Belman: ಕುಸಿದು ಬಿದ್ದು ವ್ಯಕ್ತಿ ಸಾವು
Team Udayavani, Oct 13, 2024, 9:00 PM IST
ಕಾರ್ಕಳ: ಕೆಲಸ ಮಾಡುತ್ತಿದ್ದ ವ್ಯಕ್ತಿಯೋರ್ವರು ಕುಸಿದು ಬಿದ್ದು ಮೃತಪಟ್ಟ ಘಟನೆ ಅ.12ರಂದು ಬೆಳ್ಮಣ್ ಸಮೀಪದ ಮುಲ್ಲಡ್ಕದಲ್ಲಿ ಸಂಭವಿಸಿದೆ.
ಮುಲ್ಲಡ್ಕದ ಲಾರೆನ್ಸ್ ಹೆರಾಲ್ಡ್ ಡಿ’ಮೆಲ್ಲೋ (54) ಅವರು ಮನೆ ಬಳಿ ಕೆಲಸ ಮಾಡುತ್ತಿದ್ದಾಗ ಕುಸಿದು ಬಿದ್ದಿದ್ದಾರೆ. ತತ್ಕ್ಷಣವೇ ಅವರನ್ನು ಬೆಳ್ಮಣ್ನ ಕ್ಲಿನಿಕ್ಗೆ ಕರೆದೊಯ್ದು ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಕಾರ್ಕಳದ ಖಾಸಗಿ ಆಸ್ಪತ್ರೆಗೆ ಕೊಂಡೊಯ್ಯಲಾಗಿತ್ತು. ಅಲ್ಲಿ ಪರೀಕ್ಷಿಸಿದ ವೈದ್ಯರು, ಲಾರೆನ್ಸ್ ಮೃತಪಟ್ಟಿರುವುದನ್ನು ಖಚಿತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್
Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ
Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ
Udupi: ಗೀತಾರ್ಥ ಚಿಂತನೆ-94: ದುಗುಡಗಳನ್ನು ಕೇಳುವುದೂ ಚಿಕಿತ್ಸೆ
Udupi: ನಿದ್ರೆ ಮಾತ್ರೆ ಸೇವಿಸಿ ಅಸ್ವಸ್ಥಗೊಂಡು ವ್ಯಕ್ತಿ ಸಾವು
MUST WATCH
ಹೊಸ ಸೇರ್ಪಡೆ
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Marriage: ಕ್ರಿಸ್ಮಸ್ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್ ಮುಖ್ಯಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.