ಕೋವಿಡ್ ನಿಂದ ಮೃತ ಪಟ್ಟವರ ಕುಟುಂಬಕ್ಕೆ 4 ಲಕ್ಷ ಪರಿಹಾರ ನೀಡುವ ಸುದ್ದಿ ಸುಳ್ಳು :ಜಿ. ಜಗದೀಶ್
Team Udayavani, May 30, 2021, 1:48 PM IST
ಉಡುಪಿ : ಕೋವಿಡ್ ನಿಂದ ಮೃತಪಟ್ಟ ವ್ಯಕ್ತಿಯ ಕುಟುಂಬದವರಿಗೆ ಕೇಂದ್ರ ಸರ್ಕಾರದಿಂದ 4ಲಕ್ಷ ರೂಪಾಯಿಗಳ ಪರಿಹಾರ ನೀಡಲಾಗುವುದು. ಈ ಬಗ್ಗೆ ಅರ್ಜಿಗಳು ಉಡುಪಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ದೊರೆಯುತ್ತದೆ ಎಂದು ಸಾರ್ವಜನಿಕರಿಗೆ ತಪ್ಪು ಸಂದೇಶ ರವಾನೆಯಾಗುತ್ತಿದೆ.
ಆದರೆ ಅಂತಹ ಯಾವುದೇ ಯೋಜನೆ ಇಲ್ಲವೆಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಸ್ಪಷ್ಟಪಡಿಸಿದ್ದಾರೆ. ಈ ಹಿಂದೆ ಸಾಮಾಜಿಕ ಜಾಲತಾಣದಲ್ಲಿ ಕೋವಿಡ್ ಸೋಂಕಿನಿಂದ ಮೃತ ಪಟ್ಟ ಮಂದಿಯ ಕುಟುಂಬದವರಿಗೆ ಕೇಂದ್ರ ಸರ್ಕಾರದಿಂದ 4ಲಕ್ಷ ರೂಪಾಯಿಗಳ ಪರಿಹಾರ ನೀಡಲಾಗುವುದು ಎಂದು ತಪ್ಪು ಮಾಹಿತಿಯನ್ನು ಹರಡಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
New Year: ಸ್ನೇಹಿತರ ಮನೆಗೆ ಪಾರ್ಟಿಗೆಂದು ಹೋದ ಬಾಲಕಿಯ ಮೇಲೆ ಅತ್ಯಾ*ಚಾರ
Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ
China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ
Sharan; ಹೆದರಿಸಿ ನಗಿಸಲು ಬರುತ್ತಿದೆ ʼಛೂ ಮಂತರ್ʼ
Retirement: ವೃತ್ತಿ ನಿವೃತ್ತಿ ವ್ಯಕ್ತಿಯಲ್ಲಿ ಖಿನ್ನತೆಗೆ ಕಾರಣವಾಗುವುದೇ? ಇಲ್ಲಿದೆ ಮಾಹಿತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.