ಅಜೆಕಾರು ಪೊಲೀಸ್ ಠಾಣೆ ಸ್ಯಾನಿಟೈಸ್
Team Udayavani, May 26, 2020, 5:20 AM IST
ಅಜೆಕಾರು: ಅಜೆಕಾರು ಪೊಲೀಸ್ ಠಾಣೆಯ ಎಎಸ್‌ಐ ಅವರಿಗೆ ಕೋವಿಡ್-19 ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಅಜೆಕಾರು ಪೊಲೀಸ್ ಠಾಣೆಯನ್ನು ಮೇ 24ರಂದು ಸೀಲ್ ಡೌನ್ ಮಾಡಲಾಗಿತ್ತು.
ಮೇ 25ರಂದು ಪೊಲೀಸ್ ಠಾಣೆ ಯನ್ನು ಸ್ಯಾನಿಟೈಸ್ ಮಾಡಲಾಗಿದ್ದು ಮೇ 26ರಿಂದ ಮತ್ತೆ ಪೊಲೀಸ್ ಠಾಣೆ ತೆರೆಯಲಿದೆ.
ಪೊಲೀಸ್ ಠಾಣೆ ಸೀಲ್ ಡೌನ್ ಆಗಿರುವುದರಿಂದ ತಾತ್ಕಾಲಿಕವಾಗಿ ಅಜೆಕಾರು ಪೇಟೆಯ ಅಂಗನವಾಡಿ ಕೇಂದ್ರದಲ್ಲಿ ಪೊಲೀಸರು ಕಾರ್ಯನಿರ್ವಹಿಸಿದರು. ಮರ್ಣೆ ಗ್ರಾಮ ಪಂಚಾಯತ್ ಪಿಡಿಒ ತಿಲಕರಾಜ್ ಮಾರ್ಗದರ್ಶನದಲ್ಲಿ ಠಾಣೆಯ ಸ್ಯಾನಿಟೈಸ್ ನಡೆಸಲಾಗಿದೆ.ಅಜೆಕಾರು ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ 21 ಸಿಬಂದಿಗೆ ಹೋಮ್ ಕ್ವಾರೆಂಟೈನ್ ಮಾಡಿರುವುದರಿಂದ ಪ್ರಸಕ್ತ ಶಿರ್ವ, ಕಾಪು, ಪಡುಬಿದ್ರಿ ಪೊಲೀಸ್ ಠಾಣೆಯ ಅಧಿಕಾರಿಗಳು ಮತ್ತು ಸಿಬಂದಿ ಕಾರ್ಯನಿರ್ವಹಿಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
BBK11: ಬಾಯಿ ಮುಚ್ಕೊಂಡು ಇರು.. ಫೈಯರ್ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.