Udupi: 6ಲ.ರೂ.ಮೌಲ್ಯದ ಸಾಮಗ್ರಿ ಕಳವು
Team Udayavani, Aug 7, 2024, 8:32 PM IST
ಉಡುಪಿ: ಕರಾವಳಿ ಬೈಪಾಸ್ ಬಳಿ ಇರುವ ಕೃಷಿ ಯಂತ್ರೋಪಕರಣಗಳ ಮಳಿಗೆಯಲ್ಲಿ ಕಳ್ಳತನವಾದ ಘಠನೆಯೊಂದು ನಡೆದಿದೆ.
ಮಳಿಗೆಯಲ್ಲಿ ಸುಮಾರು 6 ಲ.ರೂ.ಮೌಲ್ಯದ ಸೊತ್ತುಗಳು ಕಳುವಾಗಿದೆ ಎಂದು ತಿಳಿದುಬಂದಿದೆ.
ಸಂಸ್ಥೆಯಲ್ಲಿ ಚಾಲಕ ಯಲ್ಲಪ್ಪ ಬೋವಿ ಅವರು ತೀರ್ಥಹಳ್ಳಿಯಲ್ಲಿರುವ ಇನ್ನೊಂದು ಶಾಖೆಯಿಂದ ವಿವಿಧ ಸಾಮಗ್ರಿಗಳನ್ನು ತಂದು ಉಡುಪಿ ಸಂಸ್ಥೆಯ ಶಾಖೆಯ ಎದುರು ಆ.4ರಂದು ತಂದು ನಿಲ್ಲಿಸಿದ್ದರು. ಮರುದಿನ ಬೆಳಗ್ಗೆ ಆ ವಸ್ತುಗಳನ್ನು ತೆಗೆದಾಗ ಅದರಲ್ಲಿದ್ದ ವಸ್ತುಗಳು ಕಳವಾದುದು ಕಳುವಾದುದು ಕಂಡುಬಂದಿದೆ.
ಸದ್ಯ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸಹ ಸವಾರ ಸಾವು
Udupi: ಆಟೋರಿಕ್ಷಾ ಢಿಕ್ಕಿ; ವೃದ್ಧನಿಗೆ ಗಾಯ
ಬೆಳಪು ಸಹಕಾರಿ ಸಂಘ: ಡಾ.ದೇವಿಪ್ರಸಾದ್ ಶೆಟ್ಟಿ ನೇತೃತ್ವದ ತಂಡಕ್ಕೆ 8ನೇ ಬಾರಿ ಚುಕ್ಕಾಣಿ
Aadhar Card: ಆಧಾರ್ ನವೀಕರಣ ಮಾಡಿಕೊಂಡಿದ್ದೀರಾ?: ಹಾಗಾದರೆ ಈ ಸುದ್ದಿ ಓದಲೇಬೇಕು!
Udupi: ಗೀತಾರ್ಥ ಚಿಂತನೆ-131: ಮನುಷ್ಯತ್ವ ದೇಹದಲ್ಲಿಯೋ? ಆತ್ಮನಲ್ಲಿಯೋ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.