AJFAN: ಡ್ರೈಫ್ರೋಟ್ಸ್ ರಿಟೇಲ್ ಮಳಿಗೆ ಇಂದು ಶುಭಾರಂಭ
ಅಂಬಾಗಿಲು ಪುತ್ತೂರು "ಅಜ್ಫನ್ ಡೇಟ್ಸ್ ಆ್ಯಂಡ್ ನಟ್ಸ್'
Team Udayavani, Nov 24, 2023, 9:55 AM IST
ಉಡುಪಿ: ಅಂಬಾಗಿಲು ಪುತ್ತೂರಿನ ಅಮೃತ್ ಗಾರ್ಡನ್ ಮುಂಭಾಗದ ರಾ.ಹೆ.-66 ಸಮೀಪದ ಅಂಬಿಕಾ ಕಟ್ಟಡದಲ್ಲಿ ನೂತನವಾಗಿ ತೆರೆಯಲಾದ “ಅಜ್ಫನ್ ಡೇಟ್ಸ್ ಆ್ಯಂಡ್ ನಟ್ಸ್’ ಡ್ರೈಫ್ರೋಟ್ಸ್ ರಿಟೇಲ್ ಮಳಿಗೆಯ 172ನೇ ಶಾಖೆಯ ಉದ್ಘಾಟನೆ ನ. 24ರ ಮಧ್ಯಾಹ್ನ 3ಕ್ಕೆ ನಡೆಯಲಿದೆ.
ನಗರಸಭೆ ಸದಸ್ಯ ಡಿ. ಬಾಲಕೃಷ್ಣ ಶೆಟ್ಟಿ ಉದ್ಘಾಟಿಸಲಿದ್ದಾರೆ. ಎಂಜಿನಿಯರ್ ಶ್ರೀನಾಗೇಶ್ ಹೆಗ್ಡೆ, ಪಾಲುದಾರರಾದ ಪಿ.ಬಿ. ಇಬ್ರಾಹಿಂ, ಡಾ| ಮಹಮ್ಮದ್ ಕುಟ್ಟಿ, ಕಟ್ಟಡ ಮಾಲಕ ಜಗದೀಶ್ ಉಪಸ್ಥಿತರಿರುವರು.
ನೈಸರ್ಗಿಕವಾದ ಉತ್ತಮ ಗುಣಮಟ್ಟದ ವಿವಿಧ ಡ್ರೈಫ್ರೋಟ್ಸ್ಗಳು, ಸೌದಿ ಅರೇಬಿಯಾದಲ್ಲಿ ತಮ್ಮ ಸ್ವಂತ ತೋಟದಲ್ಲಿ ಬೆಳೆಸಿದ ವಿವಿಧ ಬಗೆಯ ವಿಶೇಷ ಖರ್ಜೂರಗಳು, ವಿದೇಶಿ ಚಾಕಲೇಟ್ಗಳು, ತಂಪು ಪಾನೀಯಗಳು, ಪ್ರಕೃತಿ ಮಡಿಲಿನ ಜೇನುತುಪ್ಪ, ವಿವಿಧ ಬಗೆಯ ಸಾಂಬಾರ ಪದಾರ್ಥಗಳು ಇಲ್ಲಿ ದೊರೆಯುತ್ತವೆ. ಗುಣಮಟ್ಟಕ್ಕೆ ಪ್ರಥಮ ಆದ್ಯತೆ ನೀಡುವುದರೊಂದಿಗೆ ಗ್ರಾಹಕರಿಗೆ ನಗುಮೊಗದ ಸೇವೆ ನೀಡುವ ಧ್ಯೇಯೋದ್ದೇಶ ಹೊಂದಲಾಗಿದೆ ಎಂದು ಸಂಸ್ಥೆಯ ಪಾಲುದಾರರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
Udupi:ಗೀತಾರ್ಥ ಚಿಂತನೆ 103: ಪಂಡಿತರೆಂದರೇನು?ಅಥವ ಪಂಡಿತರೆಂದರೆ ಯಾರು?
Bramavara: ವಿದ್ಯಾರ್ಥಿ ಕಾಲಿನ ಮೇಲೆ ಸಾಗಿದ ಪಿಕ್ಅಪ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.