Udupi ಆಸ್ಟ್ರೋ ಮೋಹನ್ ಅವರ ಚಿತ್ರಕ್ಕೆ ಪ್ರಶಸ್ತಿ
Team Udayavani, Aug 22, 2024, 6:45 AM IST
ಉಡುಪಿ: ನಾರ್ತ್ ಮೆಸೆಡೊನಿಯಾ ಫೋಟೋ ಆರ್ಟ್ ಗ್ರೂಪ್ ಆಯೋಜಿಸಿದ್ದ ಅಂತಾರಾಷ್ಟ್ರೀಯ ಛಾಯಾಚಿತ್ರಗ್ರಹಣ ಸ್ಪರ್ಧೆ ಸಮ್ಮರ್ ಫೋಟೋ ಅವಾರ್ಡ್ಸ್ ನಲ್ಲಿ ಉದಯವಾಣಿಯ ಮಣಿಪಾಲ ಆವೃತ್ತಿಯ ಹಿರಿಯ ಪತ್ರಿಕಾ ಛಾಯಾಗ್ರಾಹಕ ಆಸ್ಟ್ರೋ ಮೋಹನ್ ಅವರ ಎರಡು ಚಿತ್ರಗಳಿಗೆ ರಜತ ಮತ್ತು ಕಂಚು ಪ್ರಶಸ್ತಿ ಲಭಿಸಿದೆ.
ಲೈಫ್ ವಿಭಾಗದಲ್ಲಿ ಸ್ಟಿಲ್ ಹ್ಯಾಪಿ ಚಿತ್ರಕ್ಕೆ ಐಎಎಪಿ ರಜತ ಹಾಗೂ ಚೈಲ್ಡ್ ವಿಭಾಗದಲ್ಲಿ ಬಿಫೋರ್ ಸ್ಕೂಲ್ ಸ್ಟಾರ್ಟ್ಸ್ ಚಿತ್ರಕ್ಕೆ ಕಂಚು ಪದಕ ಲಭಿಸಿದೆ. ಜತೆಗೆ ಇವರ 8 ಚಿತ್ರಗಳು ಅಕ್ಸೆಪ್ಟೆನ್ಸ್ ಪ್ರಶಸ್ತಿ ಪಡೆದಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Havyaka Sammelana; ಅಡಿಕೆ ಬೆಳೆಗಾರರ ಹಿತ ಕಾಯಲು ಕೇಂದ್ರ ಬದ್ಧ: ಶೋಭಾ ಕರಂದ್ಲಾಜೆ
Havyaka ಭಾಷೆಗೆ ಅಕಾಡೆಮಿ ಅಥವಾ ಅಧ್ಯಯನ ಪೀಠ ಅಗತ್ಯ: ರವಿಶಂಕರ್ ಭಟ್
Ramnagar; 30ಕ್ಕೂ ಅಧಿಕ ಊರುಗಳಲ್ಲಿ ಆತಂಕ ಹುಟ್ಟಿಸಿದ್ದ ಕಾಡಾನೆ ಸೆರೆ
Yakshagana;ಅಧ್ಯಯನ, ಪಾತ್ರ ಜ್ಞಾನದಿಂದಷ್ಟೇ ಕಲಾವಿದ ರಂಗಸ್ಥಳದಲ್ಲಿ ಮೆರೆಯಲು ಸಾಧ್ಯ
Drugs; ಮಾರಾಟ, ಸೇವನೆ : ಮಂಗಳೂರು 1,090, ಉಡುಪಿ 116 ಪ್ರಕರಣ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.