Theft Case: 2 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು
Team Udayavani, Sep 25, 2024, 11:26 PM IST
ಅಜೆಕಾರು: ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಕಳ್ಳರು ಮನೆಯೊಳಗೆ ನುಗ್ಗಿ ಕಪಾಟಿನಲ್ಲಿರಿಸಿದ್ದ ಸುಮಾರು 2 ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳನ್ನು ಕಳವುಗೈದ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಗ್ರಾಮದಲ್ಲಿ ನಡೆದಿದೆ.
ಶಿರ್ಲಾಲಿನ ಲಕ್ಷ್ಮೀ ಅವರು ಸೆ. 16ರಂದು ಬೆಳಗ್ಗೆ 9.45ರ ಸುಮಾರಿಗೆ ಮನೆಯ ಬಾಗಿಲು ಹಾಕಿ ತನ್ನ ಅತ್ತೆಯನ್ನು ಬೀಡಿ ಬ್ರಾಂಚಿಗೆ ಬಿಡಲು ಸ್ಕೂಟರಿನಲ್ಲಿ ತೆರಳಿದ್ದು, ಈ ಸಂದರ್ಭದಲ್ಲಿ ಅವರು ಮನೆಯ ಬಾಗಿಲಿಗೆ ಬೀಗ ಹಾಕಿರಲಿಲ್ಲ. ಇದನ್ನು ಗಮನಿಸಿದ್ದ ಕಳ್ಳರು ಮನೆಗೆ ನುಗ್ಗಿ ಕಪಾಟಿನಲ್ಲಿರಿಸಿದ್ದ ಒಂದು ಮುಕ್ಕಾಲು ಪವನ್‌ನ ಪೆಂಡೆಂಟ್ ಚೈನ್ ಮತ್ತು 2 ಪವನ್‌ನ ಉಂಗುರ ಮತ್ತು ಅರ್ಧ ಪವನ್‌ನ ಕಿವಿಯೋಲೆ ಸೇರಿದಂತೆ ಸುಮಾರು 2 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು ಮಾಡಿ ಪರಾರಿಯಾಗಿದ್ದಾ ರೆ. ಅಜೆಕಾರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸಹ ಸವಾರ ಸಾವು
Udupi: ಆಟೋರಿಕ್ಷಾ ಢಿಕ್ಕಿ; ವೃದ್ಧನಿಗೆ ಗಾಯ
ಬೆಳಪು ಸಹಕಾರಿ ಸಂಘ: ಡಾ.ದೇವಿಪ್ರಸಾದ್ ಶೆಟ್ಟಿ ನೇತೃತ್ವದ ತಂಡಕ್ಕೆ 8ನೇ ಬಾರಿ ಚುಕ್ಕಾಣಿ
Aadhar Card: ಆಧಾರ್ ನವೀಕರಣ ಮಾಡಿಕೊಂಡಿದ್ದೀರಾ?: ಹಾಗಾದರೆ ಈ ಸುದ್ದಿ ಓದಲೇಬೇಕು!
Udupi: ಗೀತಾರ್ಥ ಚಿಂತನೆ-131: ಮನುಷ್ಯತ್ವ ದೇಹದಲ್ಲಿಯೋ? ಆತ್ಮನಲ್ಲಿಯೋ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BGT 2024: ಮೆಲ್ಬೋರ್ನ್ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
BBMP Notice: ವಿರಾಟ್ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.