್ತರಿಗೆ ನಗದು ಸಹಿತ ಪುರಸ್ಕಾರ, ಕೋಟೆ ಗ್ರಾ.ಪಂ. ಅಧ್ಯಕ್ಷ ಕಿಶೋರ್ ಅಂಬಾಡಿ, ಪೋಸ್ಕೋ ವಿಶೇಷ ಸರಕಾರಿ ಅಭಿಯೋಜಕ ರಾಘವೇಂದ್ರ ವೈ. ಟಿ, ನೋಟರಿ, ನ್ಯಾಯವಾದಿ ಗಣೇಶ್ ಕುಮಾರ್ ಮಟ್ಟು, ಡಾ|ಯು.ಕೆ. ಶೆಟ್ಟಿ, ಸಮಾಜ ಸೇವಕ ಆಸ್ಟಿನ್ ಕೋಟ್ಯಾನ್,  ವೇಷಧಾರಿ ನಿತಿನ್ ಜೆ.ಅಂಚನ್, ಪತ್ರಕರ್ತರಾದ ಬಾಲಕೃಷ್ಣ ಪೂಜಾರಿ ಉಚ್ಚಿಲ, ಪ್ರಕಾಶ್ ಸುವರ್ಣ, ವಿಜಯ ಆಚಾರ್ಯ ಉಚ್ಚಿಲ ಅವರನ್ನು ಸಮ್ಮಾನಿಸಿ ಗೌರವಿಸಲಾಯಿತು.

ಈ ಸಂದರ್ಭ ಶ್ರೀಕ್ಷೇತ್ರ ಪೇಟೆಬೆಟ್ಟುವಿನ ತುಕಾರಾಮ ಎಸ್, ಗರಡಿ ಜವನೆರ್ ಮುಖ್ಯಸ್ಥ ಸುಧೀರ್ ರಾಜ್ ಪೂಜಾರಿ, ಮಲಬಾರ್ ಗೋಲ್ಡ್,ಡೈಮಂಡ್ಸ್ನ ಹಫೀಸ್ ರೆಹ್ಮಾನ್, ಶ್ರೀ ಕ್ಷೇತ್ರ ಪೇಟೆಬೆಟ್ಟುವಿನ ತುಕಾರಾಮ ಎಸ್. ಉರ್ವ, ಬಿಜೆಪಿ ಜಿಲ್ಲಾ ವಕ್ತಾರ ಗುರುಪ್ರಸಾದ್ ಶೆಟ್ಟಿ, ಕಟಪಾಡಿ ಗ್ರಾ.ಪಂ. ಸದಸ್ಯ ಸುಭಾಸ್ ಬಲ್ಲಾಳ್, ಜೋಕಾಲಿ ಫ್ರೆಂಡ್ಸ್ ಸಲಹೆಗಾರರಾದ ಭಾಸ್ಕರ್ ಕಾಂಚನ್, ಮಂಜುನಾಥ ಪೂಜಾರಿ ಖಂಡಿಗ, ಸತೀಶ್ ಅಂಚನ್, ಶರತ್ ಕೋಟೆ ಉಪಸ್ಥಿತರಿದ್ದರು.

ಜೋಕಾಲಿ ಫ್ರೆಂಡ್ಸ್ ತಂಡವು ಕಳೆದ ಮೂರು ವರ್ಷಗಳಿಂದ ಗುರುತಿಸಿದ ಆಯ್ದ ಅಶಕ್ತ ಬಡಕುಟುಂಬಗಳಿಗೆ ಸುಮಾರು 7 ಲಕ್ಷ ರೂ. ಸಹಾಯ ಹಸ್ತವನ್ನು ನೀಡಿರುತ್ತದೆ.

ಟಾಪ್ ನ್ಯೂಸ್

ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ

ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ

ಕೋಳಿ ಅಂಕಕ್ಕೆ ಪೊಲೀಸ್‌ ದಾಳಿ: ಗುರಿಕಾರರಿಂದ ವ್ಯಾಘ್ರ ಚಾಮುಂಡಿ ದೈವಕ್ಕೆ ಮೊರೆ

ಕೋಳಿ ಅಂಕಕ್ಕೆ ಪೊಲೀಸ್‌ ದಾಳಿ: ಗುರಿಕಾರರಿಂದ ವ್ಯಾಘ್ರ ಚಾಮುಂಡಿ ದೈವಕ್ಕೆ ಮೊರೆ

National Mourning: Postponement of Mangaluru Beach Festival

National Mourning: ಮಂಗಳೂರಿನ ಬೀಚ್‌ ಉತ್ಸವ ಮುಂದೂಡಿಕೆ

Clown Kohli: ವಿರಾಟ್‌ ಕೊಹ್ಲಿಗೆ ಅವಮಾನ ಮಾಡಿದ ಆಸೀಸ್‌ ಮಾಧ್ಯಮಗಳು!

Clown Kohli: ವಿರಾಟ್‌ ಕೊಹ್ಲಿಗೆ ಅವಮಾನ ಮಾಡಿದ ಆಸೀಸ್‌ ಮಾಧ್ಯಮಗಳು!

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

ಮಾರ್ಗದರ್ಶಕರನ್ನು ಕಳೆದುಕೊಂಡುಕೊಂಡಿದ್ದೇವೆ… ಮನಮೋಹನ್ ಸಿಂಗ್ ನಿಧನಕ್ಕೆ ರಾಹುಲ್ ಸಂತಾಪ

ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ

2-gangavathi

Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!

Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!

Udupi: ಶ್ರೀ ಕೃಷ್ಣಮಠಕ್ಕೆ ಮಾಜಿ ಕ್ರಿಕೆಟಿಗ ವಿ.ವಿ.ಎಸ್‌. ಲಕ್ಷ್ಮಣ್‌ ಭೇಟಿ

Udupi: ಶ್ರೀ ಕೃಷ್ಣಮಠಕ್ಕೆ ಮಾಜಿ ಕ್ರಿಕೆಟಿಗ ವಿ.ವಿ.ಎಸ್‌. ಲಕ್ಷ್ಮಣ್‌ ಭೇಟಿ

Padubidri: ಕಾರು ಢಿಕ್ಕಿ; ಪಾದಚಾರಿ ಸಾವು

Padubidri: ಕಾರು ಢಿಕ್ಕಿ; ಪಾದಚಾರಿ ಸಾವು

accident

Shirva: ರಿಕ್ಷಾ ಢಿಕ್ಕಿ; ಸ್ಕೂಟರ್‌ ಸವಾರನಿಗೆ ಗಾಯ

7

Manipal: ಅಪಘಾತ ತಡೆಯಲು ಹೀಗೆ ಮಾಡಿ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ

ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ

ಕೋಳಿ ಅಂಕಕ್ಕೆ ಪೊಲೀಸ್‌ ದಾಳಿ: ಗುರಿಕಾರರಿಂದ ವ್ಯಾಘ್ರ ಚಾಮುಂಡಿ ದೈವಕ್ಕೆ ಮೊರೆ

ಕೋಳಿ ಅಂಕಕ್ಕೆ ಪೊಲೀಸ್‌ ದಾಳಿ: ಗುರಿಕಾರರಿಂದ ವ್ಯಾಘ್ರ ಚಾಮುಂಡಿ ದೈವಕ್ಕೆ ಮೊರೆ

National Mourning: Postponement of Mangaluru Beach Festival

National Mourning: ಮಂಗಳೂರಿನ ಬೀಚ್‌ ಉತ್ಸವ ಮುಂದೂಡಿಕೆ

Clown Kohli: ವಿರಾಟ್‌ ಕೊಹ್ಲಿಗೆ ಅವಮಾನ ಮಾಡಿದ ಆಸೀಸ್‌ ಮಾಧ್ಯಮಗಳು!

Clown Kohli: ವಿರಾಟ್‌ ಕೊಹ್ಲಿಗೆ ಅವಮಾನ ಮಾಡಿದ ಆಸೀಸ್‌ ಮಾಧ್ಯಮಗಳು!

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.